Murder Case: ಬಾರ್‌ ಮುಚ್ಚಲು ಸಮಯವಾಯ್ತು ಎಂದಿದ್ದಕ್ಕೆ ಕ್ಯಾಶಿಯರ್‌ನ ಕೊಲೆ, ಪೊಲೀಸರ ಎದುರೇ ಇರಿದರು! - Vistara News

ಕ್ರೈಂ

Murder Case: ಬಾರ್‌ ಮುಚ್ಚಲು ಸಮಯವಾಯ್ತು ಎಂದಿದ್ದಕ್ಕೆ ಕ್ಯಾಶಿಯರ್‌ನ ಕೊಲೆ, ಪೊಲೀಸರ ಎದುರೇ ಇರಿದರು!

ಮದ್ಯ ಸೇವಿಸಲು ಬಂದ ಮೂವರು ಮದ್ಯದ ಅಮಲಿನಲ್ಲಿ ಬಾರ್ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ. ಡ್ಯಾಗರ್‌ನಿಂದ ಮನಸೋ ಇಚ್ಛೆ ಚುಚ್ಚಿ ಕೊಲೆ ಮಾಡಿದ್ದಾರೆ.

VISTARANEWS.COM

on

shimogga bar murder
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಬಾರ್‌ ಮುಚ್ಚಲು ಸಮಯವಾಯ್ತು, ಹೊರಗೆ ಹೋಗಿ ಎಂದದ್ದಕ್ಕೆ ಬಾರ್ ಕ್ಯಾಶಿಯರ್ ತಲೆ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿ, ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗದ ಆಯನೂರಿನ ನವರತ್ನ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ. ರಾತ್ರಿ 11.30 ಆಗಿದೆ, ಬಾಗಿಲು ಮುಚ್ಚುವ ಸಮಯವಾಯ್ತು ಹೊರಡಿ ಎಂದು ಕ್ಯಾಶಿಯರ್‌, ಸೊರಬ ಮೂಲದ ಸಚಿನ್ (27) ಹೇಳಿದ್ದು, ಅಷ್ಟಕ್ಕೇ ಕೊಲೆಯಾಗಿದ್ದಾರೆ.

ಆಯನೂರು ಕೋಟೆ ತಾಂಡದ ನಿರಂಜನ, ಸತೀಶ್, ಅಶೋಕ್ ನಾಯ್ಕ್ ಎಂಬವರು ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಇನ್ನೂ ಕುಡಿಯಬೇಕು ಎಂದು ನಿರಂಜನ್ ಹಾಗೂ ಸ್ನೇಹಿತರು ಕಿರಿಕ್ ತೆಗೆದಿದ್ದರು. ಈ ವೇಳೆ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಸಚಿನ್ ಮಾಹಿತಿ ನೀಡಿ ಕರೆಸಿದ್ದರು.

ಅಷ್ಟಕ್ಕೂ ಬಿಡದ ದುರುಳರು, ಪೊಲೀಸರನ್ನು ಕರೆಸುತ್ತೀಯಾ ಎಂದು ಹೇಳಿ ಬಿಯರ್ ಬಾಟಲಿಯಿಂದ ಸಚಿನ್‌ಗೆ ಹಲ್ಲೆ ನಡೆಸಿದ್ದಾರೆ. ಪೊಲೀಸರು ಮಧ್ಯೆ ಪ್ರವೇಶಿಸಿದರೂ ಬಿಡದೆ ಪೊಲೀಸರೆದುರೇ ಚಾಕುವಿನಿಂದ ಚುಚ್ಚಿದ್ದಾರೆ. ಎದೆ, ಹೊಟ್ಟೆ, ಪಕ್ಕೆ ಭಾಗಕ್ಕೆ ನಿರಂಜನ ಚುಚ್ಚಿದ್ದಾನೆ. ಬಳಿಕ ಆಯನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ಸಚಿನ್‌ನನ್ನು ಸ್ನೇಹಿತರು ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಗೆ ಬಂದು ಅಲ್ಲಿಯೂ ಕೂಡ ನಿರಂಜನ್ ಹಾಗೂ ಸ್ನೇಹಿತರು ಹಲ್ಲೆ ಮಾಡಿದ್ದರು. ಬಳಿಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ಸಚಿನ್‌ನನ್ನು ಸ್ಥಳಾಂತರಿಸಲಾಗಿದ್ದು, ಅಲ್ಲಿ ಸಚಿನ್ ಸಾವಿಗೀಡಾಗಿದ್ದಾರೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಗಂಡನಿಂದಲೇ ಹೆಂಡತಿಯ ಬರ್ಬರ ಕೊಲೆ

ಬೆಂಗಳೂರು: ಮಹಿಳೆಯೊಬ್ಬರನ್ನು ಆಕೆಯ ಗಂಡನೇ ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಬಸವೇಶ್ವನಗರದ ಮಂಜುನಾಥನಗರದಲ್ಲಿ ದುರ್ಘಟನೆ ನಡೆದಿದ್ದು, ನಾಗರತ್ನ (32) ಎಂಬವರು ಕೊಲೆಯಾದ ಮಹಿಳೆ. ನಾಗರತ್ನ ಅವರ ಗಂಡ ಅಯ್ಯಪ್ಪ ಎಂಬಾತ ಚಾಕುವಿನಿಂದ ಮನಸೋ ಇಚ್ಛೆ ಚುಚ್ಚಿ ಕೊಲೆ ಮಾಡಿದ್ದಾನೆ.

ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಇದೆ. ಅಪ್ಪ ಅಮ್ಮ‌ ಇಲ್ಲದೆ ಅನಾಥಾಶ್ರಮದಲ್ಲಿದ್ದ ನಾಗರತ್ನ ಅವರನ್ನು 12 ವರ್ಷಗಳ ಹಿಂದೆ ಅಯ್ಯಪ್ಪ ಮದುವೆಯಾಗಿದ್ದ. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಾರೆ. ತನ್ನ ಅಕ್ಕನ ಮನೆಯಲ್ಲಿ ಅಯ್ಯಪ್ಪ ಮಕ್ಕಳನ್ನು ಬಿಟ್ಟಿದ್ದ.

ಇತ್ತೀಚೆಗೆ ಹೆಂಡತಿಯ ನಡತೆ ಮೇಲೆ ಅಯ್ಯಪ್ಪ ಅನುಮಾನ ಪಡುತ್ತಾ ಇದ್ದ. ಮೂರು ದಿನಗಳಿಂದ ದಂಪತಿ ಮಧ್ಯೆ ಗಲಾಟೆ ನಡೆಯುತ್ತಿತ್ತು. ಗಲಾಟೆ ಉಲ್ಬಣಗೊಂಡು ಕೊಲೆ ಮಾಡಿದ್ದಾನೆ. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಕೊಲೆ ಮಾಡಿ ಪರಾರಿಯಾಗಿದ್ದ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಮಾರಾಮಾರಿ ಜಗಳ; ಕಾರ್ಯಕ್ರಮದ ಬಳಿಕ ಕೊಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋಲಾರ

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Road Accident : ಕೋಲಾರ ಸ್ಟ್ರಾಂಗ್‌ ರೂಮಿಗೆ ಇವಿಎಂ ಸಾಗಿಸುತ್ತಾಗ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ. ಅದೃಷ್ಟವಶಾತ್‌ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸದ್ಯ ಕ್ಯಾಂಟರ್‌ನ ಟೈರ್‌ ಬದಲಾವಣೆ ಮಾಡಲು ರಸ್ತೆಯಲ್ಲೇ ರಿಪೇರಿ ಕೆಲಸ ನಡೆಸುತ್ತಿದ್ದು, ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

VISTARANEWS.COM

on

By

road Accident in kolar evm
Koo

ಕೋಲಾರ : ಕೋಲಾರದ ವಡಗೂರ್ ಗೇಟ್ ಬಳಿ ಇವಿಎಂ‌ (EVM) ಸಾಗಿಸುತ್ತಿದ್ದಾಗ ಕ್ಯಾಂಟರ್ ವಾಹನದ ಟೈರ್ ಸ್ಫೋಟಗೊಂಡ (Road Accident) ಘಟನೆ ನಡೆದಿದೆ. ಮುಳಬಾಗಿಲಿನಿಂದ ಕೋಲಾರದ‌ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ಕ್ಯಾಂಟರ್‌ ವಾಹನದ ಟೈರ್‌ ಸ್ಫೋಟಗೊಂಡಿದೆ.

ಇದರಿಂದಾಗಿ ಅಡ್ಡಾದಿಡ್ಡಿಯಾಗಿ ಹೋದ ಕ್ಯಾಂಟರ್‌ ರಸ್ತೆ ಬದಿ ನಿಂತಿದೆ. ಅದೃಷವಶಾತ್‌ ಕ್ಯಾಂಟರ್‌ ವಾಹನದಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇವಿಎಂ ಹೊತ್ತ ವಾಹನ ಕಳೆದೊಂದು ಗಂಟೆಯಿಂದ ರಸ್ತೆಯಲ್ಲೇ ನಿಂತಿದೆ.

ಸದ್ಯ ಸಿಬ್ಬಂದಿಯಿಂದ ವಾಹನದ ಟೈರ್ ಬದಲಾಯಿಸುವ ಕಾರ್ಯ ಮುಂದುವರಿದಿದ್ದು, ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇವಿಎಂ ಇರುವ ಕ್ಯಾಂಟರ್‌ ಅನ್ನು ಸೀಲ್ ಮಾಡಿರುವುದರಿಂದ‌ ವಾಹನದ ರಿಪೇರಿಯಾದ‌ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗುತ್ತದೆ. ಸ್ಥಳದಲ್ಲೇ‌ ತಹಸೀಲ್ದಾರ್ ಹಾಗೂ ಪೊಲೀಸ್ ‌ಸಿಬ್ಬಂದಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ: Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

ಬೆಂಗಳೂರು: ಆಂಬ್ಯುಲೆನ್ಸ್‌ ಚಾಲಕನ (Ambulance driver) ಎಡವಟ್ಟಿನಿಂದ ಸರಣಿ ಅಪಘಾತ (Road Accident) ಸಂಭವಿಸಿದೆ. ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ. ಶುಕ್ರವಾರ ರಾತ್ರಿ 10.45 ರ ಸುಮಾರಿಗೆ ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ.

ಆಂಬ್ಯುಲೆನ್ಸ್‌ ಚಾಲಕ ಸುಮಂತ್‌ ಎಂಬಾತ ಮಾರ್ಕೆಟ್‌ನಿಂದ ಗುಡ್ಡದಹಳ್ಳಿ ಮಾರ್ಗವಾಗಿ ವೇಗವಾಗಿ ಬರುತ್ತಿದ್ದ. ಈ ವೇಳೆ ನಿಯಂತ್ರಣ ಸಿಗದೆ ನಿಂತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರು ಡಿಕ್ಕಿಯಾದ ಪರಿಣಾಮ ಮುಂದಿದ್ದ ಎರಡು ಕಾರು ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿದೆ.

ಸರಣಿ ಅಪಘಾತಕ್ಕೆ ಟೆಕ್ಷನ್‌ ಆದ ಚಾಲಕ ಬ್ರೇಕ್ ತುಳಿಯುವ ಬದಲು ಎಕ್ಸಿಲೇಟರ್ ತುಳಿದು ಮತ್ತೆ ಅವಾಂತರ ಸೃಷ್ಟಿಸಿದ್ದಾನೆ. ಈ ವೇಳೆ ಕಾರುಗಳಿಗೆ ಗುದ್ದಿದ ಪರಿಣಾಮ ಸಂಪೂರ್ಣ ಜಖಂಗೊಂಡಿವೆ. ಕಾರಲ್ಲಿದ್ದ ನಾಲ್ಕು ತಿಂಗಳ ಗರ್ಭಿಣಿ ಪಾರಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಂಬ್ಯುಲೆನ್ಸ್ ಚಾಲಕ ಸುಮಂತ್‌ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಸಂಬಂಧ ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

ಕಲಬುರಗಿ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿದ್ದು, ಬೈಕ್‌ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ. ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಬೈಕ್ ಸವಾರ ಅರ್ಜುನ್ ಎಂಬಾತ ಮೃತಪಟ್ಟಿದ್ದಾರೆ. ಅರ್ಜುನ್‌ ಯಾದಗಿರಿ ಜಿಲ್ಲೆಯ ಬಳಿಚಕ್ರ ಗ್ರಾಮದ ನಿವಾಸಿಯಾಗಿದ್ದಾರೆ. ಅರ್ಜುನ್‌ ತಮ್ಮ ಪತ್ನಿ ಜತೆಗೆ ಬೆಳಗಿನ ಜಾವ ಪುಣೆಯಿಂದ ಯಾದಗಿರಿ ಕಡೆ ಬೈಕ್ ಮೇಲೆ ಹೊರಟಿದ್ದರು.

ಈ ವೇಳೆ ವೇಗವಾಗಿ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಬೈಕ್‌ನಿಂದ ಎಗರಿ ಬಿದ್ದಾಗ ಅರ್ಜುನ್‌ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಜತೆಯಲ್ಲಿದ್ದ ಅರ್ಜುನ್‌ ಪತ್ನಿಗೂ ಗಾಯವಾಗಿದ್ದು, ಪತಿ ಒದ್ದಾಡಿ ಸಾವನ್ನಪ್ಪಿದ್ದು ಕಂಡು ಆಘಾತಕ್ಕೆ ಒಳಗಾಗಿದ್ದರು.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಸಂಬಂಧ ನರೋಣಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಹಾಗೂ ಪುಡಿ ಪುಡಿಯಾಗಿದ್ದ ಬೈಕ್‌ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ಕಾರವಾರ: ಅಪಘಾತದಲ್ಲಿ (Road Accident) ಗಾಯಗೊಂಡು ರಸ್ತೆ ಬದಿ ನರಳುತ್ತ ಬಿದ್ದಿದ್ದ ಯುವಕನನ್ನು ತಮ್ಮದೇ ಕಾರಿನಲ್ಲಿ ಉತ್ತರ ಕನ್ನಡ ಲೋಕಸಭೆ ಚುನಾವಣಾ ಅಭ್ಯರ್ಥಿ (Uttara Kannada lok sabha election candidate) ಅಂಜಲಿ ನಿಂಬಾಳ್ಕರ್‌ (Anjali Nimbalkar) ಆಸ್ಪತ್ರೆಗೆ ಸಾಗಿಸಿ ಮಾನವೀಯತೆ (Humanity) ಮೆರೆದಿದ್ದಾರೆ.

ಉತ್ತರ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ಯಲ್ಲಾಪುರ- ಶಿರಸಿ ನಡುವೆ ಪ್ರಯಣಿಸುತ್ತಿದ್ದಾಗ, ಬೈಕ್ ಸ್ಕಿಡ್ ಆಗಿ ಬಿದ್ದಿದ್ದ ಯುವಕನನ್ನು ಗಮನಿಸಿದ್ದರು. ವಿನಾಯಕ್ ಶೆಟ್ಟರ್ ಎಂಬ ಯುವಕ ಬೈಕ್‌ ಸ್ಕಿಡ್‌ ಆಗಿ ಬಿದ್ದು ಗಾಯಗೊಂಡಿದ್ದರು.

ಹಳಿಯಾಳದಿಂದ ಶಿರಸಿಗೆ ಹೋಗುವಾಗ ಯುವಕನನ್ನು ಗಮನಿಸಿದ ಅಂಜಲಿ ನಿಂಬಾಳ್ಕರ್, ಕಾರು ನಿಲ್ಲಿಸಿ ಗಾಯಗೊಂಡವನನ್ನು ಪರಿಶೀಲಿಸಿದರು. ಸ್ವತಃ ವೈದ್ಯೆಯಾಗಿರುವ ಡಾ.ಅಂಜಲಿ ನಿಂಬಾಳ್ಕರ್ ಸೂಕ್ತ ಪ್ರಥಮ ಉಪಚಾರ ನೀಡಿ ತಕ್ಷಣ ಯುವಕನನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆತಂದರು. ಆಸ್ಪತ್ರೆಯಲ್ಲೂ ಚಿಕಿತ್ಸೆ ವೇಳೆ ಸಿಬ್ಬಂದಿಯೊಂದಿಗಿದ್ದು ನೆರವು ನೀಡಿದರು. ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಲಾಗಿದೆ.

ಬಿಜೆಪಿಯ ಭದ್ರಕೋಟೆಯನ್ನು ಒಡೆಯುವೆ: ಅಂಜಲಿ

ಅಂಕೋಲಾ: ಜಾತಿ- ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಿ ಬಿಜೆಪಿಗರು ಉತ್ತರ ಕನ್ನಡದ ಹೆಸರು ಕೆಡಿಸಿರುವುದನ್ನು ಸರಿಪಡಿಸಲು ನಮಗೆ ಈ ಬಾರಿ ಉತ್ತಮ ಅವಕಾಶವಿದೆ. ನಾನು ಈ ಜಿಲ್ಲೆಯವಳಲ್ಲ ಎನ್ನುವ ಬಿಜೆಪಿಗರು ಕೂಡ ನನ್ನ ಕ್ಷೇತ್ರಕ್ಕೆ ಪ್ರಚಾರಕ್ಕೆ ಬರಲೇಬೇಕು. ಬಹುಶಃ ಅವರಿಗೆ ಖಾನಾಪುರ ಬ್ಲಾಕ್ ಎಲ್ಲಿದೆ ಎನ್ನುವುದೂ ಗೊತ್ತಿರಲಿಕ್ಕಿಲ್ಲ. ಯಾಕೆಂದರೆ ಅಲ್ಲಿಗೆ ಅವರು ಬರುವುದೇ ಅಪರೂಪ ಎಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ (Uttara Kannada News) ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ವ್ಯಂಗ್ಯವಾಡಿದರು.

ಅಂಕೋಲಾದ ನಾಡವರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ 30 ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈಗ ಪ್ರತಿ ಕಾರ್ಯಕರ್ತರೂ “ನಾನೇ ಅಂಜಲಿ ನಿಂಬಾಳ್ಕರ್ʼ ಎಂಬಂತೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಹಾಗಾಗಿ ಈ ಭದ್ರಕೋಟೆಯನ್ನು ಒಡೆಯಲು ಹೆಚ್ಚೇನೂ ಶ್ರಮ ಬೇಕಿಲ್ಲವೆಂದೆನಿಸುತ್ತಿದೆ. ರಾಜಕೀಯ ನನಗೆ ಹೊಸದಲ್ಲ. ಖಾನಾಪುರದಲ್ಲಿ ಕೇವಲ ಮಹಿಳೆಯರಿಗಾಗಿ ಎಂಸಿಎಚ್ ಆಸ್ಪತ್ರೆ ಕಟ್ಟಿದ್ದೇನೆ. ಕಾಡುಪ್ರದೇಶದಲ್ಲಿ ಅಂಥದ್ದೊಂದು ಆಸ್ಪತ್ರೆ ಕಟ್ಟಿಸಬೇಕೆಂಬುದು ನನ್ನ ಕನಸಾಗಿತ್ತು. ಬಿಜೆಪಿ ಸರ್ಕಾರವಿದ್ದರೂ ಅಂಥ ದೊಡ್ಡ ಆಸ್ಪತ್ರೆ ಕಟ್ಟಿ ತೋರಿಸಿದ್ದೀನಿ. ಜಿಲ್ಲೆಯಲ್ಲೂ ಸುಸಜ್ಜಿತ ಆಸ್ಪತ್ರೆ ಆಗಬೇಕೆಂಬ ಆಸೆ ಇಲ್ಲಿಯ ಜನರದ್ದಿದೆ. ಅದನ್ನು ಮಾಡಲು ಪ್ರಯತ್ನಿಸೋಣʼʼ ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Road Accident : ವೇಗವಾಗಿ ಬಂದ ಆಂಬ್ಯುಲೆನ್ಸ್‌ವೊಂದು ನಿಂತಿದ್ದ ಕಾರಿಗೆ ಗುದ್ದಿದೆ. ಈ ವೇಳೆ ಚಾಲಕ ಗಾಬರಿಯಲ್ಲಿ ಬ್ರೇಕ್‌ ತುಳಿಯುವ ಬದಲು ಮತ್ತೆ ಎಕ್ಸಿಲೇಟರ್ ತುಳಿದು ಸರಣಿ ಅಪಘಾತಕ್ಕೆ ಮಾಡಿದ್ದಾನೆ. ಅದೃಷ್ಟವಶಾತ್‌ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

VISTARANEWS.COM

on

By

Road Accident in Bengaluru

ಕಲಬುರಗಿ

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

Road Accident : ಆ ದಂಪತಿ ಪುಣೆಯಿಂದ ಯಾದಗಿರಿಗೆ ಬೈಕ್‌ನಲ್ಲಿ ಹೊರಟಿದ್ದರು. ಆದರೆ ಯಮರೂಪಿಯಾಗಿ ಬಂದ ಲಾರಿಯು ಬೈಕ್‌ ಸವಾರನ ಪ್ರಾಣವನ್ನೇ ಕಸಿದುಕೊಂಡಿದೆ. ಲಾರಿ ಡಿಕ್ಕಿಗೆ ಚೆಲ್ಲಾಪಿಲ್ಲಿಯಾಗಿ ಬಂದ ಸವಾರ ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟಿದ್ದಾನೆ.

VISTARANEWS.COM

on

By

Road Accident in kalaburagi

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Food Poisoning: ನಿನ್ನೆ ಮಧ್ಯಾಹ್ನದ ಊಟಕ್ಕೆ ಹಾಸ್ಟೆಲ್‌ ಸಿಬ್ಬಂದಿ ಚಪಾತಿ, ಅನ್ನ ಮತ್ತು ಸಾಂಬಾರು ವಿತರಿಸಿದ್ದರು. ಊಟವಾದ ನಂತರ ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

VISTARANEWS.COM

on

food poisoning raichur news
Koo

ರಾಯಚೂರು: ಹಾಸ್ಟೆಲ್‌ನಲ್ಲಿ ತಯಾರಿಸಲಾದ ಊಟ ಸೇವಿಸಿ 24ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ (Food poisoningw) ಘಟನೆ ರಾಯಚೂರು (Raichur news) ಜಿಲ್ಲೆಯ ಸಿಂಧನೂರು ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನದ ಊಟವನ್ನು ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನಿನ್ನೆ ಮಧ್ಯಾಹ್ನದ ಊಟಕ್ಕೆ ಹಾಸ್ಟೆಲ್‌ ಸಿಬ್ಬಂದಿ ಚಪಾತಿ, ಅನ್ನ ಮತ್ತು ಸಾಂಬಾರು ವಿತರಿಸಿದ್ದರು. ಊಟವಾದ ನಂತರ ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇಲ್ಲದ ಕಾರಣ ಅಸ್ವಸ್ಥ ವಿದ್ಯಾರ್ಥಿನಿಯರು ಪರದಾಟ ಅನುಭವಿಸಬೇಕಾಯಿತು. ಬಳಿಕ ಟಿಎಚ್‌ಓಗೆ ಕರೆ ಮಾಡಿ ಹಾಸ್ಟೆಲ್ ಸಿಬ್ಬಂದಿ ಮಾಹಿತಿ ತಿಳಿಸಿದ್ದರು. ಒಂದು ಗಂಟೆ ತಡವಾಗಿ ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 240ಕ್ಕೂ ಹೆಚ್ಚು ಪದವಿಧರ ವಿದ್ಯಾರ್ಥಿನಿಯರು ಇರುವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ಇದಾಗಿದೆ.

ಮತದಾನ ಮುಗಿಸಿ ತೆರಳುತ್ತಿದ್ದಾಗ ಅಪಘಾತ, ಇಬ್ಬರು ಸಾವು

ಮೈಸೂರು: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ (Bike Accident) ನಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದರಿಂದ ಪಾದಚಾರಿ ಮತ್ತು ಬೈಕ್‌ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಮೃತ ದುರ್ದೈವಿಗಳು. ಮತ್ತೊಬ್ಬ ಸವಾರ ಅನಿಲ್ ಪಟೇಲ್ ಗಾಯಾಳು. ಶಿವಣ್ಣ ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ವೇಗವಾಗಿ ಬಂದ ಯುವಕರು, ನಡೆದು ತೆರಳುತ್ತಿದ್ದ ಶಿವಣ್ಣಗೆ ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಹಾಗೂ ಮಿಥುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

ತುಮಕೂರು: ಚುನಾವಣೆ (Lok sabha Election 2024) ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ (Water man) ಒಬ್ಬರು ಅನುಮಾನಾಸ್ಪದವಾಗಿ (UDR Case, unnatural death) ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: Drunken Driving: ಎರ‍್ರಾಬಿರ‍್ರಿ ಟಿಪ್ಪರ್ ಚಲಾಯಿಸಿ ಪಾದಚಾರಿಯನ್ನು ಕೊಂದ ಪಾನಮತ್ತ

Continue Reading
Advertisement
road Accident in kolar evm
ಕೋಲಾರ9 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Vampire Facial
ಆರೋಗ್ಯ22 mins ago

Vampire Facial: ಹೆಣ್ಣುಮಕ್ಕಳೇ ಎಚ್ಚರ; ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ!

Yogi Adithyanatha
ಪ್ರಮುಖ ಸುದ್ದಿ24 mins ago

Yogi Adityanath: “ಗೋಮಾಂಸ ಸೇವಿಸುವ ಹಕ್ಕು….” ಕಾಂಗ್ರೆಸ್‌ ವಿರುದ್ಧ ಯೋಗಿ ಇನ್ನೊಂದು ಆರೋಪ

Road Accident in Bengaluru
ಬೆಂಗಳೂರು39 mins ago

Road Accident : ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಆಂಬ್ಯುಲೆನ್ಸ್‌ ಚಾಲಕ; ಸರಣಿ ಅಪಘಾತಕ್ಕೆ ಕಾರುಗಳು ಜಖಂ, ಗರ್ಭಿಣಿ ಸೇಫ್

Dhanush Gowda Wedding With Sanjana Photos
ಕಿರುತೆರೆ46 mins ago

Dhanush Gowda:  ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಗೀತಾʼ ಧಾರಾವಾಹಿ ನಟ

ಕರ್ನಾಟಕ58 mins ago

Parkinson’s disease: ಪಾರ್ಕಿನ್ಸನ್ ರೋಗಿಗಳಲ್ಲಿ ಡಿಬಿಎಸ್ ಚಿಕಿತ್ಸೆಗಾಗಿ ಹೊಸ ತಂತ್ರಜ್ಞಾನ- ಇದು ದೇಶದಲ್ಲೇ ಮೊದಲು

Drought Relief
ಕರ್ನಾಟಕ1 hour ago

Drought Relief: ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

IRCTC Jyotirlinga Yatra
ಪ್ರವಾಸ1 hour ago

IRCTC Jyotirlinga Yatra: ರೈಲ್ವೆ ಇಲಾಖೆಯಿಂದ ಏಳು ಜ್ಯೋತಿರ್ಲಿಂಗ ವೀಕ್ಷಣೆ ಪ್ರವಾಸ; ದರ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್1 hour ago

Fact Check: ಓವೈಸಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಮಹಿಳೆ ಅಲ್ಲವೆ?

Road Accident in kalaburagi
ಕಲಬುರಗಿ1 hour ago

Road Accident : ಲಾರಿ- ಬೈಕ್‌ ಅಪಘಾತ; ಪತ್ನಿ ಕಣ್ಣೇದುರೇ ಒದ್ದಾಡಿ ಪ್ರಾಣಬಿಟ್ಟ ಪತಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

road Accident in kolar evm
ಕೋಲಾರ9 mins ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ24 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

ಟ್ರೆಂಡಿಂಗ್‌