Site icon Vistara News

ಆದಿಚುಂಚನಗಿರಿ ಮಠದಲ್ಲಿ ಡಾ. ನಿರ್ಮಲಾನಂದನಾಥ ಸ್ವಾಮೀಜಿಗೆ ಸಿದ್ಧ ಸಿಂಹಾಸನ ಪೂಜೆ

ಆದಿಚುಂಚನಗಿರಿ

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಮೂರನೇ ದಿನವಾದ ಬುಧವಾರ, ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಮಹಾ ಸ್ವಾಮೀಜಿ ಅವರಿಗೆ ಸಿದ್ಧ ಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆ ನೆರವೇರಿಸಲಾಯಿತು.

ಪೂಜಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು. ಆದಿಚುಂಚನಗಿರಿ ಮಂಡ್ಯ ಶಾಖಾ ಮಠ ಭಕ್ತರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಸ್ವಾಮೀಜಿಯವರ ಆಶೀರ್ವಾದ ಪಡೆದರು.

ಇದನ್ನೂ ಓದಿ | Mysore Dasara | ದಸರಾ ಉತ್ಸವದ ಮೂರನೇ ದಿನ ಯೋಗ ದಸರಾ, ಕವಿಗೋಷ್ಠಿ ಸೇರಿ ಹಲವು ಕಾರ್ಯಕ್ರಮ

Exit mobile version