DK Shivakumar | ಜಡ್ಜ್ ಏನು ಹೇಳುತ್ತಾರೋ ಅದನ್ನು ನಾವು ಕೇಳಬೇಕು, ಅವರು ಏನು ಕೊಟ್ಟರೂ ಪ್ರಸಾದವೇ: ಡಿಕೆಶಿ - Vistara News

ಕರ್ನಾಟಕ

DK Shivakumar | ಜಡ್ಜ್ ಏನು ಹೇಳುತ್ತಾರೋ ಅದನ್ನು ನಾವು ಕೇಳಬೇಕು, ಅವರು ಏನು ಕೊಟ್ಟರೂ ಪ್ರಸಾದವೇ: ಡಿಕೆಶಿ

DK Shivakumar | ನವ ದೆಹಲಿಯ ಸಫ್ದರ್‌ ಜಂಗ್ ಫ್ಲಾಟ್‌ನಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಜ್ ಅವೆನ್ಯೂ ಕೋರ್ಟ್‌ನಲ್ಲಿ ಡಿಕೆಶಿ ವಿಚಾರಣೆ ಎದುರಿಸಿದರು.

VISTARANEWS.COM


on

yuva kranti DK Shivakumar speech
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವ ದೆಹಲಿ: ಜಡ್ಜ್ ಏನು ಹೇಳುತ್ತಾರೋ ಅದನ್ನು ನಾವು ಕೇಳಬೇಕು. ಅವರು ಏನು ಕೊಟ್ಟರೂ ಅದು ಪ್ರಸಾದವೇ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದರು.

ನವ ದೆಹಲಿಯ ಸಫ್ದರ್‌ ಜಂಗ್ ಫ್ಲಾಟ್‌ನಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೋಜ್ ಅವೆನ್ಯೂ ಕೋರ್ಟ್‌ನಲ್ಲಿ ವಿಚಾರಣೆ ಎದುರಿಸಿ ಹೊರಬಂದ ಅವರು, ತಮ್ಮ ವಿರುದ್ಧ ಇರುವ ಪ್ರಕರಣಗಳ ವಿಚಾರಣೆ ಕುರಿತು ಈ ಪ್ರತಿಕ್ರಿಯೆಯನ್ನು ನೀಡಿದರು. ಈ ಮೂಲಕ ನ್ಯಾಯಾಲಯದ ತೀರ್ಮಾನಕ್ಕೆ ತಾವು ಬದ್ಧ ಎಂದು ಹೇಳಿದರು.

ಎರಡನೇ ಇಸಿಆರ್ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದೆ. ಅದರ ವಿಚಾರಣೆಗೆ ನಾನು ಬಂದಿದ್ದೇನೆ. ಆದರೆ, ವಿಚಾರಣೆ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ | Election 2023 | ಕೊಪ್ಪಳದ 5 ಕ್ಷೇತ್ರದಲ್ಲಿ ಅಭ್ಯರ್ಥಿ ಹೆಸರು ಘೋಷಿಸಿದ್ದ ಸಿದ್ದು ವಿರುದ್ಧ ಎಐಸಿಸಿಗೆ ದೂರು; ಡಿಕೆಶಿ ಅಸಮಾಧಾನ

ಇನ್ನು ಜಾರಿ ನಿರ್ದೇಶನಾಲಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್‌, ಇ.ಡಿ ದಾಖಲೆಗಳನ್ನು ನೀಡುತ್ತಿಲ್ಲ. ಅಲ್ಲದೆ, ನಾನು ವಿದೇಶಕ್ಕೆ ತೆರಳಲು ಅನುಮತಿ ಕೇಳಿದ್ದೇನೆ. ಕಾರ್ಯಕ್ರಮವೊಂದಕ್ಕೆ ದುಬೈ ತೆರಳಬೇಕಿದ್ದು, ನ್ಯಾಯಾಲಯಕ್ಕೆ ಕೋರಿದ್ದೇನೆ. ಇದರ ಅರ್ಜಿ ವಿಚಾರಣೆಯನ್ನು ನ. ೨೬ಕ್ಕೆ ಮುಂದೂಡಲಾಗಿದೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅಕ್ರಮ ಹಣ ಸಿಕ್ಕ ಪ್ರಕರಣ ಜ.೧೮ಕ್ಕೆ ಮುಂದೂಡಿಕೆ
ರೋಜ್ ಅವೆನ್ಯೂ ಕೋರ್ಟ್‌ನಲ್ಲಿ ಸಫ್ದರ್‌ ಜಂಗ್ ಫ್ಲಾಟ್‌ನಲ್ಲಿ ಹಣ ಸಿಕ್ಕ ಪ್ರಕರಣದ ವಿಚಾರಣೆಯು ಬುಧವಾರ ನಡೆದಿದ್ದು, ಇದರ ವಿಚಾರಣೆಯನ್ನು ಜನವರಿ 18ಕ್ಕೆ ಮುಂದೂಡಿದೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ (ಇ.ಡಿ) ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣ
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ದಾಖಲಿಸಿತ್ತು. ಡಿ.ಕೆ. ಶಿವಕುಮಾರ್‌ ಅವರು, ಇ.ಡಿ. ಕ್ರಮವನ್ನು ದೆಹಲಿಯ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ನ್ಯಾಯಮೂರ್ತಿ ಉದಯ್ ಗುಪ್ತ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಮಾಡಲಾಗಿದೆ ಎಂದು ಸಿಬಿಐ ಕೂಡಾ ಪ್ರಕರಣವನ್ನು ದಾಖಲಿಸಿತ್ತು. ಇದನ್ನು ಡಿ.ಕೆ. ಶಿವಕುಮಾರ್‌ ಕರ್ನಾಟಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ | Voter Data | ಮತಪಟ್ಟಿ, ಜಾತಿಗಣತಿ ಕುರಿತು ಕ್ರಮ ತಗೊಳ್ಳಿ; ಮಾನನಷ್ಟ ಕೇಸನ್ನೂ ಹಾಕಿ ಎಂದ ಡಿ.ಕೆ. ಶಿವಕುಮಾರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಕರ್ನಾಟಕ

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

VISTARANEWS.COM


on

ಬೆಂಗಳೂರು: ಜಿಬಿಎ ಚುನಾವಣೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿದೆ. ಸಭೆ ಬಳಿಕ ಮಾತಾಡಿದ ರಾಜ್ಯ ಚುನಾವಣಾ ಆಯೋಗದ ಆಯಕ್ತ ಸಂಗ್ರೇಶಿ, ʼʼಚುನಾವಣೆಯ ಎಲ್ಲಾ ಪ್ರಕ್ರಿಯೆ ಮುಗಿಸಲಾಗಿದೆ. ಕೇವಲ ದಿನಾಂಕ ನಿಗದಿ ಮಾತ್ರ ಬಾಕಿ ಉಳಿದಿದೆ. ಶಾಲೆ, ಕಾಲೇಜು, ವಿಧಾನಸಭಾ ಅಧಿವೇಶನ ಇತ್ಯಾದಿ ಗಮನದಲ್ಲಿಟ್ಟುಕೊಂಡು ಡೇಟ್‌ ಫಿಕ್ಸ್‌ ಮಾಡಬೇಕು. ಜೂನ್‌ ೩೦ರ ಒಳಗಾಗಿ ಚುನಾವಣೆ ಮುಗಿಸುವಂತೆ ಸುಪ್ರೀಂ ಕೋರ್ಟ್‌ ಹೇಳಿದೆ. ಜೂನ್‌ ೧೪ರಿಂದ ಜೂನ್‌ ೨೪ರ ಒಳಗೆ ಒಂದು ಡೇಟ್‌ ಹೇಳಿದ್ದೇವೆ. ಕೆಲವೇ ದಿನಗಳಲ್ಲಿ ಅಂತಿಮ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಚುನಾವಣೆ ಮುಂದೂಡುವ ಅಧಿಕಾರ ರಾಜ್ಯ ಚುನಾವಣಾ ಆಯೋಗಕ್ಕೆ ಇಲ್ಲ, ಅದು ಸುಪ್ರೀಂ ಕೋರ್ಟ್‌ ಪರಮಾಧಿಕಾರ ಎಂದು ಸಂಗ್ರೇಶಿ ಹೇಳಿದ್ದಾರೆ.

Continue Reading

Latest

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

VISTARANEWS.COM


on

ಕಾಂಗ್ರೆಸ್‌ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌‌‌ ಅಭ್ಯರ್ಥಿ ಸಮರ್ಥ್​ ಮಲ್ಲಿಕಾರ್ಜುನ್‌‌‌‌‌‌ ವಿಜಯ ಪತಾಕೆ ಹಾರಿಸಿದ್ದಾರೆ. ದಿವಂಗತ ಶಾಮನೂರು ಶಿವಶಂಕರಪ್ಪ ಮೊಮ್ಮಗ ಹಾಗೂ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌, ಸಂಸದೆ ಪ್ರಭಾ ಮಲ್ಲಿಕಾರ್ಜುನ್‌ ಅವರ ಪುತ್ರ ಸಮರ್ಥ್‌ ಉಪಸಮರದಲ್ಲಿ ಗೆದ್ದು ಬೀಗಿದ್ದಾರೆ. ಇವರಿಗೆ ಪ್ರಬಲ ಪೈಪೋಟಿ ನೀಡಿದ್ದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಸೋಲನುಭವಿಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆದಿತ್ತು.

Continue Reading

Latest

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

VISTARANEWS.COM


on

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್‌‌ ಮೇಟಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಮಠ ವಿರುದ್ಧ ಕಾಂಗ್ರೆಸ್‌‌ನ ಉಮೇಶ್‌ ಮೇಟಿ ಗೆಲುವು ಪಡೆದಿದ್ದಾರೆ. ಉಮೇಶ್‌ ಮೇಟಿ 97,941 ಮತಗಳನ್ನು ಪಡೆದಿದ್ರೆ, ವೀರಣ್ಣ ಚರಂತಿಮಠ 76,075 ಮತಗಳನ್ನು ಪಡೆದುಕೊಂಡಿದ್ದರು. ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ. ಉಮೇಶ್‌‌ ಮೇಟಿಯವರ ತಂದೆ ಹೆಚ್‌.ವೈ.ಮೇಟಿ ಯವರ ನಿಧನದಿಂದ ತೆರವಾಗಿದ್ದ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಕಾಂಗ್ರೆಸ್‌ ಪಕ್ಷ ಯಶಸ್ವಿಯಾಗಿದೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading
Advertisement
Latest49 minutes ago

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪದಗ್ರಹಣ

Rakshit Shetty Richard Anthony Produce By Hombale
ದೇಶ18 hours ago

ಸುವೇಂದು ಅಧಿಕಾರಿ ಪ.ಬಂಗಾಳದ ಹೊಸ ಸಿಎಂ, ಶನಿವಾರ ಪ್ರಮಾಣವಚನ

ಪ್ರಮುಖ ಸುದ್ದಿ18 hours ago

ಹಡಗಿನಲ್ಲಿ ಹ್ಯಾಂಟವೈರಸ್‌ ದಾಂಗುಡಿ, ಕೊರೋನಾವನ್ನೂ ಮೀರಿಸುತ್ತಾ ಈ ಪಿಡುಗು?

ಕರ್ನಾಟಕ18 hours ago

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮತದಾನ ಯಾವತ್ತು ಗೊತ್ತಾ?

ದೇಶ2 days ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ2 days ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ2 days ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ2 days ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ2 days ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest3 days ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌