School tragedy | ಉರುಳಿದ ಶಾಲಾವರಣದ ಕಲ್ಲಿನ ಕಂಬಗಳು, ಮೂವರು ಮಕ್ಕಳಿಗೆ ಗಾಯ, ಪ್ರಾಣಾಪಾಯದಿಂದ ಜಸ್ಟ್‌ ಮಿಸ್‌ - Vistara News

ಕರ್ನಾಟಕ

School tragedy | ಉರುಳಿದ ಶಾಲಾವರಣದ ಕಲ್ಲಿನ ಕಂಬಗಳು, ಮೂವರು ಮಕ್ಕಳಿಗೆ ಗಾಯ, ಪ್ರಾಣಾಪಾಯದಿಂದ ಜಸ್ಟ್‌ ಮಿಸ್‌

ಶಾಲೆ ಆವರಣದಲ್ಲಿ ಅಪಾಯಕಾರಿಯಾದದ್ದು, ಶಿಥಿಲವಾದದ್ದು ಇದ್ದರೆ ತೆಗೆಯುವುದು ಒಳ್ಳೆಯದು ಯಾಕೆಂದರೆ, ತುಮಕೂರಿನಲ್ಲಿ ಕಲ್ಲಿನ ಕಂಬ ಬಿದ್ದು (School tragedy) ದೊಡ್ಡ ಅನಾಹುತವೇ ಆಗಿದೆ.

VISTARANEWS.COM


on

school stone
ಶಾಲಾವರಣದಲ್ಲಿ ಉರುಳಿಬಿದ್ದ ಕಂಬಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತುಮಕೂರು: ಶಾಲೆಯ ಆವರಣದಲ್ಲಿದ್ದ ಕಂಬಗಳನ್ನು ಇದ್ದಕ್ಕಿದ್ದಂತೆ ಉರುಳಿ (School tragedy) ಭಾರಿ ಆತಂಕ ಸೃಷ್ಟಿಯಾದ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಸರ್ಕಾರಿ ಕಿರಿಯ ಶಾಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಮೂರು ಮಕ್ಕಳು ಗಾಯಗೊಂಡಿದ್ದಾರಾದರೂ ಜೀವಾಪಾಯದಿಂದ (ಪಾರಾಗಿದ್ದಾರೆ.

ಇದು ಕಿರಿಯ ಪ್ರಾಥಮಿಕ ಶಾಲೆ. ಮಧ್ಯಾಹ್ನ ಹೊತ್ತು ಊಟ ಮಾಡಿ ಮಕ್ಕಳು ಆವರಣದಲ್ಲಿರುವ ಮೈದಾನದಲ್ಲಿ ಆಟವಾಡುತ್ತಿದ್ದರು. ಆಗ ಒಮ್ಮಿದೊಮ್ಮೆಗೇ ಕಂಬಗಳು ಮುರಿದು ಬಿದ್ದವು. ವಸ್ತುಶಃ ಮಕ್ಕಳ ಮೇಲೇ ಈ ಕಂಬಗಳು ಇದ್ದುವಾದರೂ ಯಾವುದೇ ಜೀವಾಪಾಯ ಆಗಲಿಲ್ಲ.

ಗಾಯಗೊಂಡಿರುವ ಉಲ್ಲಾಸ್ (4ನೇ ತರಗತಿ), ಯಶಸ್ (1ನೇ), ಕುಶಲ (4ನೇ) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಲ್ಲಾಸ್ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆಯೇ ಇತರೆ ಮಕ್ಕಳು ಹೆದರಿ ಓಡಿಹೋಗಿದ್ದಾರೆ.

ಈ ಕಂಬಗಳು ಶಿಥಿಲವಾಗಿದ್ದರಿಂದ ಮುರಿದು ಬಿದ್ದಿವೆ ಎಂದು ಹೇಳಲಾಗಿದೆ. ದೊಡ್ಡ ಕಂಬ ಮುರಿದು ಬಿದ್ದ ಹೊಡೆತಕ್ಕೆ ಆಸುಪಾಸಿನ ಇತರ ಸಣ್ಣ ಕಂಬಗಳೂ ತುಂಡಾಗಿ ಬಿದ್ದಿವೆ. ಕೆಲವು ಶಾಲೆಯ ಜಗಲಿ ಮೇಲೆ ಬಿದ್ದಿವೆ. ಅಲ್ಲೂ ಕೆಲವು ಮಕ್ಕಳಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಹೇಗಾಯಿತು ಎಂಬ ಬಗ್ಗೆ ಎಸ್‌ಡಿಎಂಸಿ ಪರಿಶೀಲನೆ ಮುಂದಾಗಿದೆ. ಬಿಇಒ ಕೂಡಾ ಈ ಬಗ್ಗೆ ಮುತುವರ್ಜಿ ವಹಿಸಿದ್ದಾರೆ.

ಇದನ್ನೂ ಓದಿ | Student death | ಅತಿಥಿ ಶಿಕ್ಷಕನ ಹುಚ್ಚಾಟ: ಮನ ಬಂದಂತೆ ಥಳಿಸಿದ್ದರಿಂದ ಬಾಲಕ ಸಾವು, ಶಿಕ್ಷಕಿಯಾದ ತಾಯಿಗೂ ಹೊಡೆತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Karnataka Weather forecast : ನೈರುತ್ಯ ಮುಂಗಾರು ಸಕ್ರಿಯಗೊಂಡಿದ್ದು, ರಾಜ್ಯಾದ್ಯಂತ ಮಳೆಯು (Rain News) ವ್ಯಾಪ್ತಿಸುತ್ತಿದೆ. ಮಳೆಗೆ ಅವಾಂತರವೇ ಸೃಷ್ಟಿಯಾಗಿದ್ದು, ಆಗಸ್ಟ್‌ 5ರವರೆಗೆ ಮುಂದುವರಿಯಲಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು/ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ (Rain News) ಅಬ್ಬರ (Karnataka Weather Forecast) ಮುಂದುವರಿದಿದ್ದು, ಫಲ್ಗುಣಿ ನದಿ ಉಕ್ಕಿ ಹರಿಯುತ್ತಿದೆ. ವಾಮಂಜೂರು ಶ್ರೀಅಮೃತೇಶ್ವರ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಒಳ ಪ್ರಾಂಗಣ ಸಂಪೂರ್ಣ ಜಲಾವೃತವಾಗಿದ್ದು, ದೇವಸ್ಥಾನದ ಸುತ್ತಲೂ ಫಲ್ಗುಣಿ ನದಿ ನೀರು ಆವರಿಸಿದೆ. ಕಳೆದ 30 ವರ್ಷದ ಬಳಿಕ ಇದೇ ಮೊದಲ ಬಾರಿಗೆ ದೇವಸ್ಥಾನಕ್ಕೆ ನೀರು ನುಗ್ಗಿದೆ. ಕ್ಷಣ ಕ್ಷಣಕ್ಕೂ ಫಲ್ಗುಣಿ ನದಿಯ ನೀರು ಏರಿಕೆಯಾಗುತ್ತಿದ್ದು, ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು, ಪಲ್ಗುಣಿ ನದಿಯಲ್ಲಿ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ ಮಂಗಳೂರು ನಗರ ಹೊರವಲಯದ ಪಡುಶೆಡ್ಡೆಯ ಸುಮಾರು 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ನೆರೆ ಬಾಧಿತ ನಿವಾಸಿಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ. ನದಿಯಲ್ಲಿ ಕ್ಷಣ ಕ್ಷಣಕ್ಕೂ ನೀರು ಏರಿಕೆ ಆಗುತ್ತಿದ್ದು, ನದಿ ತೀರದ ಹಲವು ಮನೆಗಳು, ಕೃಷಿ ಭೂಮಿಗಳು ಜಲಾವೃತಗೊಂಡಿದೆ. ಪಲ್ಗುಣಿ ನದಿಯ ಮಧ್ಯ ಭಾಗದಲ್ಲಿ ಡ್ರೆಜ್ಜಿಂಗ್ ಬೋಟ್ ಸಿಲುಕಿದೆ. ರಾತ್ರಿ ಸುರಿದ ಮಹಾಮಳೆಗೆ ಪಲ್ಗುಣಿ ನದಿ ಉಕ್ಕಿದ್ದು, ಬಂಟ್ವಾಳ ತಾಲೂಕಿನ ಅಮ್ಮುಂಜೆಯ ಏಳು ಮನೆಗಳು ಜಲಾವೃತಗೊಂಡು, ಅಮ್ಮುಂಜೆ ಸೋಮನಾಥೇಶ್ವರ ದೇವಸ್ಥಾನದಲ್ಲಿ ನೀರು ನುಗ್ಗಿದೆ. ಬಂಟ್ವಾಳ ಸಿದ್ಧಕಟ್ಟೆ ಸಮೀಪದ ಅಂಗಾರಕರಿಯ ಸೇತುವೆ ಮೇಲೆ ನೀರು ಹರಿದಿದೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಾಭದ್ರಾ

ಅಪಾಯದ ಮಟ್ಟ ಮೀರಿ ತುಂಗಭದ್ರಾ ನದಿ ಹರಿಯುತ್ತಿದ್ದು, ನದಿಗೆ 1,67,443 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಮತ್ತೆ ಕಂಪ್ಲಿ ಸೇತುವೆ ಮುಳುಗಡೆಯಾಗಿದೆ. ಕಂಪ್ಲಿ ಸೇತುವೆ ಮುಳುಗಡೆಯಾದ ಕಾರಣಕ್ಕೆ ಬಳ್ಳಾರಿ- ಗಂಗಾವತಿ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲ್ಭಾಗದಿಂದ ಮೂರು ಅಡಿ ನೀರು ಹರಿಯುತ್ತಿದೆ. ಹೀಗಾಗಿ ಕಂಪ್ಲಿ ಕೋಟೆಯ ಪ್ರದೇಶಕ್ಕೆ ನದಿ ನೀರು ನುಗ್ಗಿದೆ. ಕಂಪ್ಲಿ ಕೋಟೆ ಪ್ರದೇಶದ ಹೊಳೆ ಆಂಜನೇಯ, ಪ್ರಸನ್ನ ವೆಂಕಟರಮಣ ದೇವಸ್ಥಾನ ಜಲಾವೃತಗೊಂಡಿದೆ. ಮುಂಜಾಗ್ರತಾ ಕ್ರಮವಾಗಿ ಕೋಟೆ ಪ್ರದೇಶದ ಜನರನ್ನ ಸ್ಥಳಾಂತರ ಮಾಡಲಾಗಿತ್ತು.

ಇತ್ತ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದಾಗಿ ವಿಜಯನಗರ ಜಿಲ್ಲೆಯಲ್ಲಿ ರಸ್ತೆ, ಭತ್ತದ ಗದ್ದೆಗಳು ಜಲಾವೃತವಾಗಿದೆ. ಮಕರಬ್ಬಿ-ಬ್ಯಾಲಾಹುಣಸೆ ಗ್ರಾಮದ ರಸ್ತೆ ಸಂಪೂರ್ಣ ಬಂದ್ ಆಗಿದೆ. ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನ ಗ್ರಾಮಗಳ ಹತ್ತಾರು ಎಕರೆ ಭತ್ತದ ಜಮೀನಿಗೆ ನೀರು ನುಗ್ಗಿದ್ದರಿಂದ ಸಂಪೂರ್ಣ ನೀರು ಪಾಲಾಗಿದೆ. ತುಂಗಭದ್ರಾ ಜಲಾಶಯದ ಹಿನ್ನೀರು ಪ್ರದೇಶಗಳಲ್ಲಿ ಸಂಕಷ್ಟ ಎದುರಾಗಿದೆ. ನದಿಪಾತ್ರದ 22 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ನಾಳೆ ವ್ಯಾಪಕ ಮಳೆ ಎಚ್ಚರಿಕೆ

ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 23 ಸೆ.ಮೀ, ಉತ್ತರ ಕನ್ನಡದ ಅಂಕೋಲಾದಲ್ಲಿ 20 ಸೆ.ಮೀ ಮಳೆಯಾಗಿದೆ.

ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಕರಾವಳಿ ತೀರದಲ್ಲಿ ಟ್ರಫ್ ಮುಂದುವರೆದಿದೆ. ಸಿಯರ್ ಝೋನ್ 20° ಉತ್ತರ ಅಂಕ್ಷಾಂಶದಲ್ಲಿ 4.5ಕಿ.ಮೀ ಯಿಂದ  5.8 ಕಿ.ಮೀ ವರೆಗೆ ಸುಳಿಗಾಳಿ ಇದೆ. ಇದರ ಪರಿಣಾಮ ಕರಾವಳಿ ಜಿಲ್ಲೆಗಳಿಗೆ ಆಗಸ್ಟ್‌ 5ರ ವರೆಗೆ ವ್ಯಾಪಕ ಮಳೆ ಆಗಲಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್‌ ಅಲರ್ಟ್‌ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

Hosanagara News: ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ ವಿತರಿಸಿದರು.

VISTARANEWS.COM


on

MLA Belur Gopalakrishna visits and inspects flood affected areas in hosanagara taluk
Koo

ಹೊಸನಗರ: ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ (Hosanagara News) ವಿತರಿಸಿದರು.

ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್‌; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ

ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹೊಸನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ 13.75 ಕೋಟಿ ರೂಪಾಯಿಗಳ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, 165 ಕಿಲೋ ಮೀಟರ್ ರಸ್ತೆ ಹಾಗೂ ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ಇತರೆ ಸರ್ಕಾರಿ, ಖಾಸಗಿ ಸ್ವತ್ತುಗಳಿಗೆ ಸೇರಿ 147 ಆಸ್ತಿಗಳಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Job Alert: ಎಲೆಕ್ಟ್ರಾನಿಕ್ಸ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ, ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ, ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ಹೆಗಡೆ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟ ನಾಯಕ್, ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ, ಸಣ್ಣಕ್ಕಿ ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Hosanagara News: ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡ್ಲುಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯಮಟ್ಟದ ‘ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ’ ಲಭಿಸಿದೆ.

VISTARANEWS.COM


on

State Level hasiru nairmalya shala abhyudaya Award for Hadlubailu Government School
Koo

ಹೊಸನಗರ: ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಡ್ಲುಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ (Hosanagara News) ಲಭಿಸಿದೆ.

ಪರಿಸರ ಮಿತ್ರ, ಹೊಸನಗರ ತಾಲೂಕಿನ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗಳಿಗೆ ಪಾತ್ರವಾಗಿದ್ದ ಹಚ್ಚ ಹಸಿರಿನ ಅತ್ಯುತ್ತಮ ಉದ್ಯಾನವನ, ಪರಿಸರ ಕಲಿಕೆ, ಬಾಲವನವನ್ನು ಹೊಂದಿರುವ ಹುಂಚ ಗ್ರಾ.ಪಂ. ವ್ಯಾಪ್ತಿಯ ಸ.ಕಿ.ಪ್ರಾ. ಶಾಲೆ ಹಡ್ಲುಬೈಲು ಮತ್ತೊಂದು ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಇದನ್ನೂ ಓದಿ: Pralhad Joshi: ಹಸಿರು ಜಲಜನಕ ಮಿಷನ್‌ಗೆ 19744 ಕೋಟಿ ರೂ. ಮೀಸಲು; ಪ್ರಲ್ಹಾದ್‌ ಜೋಶಿ

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಇತ್ತೀಚೆಗೆ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ ನೀಡಿದ್ದು, ಇದು 40 ಮಾನದಂಡಗಳನ್ನು ಹೊಂದಿರುವ ಶಾಲೆಗಳಿಗೆ ನೀಡಲಾಯಿತು.

ಈ ಪ್ರಶಸ್ತಿಯನ್ನು ಸಂಸ್ಥಾಪಕ, ಸದ್ಗುರು ಮಧುಸೂದನ್ ಸಾಯಿ ಅವರು, ಶಾಲೆಯ ಮುಖ್ಯ ಶಿಕ್ಷಕ ಚಂದ್ರಶೇಖರ ಎಚ್.ವೈ. ಅವರಿಗೆ ಪ್ರದಾನ ಮಾಡಿದರು‌. ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ 10 ಸಾವಿರ ರೂ. ನಗದು, 8 ಸಾವಿರ ರೂ. ಬೆಲೆಯ ಗ್ರಂಥಾಲಯ ಪುಸ್ತಕಗಳು, ದಿನಚರಿಗಳು, ಎಲ್ಲಾ ಮಕ್ಕಳಿಗೂ ಚಾಕೊಲೇಟ್ ಹಾಗೂ ಮುಖ್ಯ ಶಿಕ್ಷಕರಿಗೆ ಕೈಗಡಿಯಾರವನ್ನೊಳಗೊಂಡಿದೆ.

ಇದನ್ನೂ ಓದಿ: 7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ಶೀಘ್ರದಲ್ಲೇ ತುಟ್ಟಿ ಭತ್ಯೆಯಲ್ಲಿ ಶೇ.3ರಷ್ಟು ಏರಿಕೆ

ಈ ಕುರಿತು ಮುಖ್ಯ ಶಿಕ್ಷಕ ಚಂದ್ರಶೇಖರ ಮಾತನಾಡಿ, ಮಲೆನಾಡಿನ ಹೊಸನಗರ ತಾಲೂಕಿನ ಕಾಡಂಚಿನ ಕುಗ್ರಾಮದಲ್ಲಿರುವ ಹಡ್ಲುಬೈಲು ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ ದೊರೆತಿರುವುದು ನಮಗೆ ಸಂಭ್ರಮ ತಂದಿದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

New Traffic Rules: ಕರ್ನಾಟಕದ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ಆಗಸ್ಟ್ 1ರಿಂದ ಜಾರಿಯಾಗುವಂತೆ ಪ್ರತಿ ಗಂಟೆಗೆ 130 ಕಿ.ಮೀ ಎಂಬ ಷರತ್ತನ್ನು(Traffic Rules) ವಿಧಿಸಲಾಗಿದ್ದು, ಇದನ್ನು ಮೀರಿ ವಾಹನ ಚಲಾಯಿಸಿದರೆ ವಾಹನ ಮತ್ತು ಚಾಲಕರ ವಿರುದ್ಧ ಎಫ್ ಐಆರ್ ದಾಖಲಿಸಲು ಕರ್ನಾಟಕ ಪೊಲೀಸರು ನಿರ್ಧರಿಸಿದ್ದಾರೆ. ಈ ನಿಯಮ ಉಲ್ಲಂಘಿಸುವವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

VISTARANEWS.COM


on

By

New Traffic Rules
Koo

ಬೆಂಗಳೂರು: ಇನ್ನು ಮುಂದೆ ರಾಜ್ಯದ ಯಾವುದೇ ಹೆದ್ದಾರಿಯಲ್ಲಿ (karnataka highway) ಅತಿ ವೇಗದ ವಾಹನ ಚಾಲನೆಯು ನಿಮ್ಮನ್ನು ಕಾನೂನು ತೊಂದರೆಯಲ್ಲಿ (New Traffic Rules) ಸಿಕ್ಕಿಸಿ ಹಾಕಬಹುದು. ಯಾಕೆಂದರೆ ಕರ್ನಾಟಕ ಪೊಲೀಸರು (karnataka police) ಈಗ ಹೆದ್ದಾರಿಯಲ್ಲಿ ಅತಿ ವೇಗದ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆಯನ್ನು (Excessive speed and careless driving) ನಿಯಂತ್ರಿಸಲು ಮುಂದಾಗಿದ್ದಾರೆ. ಆಗಸ್ಟ್ 1ರಿಂದ ಜಾರಿಯಾಗುವಂತೆ ಪ್ರತಿ ಗಂಟೆಗೆ 130 ಕಿ.ಮೀ ಎಂಬ ಷರತ್ತನ್ನು ವಿಧಿಸಲಾಗಿದ್ದು, ಇದನ್ನು ಮೀರಿ ವಾಹನ ಚಲಾಯಿಸಿದರೆ ವಾಹನ ಮತ್ತು ಚಾಲಕರ ವಿರುದ್ಧ ಎಫ್ ಐಆರ್ ದಾಖಲಿಸಲು ನಿರ್ಧರಿಸಿದ್ದಾರೆ.

ಈ ನಿಯಮ ಉಲ್ಲಂಘಿಸುವವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1,000 ರೂ. ವರೆಗೆ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ. ಗುರುವಾರವೇ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ 155 ವಾಹನಗಳು ಗಂಟೆಗೆ 130 ಕಿಲೋ ಮೀಟರ್ ವೇಗದ ಮಿತಿಯನ್ನು ಮೀರಿದ್ದು ಕೆಮರಾದಲ್ಲಿ ಸೆರೆಯಾಗಿದೆ. ಸಿಕ್ಕಿಬಿದ್ದ ವಾಹನಗಳಲ್ಲಿ ಒಂದು ಕೆಎಸ್‌ಆರ್‌ಟಿಸಿ ಬಸ್ ಕೂಡ ಸೇರಿದ್ದು, ಇದು ಗಂಟೆಗೆ 140 ಕಿ.ಮೀ. ವೇಗದಲ್ಲಿ ಸಂಚರಿಸುತ್ತಿತ್ತು.

ವೇಗದ ಮಿತಿ ಎಷ್ಟಿದೆ?

ರಾಜ್ಯದ ಅನೇಕ ಹೆದ್ದಾರಿಗಳಲ್ಲಿ ವೇಗದ ಮಿತಿಗಳು ಪ್ರತಿ ಗಂಟೆಗೆ 130 ಕಿ.ಮೀ.ಗಿಂತ ಕಡಿಮೆಯಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಮತ್ತು ಬೆಂಗಳೂರು- ಪುಣೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ವೇಗದ ಮಿತಿಗಳು ಹೀಗಿದೆ.

  • – ಪ್ರತಿ ಗಂಟೆಗೆ 80ರಿಂದ 100 ಕಿ.ಮೀ. ಆಗಿದ್ದು, ವಾಹನ ಚಾಲಕರು ಗಂಟೆಗೆ 130 ಕಿ.ಮೀ. ಮೀರಿದರೆ ಹೊಸ ನಿಯಮ ಅನ್ವಯಿಸಲಾಗುತ್ತದೆ.
  • – ಅತಿ ವೇಗ ಮತ್ತು ಅಸುರಕ್ಷಿತ ವಾಹನ ಚಲನೆಯಿಂದ ಶೇ. 90ರಷ್ಟು ಮಾರಣಾಂತಿಕ ರಸ್ತೆ ಅಪಘಾತಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಅತಿ ವೇಗವಾಗಿ ವಾಹನ ಚಲಾಯಿಸುವ ವಾಹನ ಚಾಲಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ರಾಜ್ಯ ಪೊಲೀಸರು ಮುಂದಾಗಿದ್ದಾರೆ.
  • – ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಈ ಕುರಿತು ಪ್ರತಿಕ್ರಿಯಿಸಿ ನಾವು ಬೆಂಗಳೂರು- ಮೈಸೂರು ಹೆದ್ದಾರಿಯ ಉದ್ದಕ್ಕೂ ಸ್ಪೀಡ್ ಲೇಸರ್ ಗನ್‌ಗಳನ್ನು ಸ್ಥಾಪಿಸಿದ್ದೇವೆ. ಇದು ರಾತ್ರಿಯೂ ವಾಹನಗಳ ವೇಗವನ್ನು ದಾಖಲಿಸುತ್ತದೆ. ಸ್ವಯಂ ಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ, ಕೆಮರಾಗಳು, ಹೆದ್ದಾರಿಯ ಉದ್ದಕ್ಕೂ ಅತಿ ವೇಗದ ವಾಹನಗಳ ಚಿತ್ರಗಳನ್ನು ಅವುಗಳ ವೇಗದೊಂದಿಗೆ ರೆಕಾರ್ಡ್ ಮಾಡಲು ನಮಗೆ ಸಹಾಯ ಮಾಡುತ್ತದೆ ಎಂದಿದ್ದಾರೆ.

ಇದನ್ನೂ ಓದಿ: FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಕೆಮರಾ ಮತ್ತು ಲೇಸರ್ ಗನ್

ವಿವಿಧ ಜಿಲ್ಲೆಗಳು ಮತ್ತು ನಗರ ಪೊಲೀಸರಿಗೆ ಒಟ್ಟು 155 ಸ್ಪೀಡ್ ಲೇಸರ್ ಗನ್‌ಗಳನ್ನು ವಿತರಿಸಲಾಗಿದೆ. ಅಂದಾಜಿನ ಪ್ರಕಾರ, ಪ್ರತಿ ಜಿಲ್ಲೆಗೆ ಐದರಿಂದ ಆರು ಸ್ಪೀಡ್ ಲೇಸರ್ ಗನ್‌ ಸಿಗುತ್ತದೆ. ಜಿಲ್ಲೆಗಳಲ್ಲಿ ಪೊಲೀಸ್ ಸೂಪರಿಂಟೆಂಡೆಂಟ್ ಮತ್ತು ನಗರಗಳಲ್ಲಿನ ಇತರ ಹಿರಿಯ ಹೆದ್ದಾರಿ ಅಧಿಕಾರಿಗಳಿಗೆ ಈ ಲೇಸರ್ ಗನ್‌ಗಳನ್ನು ಎಲ್ಲಿ, ಹೇಗೆ ಬಳಸಬೇಕು ಎಂಬುದರ ಕುರಿತು ಮಾಹಿತಿ ನೀಡಲಾಗುತ್ತದೆ. ಎಫ್‌ಐಆರ್‌ಗಳನ್ನು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 281 ರ ಅಡಿಯಲ್ಲಿ ದಾಖಲಿಸಲಾಗುತ್ತದೆ ಎಂದರು.

Continue Reading
Advertisement
karnataka Weather Forecast
ಮಳೆ16 seconds ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics: Satwik-Chirag duo Failed To Reach Semi Final, Lose In quarter Final
ಕ್ರೀಡೆ5 mins ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

MS Dhoni
ಪ್ರಮುಖ ಸುದ್ದಿ13 mins ago

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MLA Belur Gopalakrishna visits and inspects flood affected areas in hosanagara taluk
ಶಿವಮೊಗ್ಗ13 mins ago

Hosanagara News: ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ

State Level hasiru nairmalya shala abhyudaya Award for Hadlubailu Government School
ಶಿವಮೊಗ್ಗ14 mins ago

Hosanagara News: ಹಡ್ಲುಬೈಲು ಸರ್ಕಾರಿ ಶಾಲೆಗೆ ರಾಜ್ಯಮಟ್ಟದ ಹಸಿರು ನೈರ್ಮಲ್ಯ ಶಾಲಾ ಅಭ್ಯುದಯ ಪ್ರಶಸ್ತಿ

Viral Video
Latest16 mins ago

Viral Video: ಜಲಾವೃತ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಮಹಿಳೆಗೆ ಪುಂಡರ ಕಿರುಕುಳ; ವಿಡಿಯೊ ನೋಡಿ ಜನಾಕ್ರೋಶ

Viral Video
Latest24 mins ago

Viral Video: ಪ್ರೀತಿಸಿದ ಹುಡುಗಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವಕ; ಗಾಬರಿಗೊಳಿಸುವ ವಿಡಿಯೊ

New Traffic Rules
ಕರ್ನಾಟಕ29 mins ago

New Traffic Rules: ಹೆದ್ದಾರಿಯಲ್ಲಿ ವೇಗದ ಮಿತಿ 130 ಕಿ.ಮೀ ದಾಟಿದರೆ ದಂಡ, ಜೈಲು ಶಿಕ್ಷೆ; ಇಂದಿನಿಂದಲೇ ಹೊಸ ರೂಲ್ಸ್‌

Wayanad Tragedy
Latest40 mins ago

Wayanad Tragedy: ಈ ಮುದ್ದು ವಿದ್ಯಾರ್ಥಿನಿಯರ ನಗು, ಸೈಕಲ್‌ ಸವಾರಿ ಇನ್ನೆಲ್ಲಿ? ಮಣ್ಣಿನಡಿ ಸಮಾಧಿ; ಕಣ್ಣಂಚಲಿ ನೀರು ತರಿಸುವ ವಿಡಿಯೊ

murder case
ಬೆಂಗಳೂರು43 mins ago

Murder Case : ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಹಾಡಹಗಲೇ ಯುವಕನ ಬರ್ಬರ ಹತ್ಯೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ4 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ5 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ5 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌