Site icon Vistara News

sexual harrassment | ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ ಅರೆಸ್ಟ್‌

sexual assault

ಬೆಂಗಳೂರು: ನಗರದ ತಲಘಟ್ಟಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಕಾಮುಕನೊಬ್ಬ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ವೇಣುಗೋಪಾಲ್‌ ಎಂಬ ಕಾಮುಕನನ್ನು ಬಂಧಿಸಲಾಗಿದೆ.

ಕೂಲಿ ಕೆಲಸ ಮಾಡುತ್ತಿದ್ದ ಕುಟುಂಬಕ್ಕೆ ಸೇರಿದ ಈ ೧೫ ವರ್ಷದ ಬಾಲಕಿಯನ್ನು ಪುಸಲಾಯಿಸಿದ ವೇಣುಗೋಪಾಲ್‌ ರಾತ್ರಿ ಆಕೆಯನ್ನು ಮನೆಯಿಂದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ದೂರು ನೀಡಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Sexual Assault | ಕಸ ಗುಡಿಸಲು ಹೆಣ್ಣು ಮಕ್ಕಳ ಕರೆಸುತ್ತಾನೆ, ಎಲ್ಲೆಲ್ಲೋ ಮುಟ್ಟುತ್ತಾನೆ; ಮುಖ್ಯ ಶಿಕ್ಷಕನಿಗೆ ಗೂಸಾ

Exit mobile version