Site icon Vistara News

Health Card: ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗೆ ಹೊಸ ರೂಪ; ಸಿಎಂ ಚಾಲನೆ

Ayushman Bharat Arogya Karnataka Health Card

ಬೆಳಗಾವಿ: ಆಯುಷ್ಮಾನ್ ಭಾರತ್ (Ayushman Bharat) – ಆರೋಗ್ಯ ಕರ್ನಾಟಕ (Arogya Karnataka) ಹೆಲ್ತ್ ಕಾರ್ಡ್‌ಗಳಿಗೆ (Health Card) ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ (CM Siddaramaiah) ಬಿಡುಗಡೆಗೊಳಿಸಿದರು. ಈಗಾಗಲೇ ಇದ್ದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಸಲಾಗಿದೆ.

ಈ ವೇಳೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao), ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್‌ನಲ್ಲಿ ಕೆಲ ಬದಲಾವಣೆ ತರಲಾಗಿದ್ದು, ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್‌ಗಳನ್ನು ವಿತರಿಸುವ ಗುರಿಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌ ನೂತನ ಕಾರ್ಡ್‌ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.‌ ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನು ಒದಗಿಸಬೇಕು ಎಂಬುದು ನಮ್ಮ ಸರ್ಕಾರದ ಆದ್ಯತೆಗಳಲ್ಲಿ ಒಂದು ಎಂದರು.‌

Ayushman Bharat Arogya Karnataka Health Card

ಇದನ್ನೂ ಓದಿ: Belagavi Winter Session: ಪರೀಕ್ಷೆ ಅಕ್ರಮ ತಡೆ ವಿಧೇಯಕ ಮಂಡನೆ; ತಪ್ಪಿತಸ್ಥರ ಆಸ್ತಿ ಜಪ್ತಿ, 12 ವರ್ಷ ಜೈಲು!

ಈ ಯೋಜನೆಯಲ್ಲಿ ಯಾವ ವಿಶೇಷ ಸೇವೆ?

ಇದನ್ನೂ ಓದಿ: Belagavi Winter Session: ವಿಧೇಯಕ ಮಂಡನೆ; ಆನ್‌ಲೈನ್‌ ಗೇಮಿಂಗ್‌ ಆಡ್ತೀರಾ? ಇನ್ಮುಂದೆ ತೆರಿಗೆ ಕಟ್ಟಿ!

Exit mobile version