Site icon Vistara News

NDMA Guidelines: ಗುಡುಗು, ಸಿಡಿಲು ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸಿ; ಎನ್‌ಡಿಎಂಎ ಮಾರ್ಗಸೂಚಿ ಬಿಡುಗಡೆ

NDMA Guidelines heavy rain

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರಿನಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಿಡಿಲು ಬಡಿಯುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA Guidelines) ತಿಳಿಸಿದ್ದು, ಕೆಲವೊಂದು ಸಲಹೆ ಸೂಚನೆಗಳನ್ನು ಪಾಲಿಸುವಂತೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು

ಇದನ್ನೂ ಓದಿ | Bangalore Rain: ಬೆಂಗಳೂರಲ್ಲಿ ಅಸುರಕ್ಷಿತ ಅಂಡರ್‌ಪಾಸ್‌ ಬಂದ್‌; ಮಳೆಗಾಲ ಮುಗಿಯುವವರೆಗೆ ಕ್ರಮ

Exit mobile version