Site icon Vistara News

Mizoram Election Results 2023 Live: ಮಿಜೋರಾಂನಲ್ಲಿ ಝೆಡ್‌ಪಿಎಂ ಪಕ್ಷಕ್ಕೆ ಬಹುಮತ; ಕಾಂಗ್ರೆಸ್‌ಗೆ ಒಂದೇ ಸ್ಥಾನ

vote counting

ನವದೆಹಲಿ: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ರಾಜಸ್ಥಾನದಲ್ಲಿ ಚುನಾವಣೆ ಫಲಿತಾಂಶದ (Assembly Elections 2023) ಸ್ಪಷ್ಟ ಚಿತ್ರಣ ಸಿಕ್ಕಿದೆ. ಸೋಮವಾರ ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆ ಆರಂಭವಾಗಿದ್ದು, ಝೆಡ್‌ಪಿಎಂ ಪಕ್ಷವು ಮುನ್ನಡೆ ಸಾಧಿಸಿದೆ. ಮಿಜೋರಾಂ ವಿಧಾನಸಭೆ ಚುನಾವಣೆ ಫಲಿತಾಂಶದ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

Ramesh B

ಕುಮಾರಸ್ವಾಮಿ ಪ್ರತಿಕ್ರಿಯೆ

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ, ಮೋದಿ ನಾಯಕತ್ವಕ್ಕೆ ಮತದಾರರು ಜೈ ಅಂದಿದ್ದಾರೆ. ತೆಲಂಗಾಣದಲ್ಲಿ ಕಾಂಗ್ರೆಸ್‌ ಸ್ವಂತ ಬಲದಲ್ಲಿ ಗೆದ್ದಿಲ್ಲ. ಗೆಲ್ಲುತ್ತೇವೆ ಎಂದು ಬೀಗಿದ್ದ ಕಾಂಗ್ರೆಸ್‌ಗೆ ಮತದಾರರು ಪಾಠ ಕಲಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Ramesh B

Telangana Election Results: ತೆಲಂಗಾಣದಲ್ಲೂ ಕಾಂಗ್ರೆಸ್‌ಗೆ ‘ಗ್ಯಾರಂಟಿ’ ವರದಾನ; ಗೆಲುವಿನ ಸೋಪಾನ
Ramesh B

ಛತ್ತೀಸ್‌ಗಢದಲ್ಲಿ ಮತ್ತೆ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ತೀವ್ರ ಕುತೂಹಲ ಕೆರಳಿಸಿರುವ ಛತ್ತೀಸ್‌ಗಢದಲ್ಲಿ ಮತ್ತೊಮ್ಮೆ ಬಿಜೆಪಿ ಮುನ್ನಡೆ ಸಾಧಿಸಿದೆ. ಇಲ್ಲಿ ಕಾಂಗ್ರೆಸ್‌ 41 ಸ್ಥಾನಗಳಲ್ಲಿ ಮುಂದಿದ್ದರೆ ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Ramesh B

Election Results 2023: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಹಿಂದಿಕ್ಕಿ ಬಿಜೆಪಿ ಮುನ್ನಡೆ
Ramesh B

Telangana Results 2023 : ತೆಲಂಗಾಣದಲ್ಲಿ ಗೆದ್ದ‌ ಕೈ ಶಾಸಕರೆಲ್ಲರೂ ಹೈದರಾಬಾದ್‌ಗೆ ಶಿಫ್ಟ್
Exit mobile version