Site icon Vistara News

Suicide Case | ಮರಕ್ಕೆ ನೇಣು ಬಿಗಿದುಕೊಂಡು ಸಾಗರದ ವಿದ್ಯಾರ್ಥಿ ಆತ್ಮಹತ್ಯೆ

Suicide Case

ಶಿವಮೊಗ್ಗ: ಇಲ್ಲಿನ ಸಾಗರ ತಾಲೂಕಿನ ಆಚಾಪುರದ ಕೆರೆಹಿತ್ತಲು ಗ್ರಾಮದಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೌತಮ್ (೨೦) ಆತ್ಮಹತ್ಯೆ (Suicide Case) ಮಾಡಿಕೊಂಡ ವಿದ್ಯಾರ್ಥಿ.

ಮೃತ ವಿದ್ಯಾರ್ಥಿ ಗೌತಮ್‌

ಸಾಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ಓದುತ್ತಿರುವ ಗೌತಮ್‌, ತಮ್ಮ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ | Karnataka Election | ಬಾದಾಮಿ ಜನರಿಂದ ಸಿದ್ದರಾಮಯ್ಯಗೆ ಹೆಲಿಕಾಪ್ಟರ್ ಗಿಫ್ಟ್; ಚಂದಾ ವಸೂಲಿಯಾಗುತ್ತಿದೆ ಎಂದ ಜಮೀರ್‌!

Exit mobile version