Asaduddin Owaisi | ಮೋದಿ ಅವರನ್ನು ಚೀತಾಗೆ ಹೋಲಿಸಿದ ಅಸಾದುದ್ದೀನ್ ಓವೈಸಿ, ಕಾರಣವೇನು? - Vistara News

ದೇಶ

Asaduddin Owaisi | ಮೋದಿ ಅವರನ್ನು ಚೀತಾಗೆ ಹೋಲಿಸಿದ ಅಸಾದುದ್ದೀನ್ ಓವೈಸಿ, ಕಾರಣವೇನು?

ಪ್ರಧಾನಿ ನರೇಂದ್ರ ಮೋದಿ ಅವರು ಚೀತಾಗಳ ಪುನರುಜ್ಜೀವನಕ್ಕಾಗಿ ಯೋಜನೆ ರೂಪಿಸಿ, ನಮೀಬಿಯಾದಿಂದ ಎಂಟು ಚೀತಾಗಳು ಸೆ.17ರಂದು ಭಾರತಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಮೋದಿ ಅವರನ್ನು ಅಸಾದುದ್ದೀನ್‌ ಓವೈಸಿಯು (Asaduddin Owaisi) ಚೀತಾಗೆ ಹೋಲಿಸಿದ್ದಾರೆ.

VISTARANEWS.COM


on

Asaduddin Owaisi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ದೇಶದಲ್ಲಿ ನಶಿಸಿ ಹೋಗಿರುವ ಚೀತಾಗಳ ಸಂತತಿಯ ಪುನರುಜ್ಜೀವನಕ್ಕೆ ಪ್ರಧಾನಿ ನರೇಂದ್ರ ಮೋದಿ (Asaduddin Owaisi) ನೇತೃತ್ವದ ಸರ್ಕಾರವು ಯೋಜನೆ ರೂಪಿಸಿದೆ. ಮೋದಿ ಅವರ ಜನ್ಮದಿನವಾದ ಸೆ.೧೭ರಂದೇ ಎಂಟು ಚೀತಾಗಳು ನಮೀಬಿಯಾದಿಂದ ಭಾರತಕ್ಕೆ ಆಗಮಿಸಲಿವೆ. ಇದರ ಮಧ್ಯೆಯೇ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರು ನರೇಂದ್ರ ಮೋದಿ ಅವರನ್ನು ಚೀತಾಗೆ ಹೋಲಿಸಿದ್ದಾರೆ.

ಎರಡು ದಿನಗಳ ಭೇಟಿಗಾಗಿ ರಾಜಸ್ಥಾನಕ್ಕೆ ತೆರಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. “ನರೇಂದ್ರ ಮೋದಿ ಅವರು ಗಂಭೀರ ವಿಷಯಗಳಿಂದ ನುಣುಚಿಕೊಳ್ಳುವುದರಲ್ಲಿ ಚೀತಾಗಿಂತ ಮುಂದಿರುತ್ತಾರೆ” ಎಂದು ಟಾಂಗ್‌ ನೀಡಿದರು.

“ನಾವು ನಿರುದ್ಯೋಗ, ಲಡಾಕ್‌ ಗಡಿಯಲ್ಲಿ ಚೀನಾದ ಆಕ್ರಮಣ ಸೇರಿ ಹಲವು ಗಂಭೀರ ವಿಷಯಗಳನ್ನು ಎತ್ತುತ್ತೇವೆ. ಹೀಗೆ, ಗಂಭೀರ ವಿಷಯ ಪ್ರಸ್ತಾಪಿಸುತ್ತಲೇ ಮೋದಿ ಅವರು ವಿಷಯಗಳಿಂದ ದೂರ ಓಡುತ್ತಾರೆ. ಇದರಲ್ಲಿ ಅವರು ಚೀತಾಗಳನ್ನೂ ಮೀರಿಸುತ್ತಾರೆ. ಸ್ವಲ್ಪ ನಿಧಾನವಾಗಿ ಓಡಿ ಎಂಬುದು ನಮ್ಮ ಮನವಿ” ಎಂದು ಓವೈಸಿ ಕುಟುಕಿದರು.

ಇದನ್ನೂ ಓದಿ | RSS and Mamata | ಆರ್‌ಎಸ್ಎಸ್ ಕೆಟ್ಟದ್ದಲ್ಲ… ಮಮತಾ ಹೇಳಿಕೆಯನ್ನು ಗೇಲಿ ಮಾಡಿದ ಓವೈಸಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Viral News: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ ಬೆಳಕಿಗೆ ಬಂದಿದೆ. ಪರೀಕ್ಷೆಗೆ ಹಾಜರಾದ ನೀಟ್ ಆಕಾಂಕ್ಷಿಯ ಸಹೋದರ, ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮತ್ತು ನೀಟ್ ಆಕಾಂಕ್ಷಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್‌ ಚಿತ್ರ ʼಮುನ್ನಾಭಾಯಿ ಎಂಬಿಬಿಎಸ್‌ʼ ಸಿನಿಮಾದಿಂದ ಸ್ಫೂರ್ತಿಗೊಂಡು ಸಹೋದರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

VISTARANEWS.COM


on

Viral News
Koo

ಜೈಪುರ: 2003ರಲ್ಲಿ ತೆರೆಕಂಡ ಬಾಲಿವುಡ್‌ನ ʼಮುನ್ನಾಭಾಯಿ ಎಂಬಿಬಿಎಸ್‌ʼ ಚಿತ್ರ ನಿಮಗೆಲ್ಲ ನೆನಪಿರಬಹುದು. ಎಂಬಿಬಿಎಸ್‌ ವಿದ್ಯಾರ್ಥಿಯಾಗಿರುವ ನಾಯಕ ಮುನ್ನಾ ಭಾಯಿ (ಸಂಜಯ್‌ ದತ್‌) ತನ್ನ ಪರವಾಗಿ ವೈದ್ಯನೊಬ್ಬನ ಮೂಲಕ ಪರೀಕ್ಷೆ ಬರೆಸುತ್ತಾನೆ. ಆ ವೇಳೆ ಈ ದೃಶ್ಯ ಜನಪ್ರಿಯವಾಗಿತ್ತು. ಅದೆಲ್ಲ ಸರಿ ಈಗ್ಯಾಕೆ ಈ ವಿಚಾರ ಎಂಬ ಸಂದೇಹ ನಿಮ್ಮನ್ನು ಕಾಡಬಹುದು. ಇದನ್ನೇ ಹೋಲುವ ಘಟನೆಯೊಂದು ವರದಿಯಾಗಿದೆ. ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯ ಆಕಾಂಕ್ಷಿಯ ಬದಲಾಗಿ ಆತನ ಸಹೋದರ ಪರೀಕ್ಷೆ ಬರೆದಿದ್ದಾನೆ. ಸದ್ಯ ಇವರ ಈ ಮೋಸದಾಟ ಬೆಳಕಿಗೆ ಬಂದಿದೆ (Viral News).

ರಾಜಸ್ಥಾನದ ಬಾರ್ಮರ್‌ನಲ್ಲಿ ಈ ಘಟನೆ ನಡೆದಿದೆ. ಪರೀಕ್ಷೆಗೆ ಹಾಜರಾದ ನೀಟ್ ಆಕಾಂಕ್ಷಿಯ ಸಹೋದರ, ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಮತ್ತು ನೀಟ್ ಆಕಾಂಕ್ಷಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಿವುಡ್‌ ಚಿತ್ರ ʼಮುನ್ನಾಭಾಯಿ ಎಂಬಿಬಿಎಸ್‌ʼ ಸಿನಿಮಾದಿಂದ ಸ್ಫೂರ್ತಿಗೊಂಡು ಸಹೋದರರು ಈ ಕೃತ್ಯ ಎಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾರ್ಮರ್‌ನ ಅಂತ್ರಿ ದೇವಿ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲೆ ಅನಿತಾ ಚೌಧರಿ ಭಾನುವಾರ ಗೋಪಾಲ ರಾಮ್ ಬದಲಿಗೆ ನಕಲಿ ಅಭ್ಯರ್ಥಿ ಪರೀಕ್ಷೆ ಬರೆಯುತ್ತಿದ್ದಾನೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಮೂಲಕ ಪ್ರಕರಣ ಬೆಳಕಿಗೆ ಬಂದಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ನರೇಂದ್ರ ಸಿಂಗ್ ಮೀನಾ ತಿಳಿಸಿದ್ದಾರೆ.

ಅಧಿಕಾರಿಗಳಾದ ಲೇಖ್‌ರಾಜ್‌ ಸಿಯಾಗ್‌ ಮತ್ತು ಡಿಎಸ್‌ಟಿ ಇನ್‌ಚಾರ್ಜ್‌ ಮಹಿಪಾಲ್‌ ಸಿಂಗ್‌ ಕೂಡಲೇ ಸ್ಥಳಕ್ಕೆ ಧಾವಿಸಿ ಕೃಷ್ಣ ರಾಮ್ ಅವರ ಪುತ್ರ ಭಗೀರಥ ರಾಮ್ ವಿಷ್ಣೋಯ್ ಮತ್ತು ಆತನ ಕಿರಿಯ ಸಹೋದರ ಗೋಪಾಲ ರಾಮ್‌ನನ್ನು ಪರೀಕ್ಷಾ ಕೇಂದ್ರದಿಂದ ಬಂಧಿಸಿದ್ದಾರೆ. ಭಗೀರಥ ರಾಮ್ ವಿಷ್ಣೋಯ್ ಜೋಧಾಪುರ ಎಸ್‌.ಎನ್‌.ಮೆಡಿಕಲ್‌ ಕಾಲೇಜಿನಲ್ಲಿ ಎಂಬಿಬಿಎಸ್‌ನ ಮೊದಲ ಸೆಮಿಸ್ಟರ್‌ನಲ್ಲಿ ಓದುತ್ತಿದ್ದಾನೆ.

ಘಟನೆ ವಿವರ

ಭಗೀರಥ ರಾಮ್ ವಿಷ್ಣೋಯ್ ಆಧಾರ್‌ ಕಾರ್ಡ್‌ನಲ್ಲಿರುವ ತನ್ನ ಫೋಟೊವನ್ನು ಎಡಿಟ್‌ ಮಾಡಿ ಅದರ ಬದಲಿಗೆ ಸಹೋದರ ಗೋಪಾಲ ರಾಮ್ ಫೋಟೊ ಎಡಿಟ್‌ ಮಾಡಿ ನೀಟ್‌ ಪರೀಕ್ಷೆ ಬರೆಯಲು ತೆರಳಿದ್ದ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ಕಿಲಾಡಿ ಸಹೋದರರ ಕ್ರಿಮಿನಲ್‌ ಐಡಿಯಾ ಸಾಂಗವಾಗಿ ನೆರವೇರುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಇವರ ಅದೃಷ್ಟ ಕೈಕೊಟ್ಟಿತ್ತು. ಪ್ರಾಂಶುಪಾಲೆಯ ಕಣ್ಣಿಗೆ ಬಿದ್ದು ಇವರು ಸದ್ಯ ಪೊಲೀಸರ ಅತಿಥಿಗಳಾಗಿದ್ದಾರೆ. ಸದ್ಯ ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: Viral News : ನಿಜವಾದ ಪೊಲೀಸ್​ಗೆ ತಪ್ಪಾಗಿ ಸೆಲ್ಯೂಟ್​ ಹೊಡೆದು ಸಿಕ್ಕಿ ಬಿದ್ದ ನಕಲಿ ಪೊಲೀಸ್​!

ದಾಖಲೆ ಪ್ರಮಾಣದಲ್ಲಿ ನೋಂದಣಿ

ನೀಟ್‌ ಯುಜಿ 2024ಕ್ಕೆ ಈ ಬಾರಿ ದಾಖಲೆ ಪ್ರಮಾಣದ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿದ್ದರು. ಅತ್ಯಧಿಕ 23 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿದ್ದ ಇದರಲ್ಲಿ 10 ಲಕ್ಷ ಮಂದಿ ಪುರುಷರಾದರೆ 13 ಮಂದಿ ಸ್ತ್ರೀಯರು. ವಿಶೇಷ ಎಂದರೆ ಪುದುಚೇರಿ, ಜಮ್ಮು ಮತ್ತು ಕಾಶ್ಮೀರ ಮತ್ತಿತರ ಕಡೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ.

Continue Reading

ದೇಶ

Narendra Modi: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ, ಆಶೀರ್ವಾದ ಮಾಡಿದ ಅಜ್ಜಿ; Video ಇದೆ

Narendra Modi: ತಮ್ಮನ್ನು ಕಾಣಲೆಂದು ನೆರೆದಿದ್ದ ಜನರ ಬಳಿ ತೆರಳಿದ ನರೇಂದ್ರ ಮೋದಿ ಅವರು ಮಹಿಳೆಯ ಕೈಯಲ್ಲಿದ್ದ ಮಗುವೊಂದು ಸೆಳೆದಿತ್ತು. ಮಗುವಿನತ್ತ ಹೋದ ಪ್ರಧಾನಿ ಅದನ್ನು ಎತ್ತಿಕೊಂಡು ಮುದ್ದಾಡಿದರು. ಕೆಲ ಹೊತ್ತು ಮಗುವಿನ ಜೊತೆ ಆಟ ಆಡಿದರು. ಮಗುವಿನ ತಾಯಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಇದಾದ ಬಳಿಕ ಹಿರಿಯ ಮಹಿಳೆಯೊಬ್ಬರು ಮೋದಿ ಅವರಿಗೆ ರಾಖಿ ಕಟ್ಟಿದರು. ಈ ವಿಡಿಯೊ ಕೂಡ ಈಗ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಅಹಮದಾಬಾದ್:‌ ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೂರನೇ ಹಂತದ ಮತದಾನವು ಭರದಿಂದ ಸಿಗುತ್ತಿದೆ. ದೇಶದ ಜನ ಬಿಸಿಲನ್ನೂ ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.41ರಷ್ಟು ಮತದಾನ ದಾಖಲಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ. ಇನ್ನು, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. ಮತದಾನದ ಬಳಿಕ ಜನರತ್ತ ತೆರಳಿದ ಮೋದಿ ಅವರ ಜತೆ ಮಾತುಕತೆ ನಡೆಸಿದರು. ಇದೇ ವೇಳೆ, ಅಜ್ಜಿಯೊಬ್ಬರು ಮೋದಿ ಅವರಿಗೆ ರಾಖಿ ಕಟ್ಟಿದರು. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಕುರ್ತಾ-ಪೈಜಾಮ ಜತೆಗೆ ಕೇಸರಿ ಬಣ್ಣದ ಜಾಕೆಟ್‌ ಧರಿಸಿದ್ದ ಅವರು ತಮ್ಮತ್ತ ಕೈ ಬೀಸುತ್ತಿದ್ದ ಜನರ ಬಳಿ ತೆರಳಿದರು. ಮಹಿಳೆಯರು, ಮಕ್ಕಳು ಸೇರಿ ನೂರಾರು ಜನ ಅವರನ್ನು ನೋಡಲು ಕಾಯುತ್ತಿದ್ದರು. ಜನರ ಬಳಿ ಹೋದ ಮೋದಿ, ಅಲ್ಲಿ ಮಹಿಳೆಯೊಬ್ಬರ ಬಳಿಯಿಂದ ಮಗುವನ್ನು ಎತ್ತಿಕೊಂಡ ಮೋದಿ ಅದನ್ನು ಮುದ್ದಾಡಿದರು. ಇದಾದ ಬಳಿಕ ಮಹಿಳೆಯೊಬ್ಬರು ಮೋದಿಗೆ ಸಹೋದರತ್ವದ ಸಂಕೇತವಾಗಿ ರಾಖಿ ಕಟ್ಟಿದರು. ಜನರ ಜತೆ ಮಾತುಕತೆ ನಡೆಸಿದ ಬಳಿಕ ಮೋದಿ ಅವರು ಕೈ ಬೀಸುತ್ತ, ಮತದಾನ ಮಾಡಿದ್ದೇನೆ ಎಂಬುದರ ಸಂಕೇತವಾಗಿ ಬೆರಳು ತೋರಿಸುತ್ತ ಅಲ್ಲಿಂದ ತೆರಳಿದರು.

ಮತದಾನ ಕೇಂದ್ರದ ಬಳಿಗೆ ಪ್ರಧಾನಿ ಸುಮಾರು 7.30ರ ಹೊತ್ತಿಗೆ ಆಗಮಿಸಿದ್ದರು. ಅಮಿತ್‌ ಶಾ ಪ್ರಧಾನಿಯನ್ನು ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಸುತ್ತ ನೆರೆದಿದ್ದ ಸಾವರ್ಜನಿಕರತ್ತ ಕೈ ಬೀಸುತ್ತ ಮತಗಟ್ಟೆಗೆ ತೆರಳಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು. ಈ ಮಧ್ಯೆ ಅಭಿಮಾನಿಗಳಿಗೆ ಮೋದಿ ಆಟೋಗ್ರಾಫ್‌ ನೀಡುವುದನ್ನೂ ಮರೆಯಲಿಲ್ಲ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Narendra Modi: “ನಾನು ಇಸ್ಲಾಂ ವಿರೋಧಿ ಅಲ್ಲ, ಆದರೆ ಮುಸ್ಲಿಮರು…”; ಕಾಂಗ್ರೆಸ್‌ ಆರೋಪದ ಬಗ್ಗೆ ಮೋದಿ ಹೇಳಿದ್ದೇನು?

Continue Reading

ದೇಶ

Arvind Kejriwal: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

Arvind Kejriwal:ದಿಲ್ಲಿ ಅಬಕಾರಿ ನೀತಿಯ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ

VISTARANEWS.COM


on

Aravind Kejriwal
Koo

ನವದೆಹಲಿ: ದಿಲ್ಲಿ ಅಬಕಾರಿ ನೀತಿಯ (Delhi Excise policy) ಹಿನ್ನೆಲೆಯಲ್ಲಿ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal), ಅವರ ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ.

ಅಬಕಾರಿ ನೀತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿತ್ತು. ಮಧ್ಯಂತರ ಜಾಮೀನು ಕೋರಿ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿಗೆ ಇಡಿ ಆಕ್ಷೇಪ ವ್ಯಕ್ತಪಡಿಸಿತ್ತು. ಅರ್ಜಿ ವಿಚಾರಣೆಗೆ ನಡೆಸಿದ ಕೋರ್ಟ್‌ ತೀರ್ಪನ್ನು ಕಾಯ್ದಿರಿದೆ. ಹೀಗಾಗಿ ಅವರಿಗೆ ಇಂದೂ ಜಾಮೀನು ಸಿಗುವುದಿಲ್ಲ.

ಅಬಕಾರಿ ನೀತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ (K Kavitha) ಮತ್ತು ಆಮ್ ಆದ್ಮಿ ಪಕ್ಷದ (Aam Admi Party) ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು. ಅರವಿಂದ ಕೇಜ್ರಿವಾಲ್‌ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ತಮ್ಮ ವೈದ್ಯರೊಂದಿಗೆ ಪ್ರತಿದಿನ 15 ನಿಮಿಷಗಳ ವೈದ್ಯಕೀಯ ಸಮಾಲೋಚನೆಗೆ ಅವಕಾಶ ನೀಡುವಂತೆ ಕೋರಿ ಆಮ್ ಆದ್ಮಿ ಪಕ್ಷದ ಸಂಚಾಲಕರ ಮನವಿಯನ್ನೂ ಈ ಹಿಂದೆ ಕೋರ್ಟ್‌ ತಿರಸ್ಕರಿಸಿತ್ತು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ:Lok Sabha Election 2024: ಮತ ಹಾಕಲು ವಿದೇಶದಿಂದ ಬಂದರು! ಒಂದೇ ಕುಟುಂಬದ 69 ಮಂದಿಯ ವೋಟ್‌ ಸೆಲ್ಫಿ!

ದೆಹಲಿ ನ್ಯಾಯಾಲಯವು ಕೇಜ್ರಿವಾಲ್‌ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸುವಂತೆ ನಿರ್ದೇಶಿಸಿದೆ ಮತ್ತು ಯಾವುದೇ ವಿಶೇಷ ಸಮಾಲೋಚನೆಯ ಅಗತ್ಯವಿದ್ದಲ್ಲಿ, ತಿಹಾರ್ ಜೈಲು ಅಧಿಕಾರಿಗಳು ಅಂತಃಸ್ರಾವಶಾಸ್ತ್ರಜ್ಞರು ಮತ್ತು ಮಧುಮೇಹಶಾಸ್ತ್ರಜ್ಞರನ್ನು ಒಳಗೊಂಡ AIIMS ನಿರ್ದೇಶಕರು ರಚಿಸಿರುವ ವೈದ್ಯಕೀಯ ಮಂಡಳಿಗೆ ತಿಳಿಸಬೇಕಿದೆ.

Continue Reading

ಕ್ರೈಂ

ಮಾದಕ ವಸ್ತು ನೀಡಿ ಕುಟುಂಬಸ್ಥರೊಂದಿಗೆ ಮಲಗಲು ಹಿಂಸೆ ನೀಡುವ ಪತಿ; ಮಹಿಳೆಯೊಬ್ಬರ ಕಣ್ಣೀರಿನ ಕಥೆ ಇದು

Crime News: ಪತಿಯೇ ತನ್ನ ಕುಟುಂಬಸ್ಥರೊಂದಿಗೆ ದೈಹಿಕ ಸಂಬಂಧ ಹೊಂದಲು ಪತ್ನಿಗೆ ನಿರಂತರ ಹಿಂದೆ ನೀಡುತ್ತಿದ್ದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಚುರು ಚಿಲ್ಲೆಯ ಮಹಿಳೆಯೊಬ್ಬರು ಈ ಬಗ್ಗೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಾವ ಮತ್ತು ಪತಿಯ ಸಹೋದರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದಾರೆ. 15-20 ವರ್ಷಗಳಿಂದ ಪತಿ ನಿರಂತರವಾಗಿ ತನಗೆ ಮಾದಕ ವಸ್ತುಗಳನ್ನು ಬಲವಂತವಾಗಿ ತಿನ್ನಿಸುತ್ತಿದ್ದು, ಬಳಿಕ ಇತರರೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಪೀಡಿಸುತ್ತಿದ್ದಾನೆ. ಒಂದುವೇಳೆ ಇದನ್ನು ವಿರೋಧಿಸಿದರೆ ಕ್ರೂರವಾಗಿ ಹಲ್ಲೆ ನಡೆಸುತ್ತಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ.

VISTARANEWS.COM


on

Crime News
Koo

ಜೈಪುರ: ಪತಿಯೇ ತನ್ನ ಕುಟುಂಬಸ್ಥರೊಂದಿಗೆ ದೈಹಿಕ ಸಂಬಂಧ ಹೊಂದಲು ಪತ್ನಿಗೆ ನಿರಂತರ ಹಿಂದೆ ನೀಡುತ್ತಿದ್ದ ಆಘಾತಕಾರಿ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಚುರು ಚಿಲ್ಲೆಯ ಮಹಿಳೆಯೊಬ್ಬರು ಈ ಬಗ್ಗೆ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದಾರೆ. ಮಾವ ಮತ್ತು ಪತಿಯ ಸಹೋದರ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ನೀಡಿದ್ದು, ಪೊಲೀಸರು ಎಂಟು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ (Crime News).

ಸಾಂದ್ವ ಪೊಲೀಸ್‌ ಠಾಣೆಯ ವ್ಯಾಪ್ತಿಗೆ ಸೇರಿದ ಗ್ರಾಮದ ಈ ಮಹಿಳೆ ತನ್ನ ದೂರಿನಲ್ಲಿ, 15-20 ವರ್ಷಗಳಿಂದ ಪತಿ ನಿರಂತರವಾಗಿ ತನಗೆ ಮಾದಕ ವಸ್ತುಗಳನ್ನು ಬಲವಂತವಾಗಿ ತಿನ್ನಿಸುತ್ತಿದ್ದು, ಬಳಿಕ ಇತರರೊಂದಿಗೆ ದೈಹಿಕ ಸಂಬಂಧ ಬೆಳೆಸುವಂತೆ ಪೀಡಿಸುತ್ತಿದ್ದಾನೆ. ಒಂದುವೇಳೆ ಇದನ್ನು ವಿರೋಧಿಸಿದರೆ ಕ್ರೂರವಾಗಿ ಹಲ್ಲೆ ನಡೆಸುತ್ತಾನೆ ಎಂದು ಹೇಳಿದ್ದಾರೆ.

ಪತಿ ಆಕೆ ಕುಡಿಯುವ ಚಹಾದಲ್ಲಿ ಮಾದಕ ವಸ್ತುಗಳನ್ನು ಬೆರೆಸುತ್ತಿದ್ದ. ಬಳಿಕ ಆಕೆಯ ಮೇಲೆ ಆತನ ಕುಟುಂಬಸ್ಥರು ಅತ್ಯಾಚಾರ ನಡೆಸುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಒಮ್ಮೆ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಮಹಿಳೆ ಗಂಡನ ಕ್ರೂರ ಕೃತ್ಯವನ್ನು ವಿರೋಧಿಸಿದ್ದರು. ಆ ವೇಳೆ ಆತ ಹರಿತವಾದ ಕತ್ತಿ ಹಿಡಿದು ಆಕೆಯ ಕೊಲೆ ಮಾಡಲು ಹೊರಟಿದ್ದ. ಆ ವೇಳೆ ಮಹಿಳೆ ಓಡಿ ತನ್ನ ಜೀವ ಉಳಿಸಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ. ಈ ಮಹಿಳೆಗೆ ಮೂವರು ಪುತ್ರರು ಮತ್ತು ಓರ್ವ ಪುತ್ರಿ ಇದ್ದಾಳೆ.

ಸಹೋದರನನ್ನು ಕೊಲ್ಲುವ ಬೆದರಿಕೆ

ಸದ್ಯ ಮಕ್ಕಳು ಮಹಿಳೆಯ ಸಹೋದರನೊಂದಿಗೆ ವಾಸಿಸುತ್ತಿದ್ದಾರೆ. ʼʼಆರೋಪಿಗಳು ನನ್ನ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಸಹೋದರನಿಗೂ ಜೀವ ಬೆದರಿಕೆ ಹಾಕಿದ್ದಾರೆ. ಸಹೋದರನನ್ನು ಕೊಲ್ಲುವುದಾಗಿ ಹೇಳಿದ್ದಾರೆʼʼ ಎಂದು ಮುಹಿಳೆ ತನ್ನ ದೂರಿನಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ. ಪೋಲೀಸರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ!

ಇನ್ನೊಂದು ಆಘಾತಕಾರಿ ಘಟನೆಯಲ್ಲಿ ಉತ್ತರ ಪ್ರದೇಶದ ಮಹಿಳೆಯೊಬ್ಬಳು ತಾನೇ ಮದ್ಯಪಾನ ಮಾಡಿ, ಪತಿಯ ಗುಪ್ತಾಂಗವನ್ನೇ ಸುಟ್ಟು, ಅದನ್ನು ಕತ್ತರಿಸಲು ಯತ್ನಿಸಿದ್ದಾಳೆ. ಅಮ್ರೋಹ ಜಿಲ್ಲೆಯ ಚಾಕ್‌ ಮೆಹೂದ್‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೆಹರ್‌ ಜಹಾನ್‌ ಎಂಬ 30 ವರ್ಷದ ಮಹಿಳೆಯು ಪತಿ ಮನ್ನಾನ್‌ ಜೈದಿಯ ಗುಪ್ತಾಂಗ ಸುಟ್ಟು, ಕತ್ತರಿಸಲು ಯತ್ನಿಸಿದ್ದಾಳೆ. ದಿನವಿಡೀ ದುಡಿದು ಮನೆಗೆ ಬಂದ ಗಂಡನಿಗೆ ಮಹಿಳೆಯು ಹಾಲಿನಲ್ಲಿ ಮತ್ತು ಬರುವ ಅಂಶವನ್ನು ಸೇರಿಸಿ, ಆತ ನಶೆಗೆ ಜಾರುತ್ತಲೇ ಕೈ ಕಾಲು ಕಟ್ಟಿಹಾಕಿದ್ದಾಳೆ. ಬಳಿಕ ಆತನ ಗುಪ್ತಾಂಗವನ್ನು ಸಿಗರೇಟಿನಿಂದ ಸುಟ್ಟಿದ್ದಾಳೆ. ಈ ವೇಳೆ ಮನ್ನಾನ್‌ ಜೈದಿಗೆ ಎಚ್ಚರವಾಗಿದೆ. ಇನ್ನೇನು ಗುಪ್ತಾಂಗ ಕತ್ತರಿಸಬೇಕು ಎನ್ನುವಷ್ಟರಲ್ಲೇ ಆತ ಕೂಗಾಡಿದ್ದಾನೆ. ಬಳಿಕ ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಮೆಹರ್‌ ಜಹಾನ್‌ನನ್ನು ಬಂಧಿಸಿದ್ದಾರೆ.

ಮೆಹರ್‌ ಜಹಾನ್‌ಗೆ ಕುಡಿತದ ಚಟ ಇರುವ, ಆಗಾಗ ಸಿಗರೇಟು ಸೇದುವ ಚಟ ಇರುವುದು ಮನ್ನಾನ್‌ ಜೈದಿಗೆ ಗೊತ್ತಾಗಿದೆ. ಪತ್ನಿಯ ಚಟಗಳ ಕುರಿತು ಅರಿತುಕೊಂಡ ಮನ್ನಾನ್‌ ಜೈದಿಯು ನಾಲ್ಕು ಮಾತು ಬೈದಿದ್ದಾನೆ. ನಿನ್ನ ತಂದೆ-ತಾಯಿಗೆ ಹೇಳುತ್ತೇನೆ ಎಂದಿದ್ದಾನೆ. ಇದರಿಂದಾಗಿ ಕುಪಿತಗೊಂಡ ಮೆಹರ್‌ ಜಹಾನ್‌, ಗಂಡನನ್ನು ಕಟ್ಟಿ ಹಾಕಿ ಕೊಲೆ ಮಾಡಲು ಯತ್ನಿಸಿದ್ದಾಳೆ ಎನ್ನಲಾಗಿದೆ.

Continue Reading
Advertisement
Champions Trophy 2025
ಕ್ರೀಡೆ13 seconds ago

Champions Trophy 2025: ಇವರಿಂದ ಒಪ್ಪಿಗೆ ಸಿಕ್ಕರೆ ಪಾಕಿಸ್ತಾನದಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಡಲು ಸಿದ್ಧ ಎಂದ ಬಿಸಿಸಿಐ ಉಪಾಧ್ಯಕ್ಷ

Viral News
ವೈರಲ್ ನ್ಯೂಸ್4 mins ago

Viral News: ತಮ್ಮನ ಬದಲು ನೀಟ್‌ ಪರೀಕ್ಷೆ ಬರೆದ ಅಣ್ಣ; ಕೊನೆಯ ಕ್ಷಣದಲ್ಲಿ ಸಹೋದರರ ಕಳ್ಳಾಟ ಬಯಲಾಗಿದ್ದು ಹೇಗೆ?

Car Accident
ಕರ್ನಾಟಕ7 mins ago

Road Accident: ಮಂಜೇಶ್ವರದಲ್ಲಿ ಆಂಬ್ಯುಲೆನ್ಸ್-ಕಾರಿನ ನಡುವೆ ಭೀಕರ ಅಪಘಾತ; ಮೂವರ ದುರ್ಮರಣ

Viral Video
ವೈರಲ್ ನ್ಯೂಸ್14 mins ago

Viral Video: ವಿದ್ಯಾರ್ಥಿಯ ಗುಪ್ತಾಂಗಕ್ಕೆ ಇಟ್ಟಿಗೆ ಕಟ್ಟಿ ಕಿಡಿಗೇಡಿಗಳ ವಿಕೃತಿ; ವಿಡಿಯೋ ವೈರಲ್‌

karnataka rains
ಮಳೆ23 mins ago

Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

India’s Jersey T20 World Cup
ಕ್ರೀಡೆ42 mins ago

India’s Jersey T20 World Cup: ಭಾರತ ತಂಡದ ಹೊಸ ಜೆರ್ಸಿ ಕಂಡು ಟ್ರೋಲ್​ ಮಾಡಿದ ನೆಟ್ಟಿಗರು

Narendra Modi
ದೇಶ48 mins ago

Narendra Modi: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ, ಆಶೀರ್ವಾದ ಮಾಡಿದ ಅಜ್ಜಿ; Video ಇದೆ

Aravind Kejriwal
ದೇಶ1 hour ago

Arvind Kejriwal: ಕೇಜ್ರಿವಾಲ್‌ ನ್ಯಾಯಾಂಗ ಬಂಧನ ವಿಸ್ತರಣೆ; ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್‌

Ballari Lok Sabha constituency Congress candidate e Tukaram voting in Sandur
ಬಳ್ಳಾರಿ2 hours ago

Lok Sabha Election 2024: ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಮತದಾನ

MS Dhoni
ಕ್ರೀಡೆ2 hours ago

MS Dhoni: ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಲು ಇದುವೇ ಪ್ರಮುಖ ಕಾರಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ21 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ22 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ22 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌