Site icon Vistara News

ಹಳೇ ಬೇರು, ಹೊಸ ಚಿಗುರು: ಮೊದಲಿನ ಸಂಸತ್‌, ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ ಹೀಗಿದೆ ನೋಡಿ

New Parliament Building

ನವದೆಹಲಿ: ನೂತನ ಹಾಗೂ ಭವ್ಯ ಸಂಸತ್‌ ಭವನದ ಉದ್ಘಾಟನೆಗೆ ಕ್ಷಣಗಣನೆ (May 28) ಆರಂಭವಾಗಿದೆ. ಪ್ರತಿಪಕ್ಷಗಳ ಬಹಿಷ್ಕಾರದ ಮಧ್ಯೆಯೂ ಅದ್ಧೂರಿಯಾಗಿ ನೂತನ ಸಂಸತ್‌ ಭವನದ ಉದ್ಘಾಟನೆಗೆ ಕೇಂದ್ರ ಸರ್ಕಾರ ಸಿದ್ಧವಾಗಿದೆ. ಇದರ ಮಧ್ಯೆಯೇ, ಹಳೆಯ ಹಾಗೂ ನೂತನ ಸಂಸತ್‌ ಭವನದ ನಡುವಿನ ವ್ಯತ್ಯಾಸ, ತಂತ್ರಜ್ಞಾನದ ಅಳವಡಿಕೆ, ವಿನ್ಯಾಸ ಸೇರಿ ಹಲವು ದಿಸೆಯಲ್ಲಿ ಹೋಲಿಕೆ ಮಾಡಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಮೊದಲಿನ ಹಾಗೂ ನೂತನ ಸಂಸತ್‌ ಭವನಗಳ ನಡುವಿನ ವ್ಯತ್ಯಾಸವನ್ನು ಚಿತ್ರಗಳಲ್ಲಿ ನೋಡಿ.

ಹಳೆಯ ಸಂಸತ್‌ನ ಲೋಕಸಭೆಯಲ್ಲಿ 550 ಆಸನ, ಹೊಸ ಸಂಸತ್‌ನ ಲೋಕಸಭೆಯಲ್ಲಿ 888 ಆಸನಗಳು.

ಹಳೆಯ ರಾಜ್ಯಸಭೆಯಲ್ಲಿ 250 ಆಸನ, ಹೊಸ ರಾಜ್ಯಸಭೆಯಲ್ಲಿ 384 ಆಸನ

ಭೂಕಂಪ ವಲಯಗಳಿಗೆ ಆಧರಿಸಿ ನೂತನ ಸಂಸತ್‌ ಭವನ ನಿರ್ಮಾಣ, ಇದರಿಂದ ಕಟ್ಟಡ ಸುರಕ್ಷಿತ

ನೂತನ ಸಂಸತ್‌ ಭವನದಲ್ಲಿ ಆಸನಗಳ ವ್ಯವಸ್ಥೆ, ಜಾಗ ನಿರ್ವಹಣೆ ಸಮರ್ಪಕವಾಗಿದೆ

ಹಳೆಯ ಹಾಗೂ ಹೊಸ ಸಂಸತ್‌ ಭವನದ ವಿಸ್ತೀರ್ಣದಲ್ಲಿ ವ್ಯತ್ಯಾಸ

ಇದನ್ನೂ ಓದಿ: New Parliament Building: ನೂತನ ಸಂಸತ್‌ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!

Exit mobile version