Site icon Vistara News

Shivamogga Attack | ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ; ಯುವಕನಿಗೆ ಗಂಭೀರ ಗಾಯ

Shivamogga Attack

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ (Shivamogga Attack) ನಡೆಸಿದ್ದರಿಂದ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಷೀರ್‌ ಗಾಯಾಳು. ನಾಲ್ಕು ಜನರು ಹಲ್ಲೆ ನಡೆಸಿ ಆಟೋದಲ್ಲಿ ಪರಾರಿಯಾಗಿದ್ದಾರೆ. ಬಷೀರ್ ತಲೆಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ | Pragya Singh Thakur | ಪ್ರಚೋದನಕಾರಿ ಭಾಷಣ; ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್ ವಿರುದ್ಧ ಎಫ್‌ಐಆರ್‌

Exit mobile version