ಶ್ರೀಹರಿಕೋಟ: ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ 3 ಯಶಸ್ವಿಯಾಗಿ ಉಡಾವಣೆಯಾಗಿದೆ. ಇದರೊಂದಿಗೆ ಇಸ್ರೊ ಇತಿಹಾಸ ಸೃಷ್ಟಿಸಿದೆ.
ಇದನ್ನೂ ಓದಿ: Chandrayaan 3: ಶ್ರೀಹರಿಕೋಟದಲ್ಲೇ ಲೈವ್ ಆಗಿ ಚಂದ್ರಯಾನ ವೀಕ್ಷಿಸಲಿರುವ 100ಕ್ಕೂ ಅಧಿಕ ಕನ್ನಡಿಗರು
ಎಷ್ಟು ಗಂಟೆಗೆ ಉಡಾವಣೆ?
ಮಧ್ಯಾಹ್ನ 2.35ಕ್ಕೆ ಚಂದ್ರಯಾನ 3 ಮಿಷನ್ ಉಡಾವಣೆ ಮಾಡಲಾಗುತ್ತದೆ. ಚಂದ್ರಯಾನ-3 ಹೊತ್ತು ಎಲ್‌ವಿಎಂ3-4ಎಂ ರಾಕೆಟ್ ನಭಕ್ಕೆ ಹಾರಲಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಾಗುತ್ತದೆ.