Site icon Vistara News

Sri Charukeerthi Bhattaraka Swamiji: ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

Sri Charukeerthi Bhattaraka Swamiji

ಹಾಸನ: ಶ್ರವಣಬೆಳಗೊಳದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಇನ್ನಿಲ್ಲ. ಕರ್ನಾಟಕದ ಹಿರಿಯು ಜೈನ ಮಠಗಳಲ್ಲಿ ಒಂದಾದ ಶ್ರವಣಬೆಳಗೊಳದ ಶ್ರೀಗಳು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀಗಳನ್ನು ಬೆಳ್ಳೂರಿನ ಶ್ರೀ ಆದಿಚುಂಚನಗಿರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಕಳೆದ ನಾಲ್ಕು ತಿಂಗಳಿನಿಂದ ತುಸು ಅನಾರೋಗ್ಯದಿಂದ ಬಳಲುತ್ತಿರುವ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಶ್ರವಣಬೆಳಗೊಳ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು.

Exit mobile version