Site icon Vistara News

Shivamogga News | ಮಂಡಗದ್ದೆ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ರವಿಪ್ರಕಾಶ್ ನಿಧನ

Teacher Ravi prakash Government High School

ಶಿವಮೊಗ್ಗ: ಮಲವಗೊಪ್ಪ ನಿವಾಸಿ ಎಚ್.ಎಸ್.ರವಿಪ್ರಕಾಶ್ (45) ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು.

ಇವರು ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು‌. ಇವರಿಗೆ ಪತ್ನಿ, ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಮಂಡ್ಲಿ ಬಳಿಯ ವೀರಶೈವ ರುದ್ರಭೂಮಿಯಲ್ಲಿ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನೂ ಓದಿ | C.M. Ibrahim | ನಗರದಲ್ಲಿ ನಾಯಿ ರೂಂ ಎಸಿಗೆ ಕರೆಂಟ್‌ ಇದೆ; ರೈತರ ಪಂಪ್‌ಸೆಟ್‌ಗೆ ಇಲ್ಲ: ಸಿ.ಎಂ. ಇಬ್ರಾಹಿಂ ವಾಗ್ದಾಳಿ

Exit mobile version