ನವ ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (೬೩) ಅವರು ನವ ದೆಹಲಿಯ (Nirmala Sitharaman) ಏಮ್ಸ್ ಆಸ್ಪತ್ರೆಗೆ ಸೋಮವಾರ ದಾಖಲಾಗಿದ್ದಾರೆ.
ನಿಯಮಿತ ಆರೋಗ್ಯ ತಪಾಸಣೆಯ ಸಲುವಾಗಿ ವಿತ್ತ ಸಚಿವೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹಣಕಾಸು ಸಚಿವರ ಆರೋಗ್ಯ ಪರಿಸ್ಥಿತಿ ಯಾವುದೇ ಗಂಭೀರ ಸ್ಥಿತಿಯಲ್ಲಿ ಇಲ್ಲ. ಅವರು ಚೆನ್ನಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.