Site icon Vistara News

Girls Drown: ಕುಮಾರಧಾರ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರ ಸಾವು

Two children drown in Kumaradhara river

Two children drown in Kumaradhara river

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಳ್ಪದ ಕೇನ್ಯ ಕಣ್ಕಲ್ ಸಮೀಪದ ಕುಮಾರಧಾರ ನದಿಯಲ್ಲಿ ಮುಳುಗಿ (Girls Drown) ಇಬ್ಬರು ಮಕ್ಕಳ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಸತೀಶ್ ಅಮ್ಮಣ್ಣಾಯ ಎಂಬವರ ಪುತ್ರಿಯರಾದ ಹಂಸಿಕಾ (15), ಆವಂತಿಕಾ (11) ಮೃತರು. ನದಿ ನೀರಲ್ಲಿ ಮಕ್ಕಳು ನಾಪತ್ತೆಯಾದ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಮತ್ತು ಸ್ಥಳೀಯರಿಂದ ಹುಡುಕಾಟ ನಡೆಸಿದಾಗ ಮಕ್ಕಳ ಮೃತದೇಹ ಸಿಕ್ಕಿವೆ.

ಇನ್ನೂ ಓದಿ | Karwar News: ಗಾಳಿಯ ರಭಸಕ್ಕೆ ಸಮುದ್ರದಲ್ಲಿ ಮುಳುಗಿದ ಬೋಟ್‌; 14 ಮೀನುಗಾರರ ರಕ್ಷಣೆ

Exit mobile version