Site icon Vistara News

Uttara Kannada News: ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಶಿರಸಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

International Yoga Day at shirasi

ಶಿರಸಿ: ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಶಿರಸಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಯೋಗ ಮಂದಿರದಲ್ಲಿ ನಡೆದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಜಗತ್ತೇ ಇಂದು ಯೋಗವನ್ನು ಒಪ್ಪಿಕೊಂಡಿದೆ. ಭಾರತೀಯರಾದ‌ ನಮಗೆಲ್ಲ ಇದು ಹೆಮ್ಮೆಯ ವಿಷಯ ಎಂದು ತಿಳಿಸಿದರು.

ಇದನ್ನೂ ಓದಿ: PM Modi US Visit: ಯೋಗ ಎಂದರೆ ಒಗ್ಗಟ್ಟು, ಯೋಗ ಸಾರ್ವತ್ರಿಕ, ಇದು ಜೀವನ ವಿಧಾನ; ವಿಶ್ವಸಂಸ್ಥೆಯಲ್ಲಿ ಮೋದಿ ಮೋಡಿ

ಪ್ರತಿ ನಿತ್ಯ ಯೋಗ ಮಾಡುವ ಮೂಲಕ ಉತ್ತಮ ಆರೋಗ್ಯ ಪಡೆಯಬಹುದಾಗಿದೆ, ಪ್ರತಿಯೊಬ್ಬರು ತಮ್ಮ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ಓದಿ: Monsoon Fashion: ಮಾನ್ಸೂನ್‌ ಫ್ಯಾಷನ್‌ಗೆ ಮರಳಿದ ಮಲ್ಟಿ ಲೇಯರ್ಡ್ ಲುಕ್‌

ಬಳಿಕ ಪ್ರಕೃತಿ ಚಿಕಿತ್ಸಾಲಯದ ವೈದ್ಯ ಡಾ. ಅಶ್ವಥ್ ಹೆಗಡೆ ಅವರು ಸಾರ್ವಜನಿಕರಿಗೆ ಯೋಗಾಭ್ಯಾಸ ಮಾಡಿಸಿದರು.

Exit mobile version