Site icon Vistara News

Yoga Day 2022 | ಶ್ರೀಕೃಷ್ಣ ಮಠದಲ್ಲಿ ವಿಶ್ವ ಯೋಗ ದಿನಾಚರಣೆ

Yoga Day 2022

ಉಡುಪಿ : ಶ್ರೀಕೃಷ್ಣ ಮಠದಲ್ಲಿ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು. ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರ್ಯಾಯ ಕೃಷ್ಣಾಪುರ ಮಠ ಮತ್ತಿತರ ಸಂಸ್ಥೆಗಳ ಸಹಯೋಗದಲ್ಲಿ ಯೋಗ ಕಾರ್ಯಕ್ರಮ ನೆರವೇರಿತು.

ಇದನ್ನೂ ಓದಿ | Yoga Day 2022 | ಸೇನೆಯ ಸೈಲೆಂಟ್‌ ವಾರಿಯರ್ಸ್‌ ಪಡೆಯಿಂದ ಪೂಂಛ್‌ನಲ್ಲಿ ಯೋಗ ದಿನಾಚರಣೆ

ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾಮ್ ಉಪಸ್ಥಿತರಿದ್ದರು. ಆಯುಷ್ ನಿರ್ದೇಶನಾಲಯದ ಆಯುಕ್ತ ರಾಮಚಂದ್ರ, ಜಿಲ್ಲಾ ಪಂಚಾಯತ್ ಸಿಓ ಪ್ರಸನ್ನ ಎಚ್. ಭಾಗಿಯಾಗಿದ್ದರು.

ಇದನ್ನೂ ಓದಿ | Yoga Day 2022 | ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ, ಇಲ್ಲಿದೆ ಸಂಭ್ರಮದ ಝಲಕ್‌

Exit mobile version