Site icon Vistara News

Gyanvapi case: ಜ್ಞಾನವಾಪಿ ಮಸೀದಿ ಈ ಹಿಂದೆ ಹಿಂದೂ ದೇವಾಲಯವಾಗಿತ್ತು! ಎಎಸ್ಐ ವರದಿ

Gnanavapi Masjid

ವಾರಾಣಸಿ: ಜ್ಞಾನವಾಪಿ ಮಸೀದಿಯು (Gyanvapi case) ಪೂರ್ವ ಅಲ್ಲಿ ಬೃಹತ್ ಹಿಂದೂ ದೇವಾಲಯವಿತ್ತು (Hindu Temple)ಎಂದು ಭಾರತೀಯ ಪುರಾತತ್ವ ಸಮೀಕ್ಷೆಯು ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ (ASI Report) ಎಂದು ಹಿಂದೂ ಸಮುದಾಯವನ್ನು ಪ್ರತಿನಿಧಿಸುವ ನ್ಯಾಯವಾದಿ ವಿಷ್ಣು ಶಂಕರ್ ಅವರು ಗುರುವಾರ ಹೇಳಿದ್ದಾರೆ.

ಈಗ ಅಸ್ತಿತ್ವದಲ್ಲಿರುವ ಕಟ್ಟಡವನ್ನು ನಿರ್ಮಿಸುವ ಮೊದಲು ಒಂದು ದೊಡ್ಡ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು ಎಂದು ಎಎಸ್ಐ ಹೇಳಿದೆ. ಇದು ಎಎಸ್ಐನ ನಿರ್ಣಾಯಕ ಸಂಶೋಧನೆಯಾಗಿದೆ ಎಂದು ಮಾಧ್ಯಮಗಳಿಗೆ ವಕೀಲ ವಿಷ್ಣು ಶಂಕರ್ ಹೇಳಿದ್ದಾರೆ.

ಇದು ಬ್ರೇಕಿಂಗ್ ನ್ಯೂಸ್ ಆಗಿದ್ದು… ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಿ

Exit mobile version