Site icon Vistara News

Shivamogga News: ಶಿವಮೊಗ್ಗ ಲೋಕೋಪಯೋಗಿ ಭವನ ಉದ್ಘಾಟಿಸಿದ ಬಿ.ಎಸ್.‌ ಯಡಿಯೂರಪ್ಪ

Public Works Bhavan Yediyurappa shivamogga

#image_title

ಶಿವಮೊಗ್ಗ: ಲೋಕೋಪಯೋಗಿ ಇಲಾಖೆಯಿಂದ ನಗರದ ಬಾಲರಾಜ್ ಅರಸ್ ರಸ್ತೆ ಬಳಿ ನೂತನವಾಗಿ ನಿರ್ಮಿಸಲಾಗಿರುವ ‘ಲೋಕೋಪಯೋಗಿ ಭವನ’ವನ್ನು (Public Works Bhavan) ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ (ಮಾ.18) ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಬಿ.ಟಿ. ಕಾಂತರಾಜು, ಅಧೀಕ್ಷಕ ಎಂಜಿನಿಯರ್ ಕೆ.ಜಿ. ಜಗದೀಶ್, ಕಾರ್ಯಪಾಲಕ ಎಂಜಿನಿಯರ್‌ಗಳಾದ ಸಂಪತ್ ಕುಮಾರ್ ಪಿಂಗ್ಳೆ, ಕಿರಣ್ ಎಸ್. ಸೇರಿದಂತೆ ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: Arshdeep Singh: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್‌

Exit mobile version