Site icon Vistara News

SSLC, II PUC Exam: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

SSLC exam

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು (SSLC, II PUC Exam Time Table) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಮಾರ್ಚ್‌ 1ರಿಂದ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ

25-03-2024: ಪ್ರಥಮ ಭಾಷೆ ಪರೀಕ್ಷೆ
(ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ + ಇಂಗ್ಲಿಷ್ NCERT, ಸಂಸ್ಕೃತ)

27-03-2024: ಸಮಾಜ ವಿಜ್ಞಾನ (ಕೋರ್‌ ಸಬ್ಜೆಕ್ಟ್‌)

30-03-2024: ವಿಜ್ಞಾನ, ರಾಜ್ಯಶಾಸ್ತ್ರ

02-04-2024: ಗಣಿತ, ಸಮಾಜ ಶಾಸ್ತ್ರ

03-04-2024: ಅರ್ಥಶಾಸ್ತ್ರ

04-04-2024: ತೃತೀಯ ಭಾಷೆ ಪರೀಕ್ಷೆ
(ಹಿಂದಿ, ಕನ್ನಡ, ಇಂಗ್ಲಿಷ್‌, ಅರೇಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು)

06-04-2024: ದ್ವಿತೀಯ ಭಾಷೆ ಪರೀಕ್ಷೆ
(ಇಂಗ್ಲಿಷ್‌, ಕನ್ನಡ)

(ಎಸ್‌ಎಸ್‌ಎಲ್‌ಸಿಯ ಎಲ್ಲಾ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ.)

ಇದನ್ನೂ ಓದಿ | KCET 2024: ಸಿಇಟಿ ವೇಳಾಪಟ್ಟಿಯಲ್ಲಿ ಬದಲಾವಣೆ; ನಿಗದಿಗಿಂತ 2 ದಿನ ಮೊದಲೇ ಪರೀಕ್ಷೆ

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

01-03-2024: ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024: ಗಣಿತ, ಶಿಕ್ಷಣ ಶಾಸ್ತ್ರ

05-03-2024: ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ

06-03-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್ಸ್‌

07-03-2024: ಇತಿಹಾಸ ಹಾಗೂ ಭೌತಶಾಸ್ತ್ರ

09-03-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ ಪರೀಕ್ಷೆ

11-03-2024: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ ಪರೀಕ್ಷೆ

13-03-2024: ಇಂಗ್ಲಿಷ್

15-03-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ

16-03-2024: ಅರ್ಥಶಾಸ್ತ್ರ ಪರೀಕ್ಷೆ

18-03-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ

20-03-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

21-03-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

22-03-2024: ಹಿಂದಿ ಪರೀಕ್ಷೆ

(ದ್ವಿತೀಯ ಪಿಯುಸಿಯ ಎಲ್ಲಾ ವಿಷಯಗಳ ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ.)

Exit mobile version