ಕೊಟ್ಟೂರು: ತಾಲೂಕಿನ ಹ್ಯಾಳ್ಯಾ ಗ್ರಾಮ ಪಂಚಾಯಿತಿಯ ಹ್ಯಾಳ್ಯಾ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ನರೇಗಾ ಯೋಜನೆಯಡಿ ಸ್ಥಾಪಿಸಿರುವ ಕೂಸಿನ ಮನೆ (Childcare Center) ಉದ್ಘಾಟನಾ ಕಾರ್ಯಕ್ರಮ ಬುಧವಾರ ಜರುಗಿತು.
ಇದನ್ನೂ ಓದಿ: SSLC, II PUC Exam: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಡಿ. ಹಾಲಮ್ಮ, ಕೂಸಿನ ಮನೆಯನ್ನು ಉದ್ಘಾಟಿಸಿ, ಬಳಿಕ ಮಾತನಾಡಿದರು.
ಇದನ್ನೂ ಓದಿ: Karnataka Weather: ಇನ್ನೊಂದು ವಾರ ಬೆಳಗ್ಗೆ ಬಿಸಿಲು, ರಾತ್ರಿ ಚಳಿ! ದಕ್ಷಿಣ ಒಳನಾಡಲ್ಲಿ 5 ಡಿಗ್ರಿ ಬಿಸಿಲು ಹೆಚ್ಚಳ?
ಈ ಸಂದರ್ಭದಲ್ಲಿ ಪಿಡಿಒ ಸಿ.ಎಚ್.ಎಂ. ಗಂಗಾಧರ, ಟಿಐಇಸಿ ಪ್ರಭು, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಡಿ.ನಾಗೇಶ್, ಸದಸ್ಯರಾದ ನಾಗೇಶ್, ಗುಂಡಪ್ಪನ ಕೊಟ್ರೇಶ್, ಶಿಲ್ಪಾ ಟಿ ರಾಜ್, ಕೂಸಿನಮನೆಯ ಆರೈಕೆದಾರರು ಸೇರಿದಂತೆ ಗ್ರಾಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು, ಇತರರು ಉಪಸ್ಥಿತರಿದ್ದರು.