Site icon Vistara News

Karnataka Election 2023: ಚುನಾವಣೆ ಸಿದ್ಧತೆ ಪರಿಶೀಲನೆಗಾಗಿ ಮಾ.9ರಂದು ರಾಜ್ಯಕ್ಕೆ ಕೇಂದ್ರ ಚುನಾವಣಾ ಆಯೋಗ ಭೇಟಿ

Election Commission seizure rs 1760 crore from election bound 5 states

ಬೆಂಗಳೂರು: ವಿಧಾನಸಭಾ ಚುನಾವಣೆ (Karnataka Election 2023) ಸಿದ್ಧತೆ ಪರಿಶೀಲನೆ ನಡೆಸಲು ಮಾರ್ಚ್‌ 9 ರಂದು ಭಾರತ ಚುನಾವಣಾ ಆಯೋಗ ರಾಜ್ಯಕ್ಕೆ ಭೇಟಿ ನೀಡುತ್ತಿದೆ. ಇದೇ ವೇಳೆ ವಿಧಾನಸೌಧದಲ್ಲಿ ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳ ಜತೆಗೆ ಚುನಾವಣಾ ಆಯೋಗದ ಸಭೆ ಏರ್ಪಡಿಸಲಾಗಿದೆ. ಅಂದು ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆ ವರೆಗೆ ರಾಜಕೀಯ ಪಕ್ಷಗಳ ಜತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ | Ayushman Bharat: ಆಯುಷ್ಮಾನ್‌ ಭಾರತ್‌ ಆರೋಗ್ಯ ಕೇಂದ್ರಗಳನ್ನು ರಾಜ್ಯಗಳು ಮಾರ್ಪಡಿಸುವಂತಿಲ್ಲ: ಸಚಿವ ಮಂಡಾವಿಯ

Exit mobile version