Site icon Vistara News

Lok Sabha Election 2024 Live News: ರಾಜ್ಯದ 14 ಕ್ಷೇತ್ರಗಳಲ್ಲಿ ದಾಖಲೆಯ ಶೇ.69.23 ಮತದಾನ

lok sabha election 2024 sudha murthy voting

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಕರ್ನಾಟಕದ ಮೊದಲ ಹಂತದ ಮತದಾನ 14 ಕ್ಷೇತ್ರಗಳಲ್ಲಿ ಇಂದು ಮುಂಜಾನೆಯಿಂದ ಚುರುಕಾಗಿ ನಡೆದಿದ್ದು. ಸಂಜೆ 6 ಗಂಟೆಯವರೆಗೆ ಸರಾಸರಿ ಶೇ.69.23 ಮತದಾನ ನಡೆದಿದೆ.

Prabhakar R

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!
Prabhakar R

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

Lok Sabha Election 2024: ಸಂಜೆ 5 ಗಂಟೆವರೆಗೆ ಶೇ.63.90 ಮತದಾನ; ಮಂಡ್ಯ ಕ್ಷೇತ್ರದಲ್ಲಿ ಗರಿಷ್ಠ!

ವಿಸ್ತಾರ ನ್ಯೂಸ್ ಕಮ್ಯುನಿಟಿ ಸೇರಿ 👇

https://chat.whatsapp.com/CHoHVJAEZz58ILwi2Kp9ej

Deepa S

Lok Sabha Election 2024 : ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು; ಲಂಡನ್‌ನಿಂದ ಮಂಡ್ಯಕ್ಕೆ ಬಂದ ಮಹಿಳೆ

ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿ ವೋಟ್ ಮಾಡಿದ್ದಾರೆ. ಮಂಡ್ಯದ ಕಾಳೇನಹಳ್ಳಿ ಗ್ರಾಮದ ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

vistaranews.com/lok-sabha-election-2024/lok-sabha-election-2024-woman-who-came-to-london-to-mandya-to-cast-her-vote/639357.html

Prabhakar R

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

Lok Sabha Election 2024: ಮೂರು ಗಂಟೆವರೆಗೆ ಶೇ.50.93 ವೋಟಿಂಗ್‌; ರಾಜ್ಯದಲ್ಲಿ ಈ ಬಾರಿ ದಾಖಲೆಯ ಮತದಾನವಾಗುತ್ತಾ?

ವಿಸ್ತಾರ ನ್ಯೂಸ್ ಕಮ್ಯುನಿಟಿ ಸೇರಿ 👇

https://chat.whatsapp.com/CHoHVJAEZz58ILwi2Kp9ej

Deepa S

Lok Sabha Election 2024 : ತುಮಕೂರಲ್ಲಿ ಕುದುರೆ ಏರಿ ಬಂದು ಮತದಾನ ಮಾಡಿದ ಡಾಕ್ಟರ್‌

ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಜರುಗುತ್ತಿದ್ದು, ಭಿನ್ನ-ವಿಭಿನ್ನವಾಗಿ ಮತಗಟ್ಟೆಗೆ ಎಂಟ್ರಿ ಕೊಟ್ಟು ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕುದುರೆ ಏರಿ ಬಂದು ವೈದ್ಯ ಡಾ.ಶ್ರೀಧರ್ ಮತದಾನ ಮಾಡಿದ್ದಾರೆ.


vistaranews.com/lok-sabha-election-2024/lok-sabha-election-2024-voter-rides-horse-and-casts-his-vote/639279.html

Exit mobile version