Site icon Vistara News

ರಾಮ ಮಂದಿರ ಉದ್ಘಾಟನೆ ಸಮಾರಂಭದ ಆಹ್ವಾನ ಪಡೆದ ದಕ್ಷಿಣ ಭಾರತ ಸಿನಿರಂಗದ ತಾರೆಯರು; ಫೋಟೊ ಗ್ಯಾಲರಿ ಇಲ್ಲಿದೆ

ram mandir

ram mandir

ಅಯೋಧ್ಯೆ: ಕೋಟ್ಯಂತರ ಹಿಂದೂಗಳ ಅನೇಕ ವರ್ಷಗಳ ಕನಸು ನನಸಾಗಿಸಿ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ (Ayodhya Ram Mandir) ನಿರ್ಮಾಣವಾಗುತ್ತಿದೆ. ಜನವರಿ 22ರಂದು ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಸಮಾರಂಭ ನಡೆಯಲಿದ್ದು, ಈಗಾಗಲೇ ವ್ಯಾಪಕ ಸಿದ್ಧತೆ ಕೈಗೊಳ್ಳಲಾಗಿದೆ. ಪ್ರಾಣ ಪ್ರತಿಷ್ಠೆ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಸಿನಿಮಾ ನಟರು, ರಾಜಕಾರಣಿಗಳು, ಉದ್ಯಮಿಗಳು, ಕ್ರೀಡಾ ತಾರೆಯರು ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ. ರಾಮ ಮಂದಿರ ಉದ್ಘಾಟನೆಯ ಆಹ್ವಾನ ಪಡೆದ ದಕ್ಷಿಣ ಭಾರತದ ಕಲಾವಿದರ ವಿವರ ಇಲ್ಲಿದೆ.

ಇದನ್ನೂ ಓದಿ: Narendra Modi: ಸಂಕ್ರಾಂತಿ ಹಿನ್ನೆಲೆ ‘ಗೋಪಾಲ’ನಾದ ಮೋದಿ; ಫೋಟೊಗಳಿವೆ ನೋಡಿ

Exit mobile version