Site icon Vistara News

SSLC ಸಾಧಕರಿಗೆ ಜಿಲ್ಲಾಡಳಿತದಿಂದ ಸನ್ಮಾನ

ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಟಾಪರ್ ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತದಿಂದ ಸನ್ಮಾನ ಮಾಡಲಾಯಿತು. ಜಿಲ್ಲಾ ಪಂಚಾಯತ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಏಳು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಜತೆಗೆ ಪೋಷಕರು ಮತ್ತು ಶಾಲೆಯ ಶಿಕ್ಷಕರನ್ನೂ ಸನ್ಮಾನ ಮಾಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ|SSLC Result | ಸಾಧನೆಗೆ ಬಡತನ ಅಡ್ಡಿಯಲ್ಲ ಎಂದು ಸಾಬೀತುಪಡಿಸಿದ ವಿದ್ಯಾರ್ಥಿಗಳು

Exit mobile version