ದೇಶದ ರಾಜಧಾನಿ ದಿಲ್ಲಿಯಲ್ಲಿ (New Delhi) ಜಿ20 ಶೃಂಗಸಭೆ ಆರಂಭವಾಗಿದೆ(G20 Summit 2023). ಶನಿವಾರ ನಡೆದ ಜಿ20 ಶೃಂಗ ಸಭೆಯ ಯಶಸ್ವಿಯಾಗಿದ್ದು, ಭಾನುವಾರ(ಸೆ.10) ಕೂಡ ಮಹತ್ವದ ಚರ್ಚೆಗಳು ಆರಂಭವಾಗಲಿವೆ. ಭಾನುವಾರದ ಕಾರ್ಯಕ್ರಮಗಳು ಆರಂಭವಾಗುವ ಮುನ್ನ ಜಾಗತಿಕ ನಾಯಕರು ಮಹಾತ್ಮ ಗಾಂಧೀಜಿಯವರ ಸಮಾಧಿ ಸ್ಥಳವಾದ ರಾಜ್‌ಘಾಟ್‌ಗೆ ಆಗಮಿಸಿ ಗೌರವ ನಮನ ಸಲ್ಲಿಸಿದರು. ಜಿ20 ಶೃಂಗ ಸಭೆಯ ಕ್ಷಣ ಕ್ಷಣದ ಮಾಹಿತಿ ನಿಮಗಾಗಿ…..(G20 Summit LIVE Updates)
ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರನ್ನು ಸ್ವಾಗತಿಸಿದ ಮೋದಿ
ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ
#WATCH | G 20 in India: Prime Minister of Italy Giorgia Meloni arrives at Bharat Mandapam, the venue for G 20 Summit in Delhi's Pragati Maidan. pic.twitter.com/jSIhNZcAzU
— ANI (@ANI) September 9, 2023
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರನ್ನು ಭಾರತ ಮಂಟಪಕ್ಕೆ ಸ್ವಾಗತಿಸಿದ ಮೋದಿ
ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋಗೆ ಮೋದಿ ಸ್ವಾಗತ
ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರನ್ನು ಸ್ವಾಗತಿಸಿದ ಮೋದಿ