ಶಿವಮೊಗ್ಗ: ನಿವೃತ್ತ ಎಎಸ್ಐ ಅಪಘಾತದಲ್ಲಿ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಗೋಪಾಲಗೌಡ ಬಡಾವಣೆಯ ಕುರುತ್ಯಪ್ಪ (64) ಮೃತಪಟ್ಟವರು.
ನಿನ್ನೆ ಹೊನ್ನಾಳಿ ರಸ್ತೆಯ ಮಡಿಕೆಚಿಲೂರ್ ಕ್ರಾಸ್‌ನಲ್ಲಿ ಅಪಘಾತ ಸಂಭವಿಸಿದೆ. ಇವರು ಬೈಕ್‌ನಲ್ಲಿ ಹೋಗುತ್ತಿದ್ದಾಗ ಕಾರು (ಕೆಎ-17 ಎಂಎ-8385) ಡಿಕ್ಕಿಯಾಗಿದೆ. ಗಾಯಗೊಂಡಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ.
Road Accident: ಹೊಸಕೋಟೆಯಲ್ಲಿ ಸರಣಿ ಅಪಘಾತ, ಹಲವರಿಗೆ ಗಾಯಇದನ್ನೂ ಓದಿ :