Site icon Vistara News

VISTARA TOP 10 NEWS : ನಮಗೆ ರಕ್ಷಣೆ ಇಲ್ಲವೇ ಎಂದ ಹಿಂದೂಗಳು, ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು ಇತರ ದಿನದ ಪ್ರಮುಖ ಸುದ್ದಿಗಳು

top 10 news

1. ಗೃಹ ಸಚಿವರೇ ನಾಚಿಕೆ ಆಗಲ್ವಾ? ಕತ್ತಿ, ಗುರಾಣಿ ಹಿಡಿದು ಮೆರವಣಿಗೆಗೆ ಅವಕಾಶ ಕೊಟ್ಟಿದ್ಯಾರು?
ಬೆಂಗಳೂರು: ಶಿವಮೊಗ್ಗದಲ್ಲಿ ಸಣ್ಣ ಗಲಾಟೆ ಆಗಿದೆ ಎಂಬ ಗೃಹ ಸಚಿವ ಜಿ. ಪರಮೇಶ್ವರ್‌ (Home Minister G Parameshwar) ಹೇಳಿಕೆಯನ್ನು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ (MLC N Ravikumar) ಖಂಡಿಸಿದ್ದು, ಇಂಥ ಹೇಳಿಕೆ ನೀಡಲು ನಿಮಗೆ ನಾಚಿಕೆ ಆಗಲ್ವಾ (Dont you feel Ashamed? ಎಂದು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ʻʻಶಿವಮೊಗ್ಗದಲ್ಲಿ ನಡೆದಿರುವ ಹಿಂದೂ-ಮುಸ್ಲಿಂ ಗಲಭೆಗೆ Shivamogga violence) ಸರ್ಕಾರದ ವೈಫಲ್ಯವೇ ಕಾರಣ. ನಿನ್ನೆ ದಿನ ಕತ್ತಿ ಗುರಾಣಿ ಹಿಡಿದು ಮೆರವಣಿಗೆ (Procession with Swords in Hand) ಮಾಡಲು ಅವಕಾಶ ನೀಡಿದ್ದು ಯಾರು.?ʼʼ ಎಂದು ಪ್ರಶ್ನೆ ಮಾಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : ಶಿವಮೊಗ್ಗ ಗಲಭೆಕೋರರನ್ನು ರಕ್ಷಣೆ ಮಾಡಲ್ಲ, 43 ಮಂದಿ ಅರೆಸ್ಟ್‌ ಎಂದ ಸಿದ್ದರಾಮಯ್ಯ
ಶಿವಮೊಗ್ಗಕ್ಕೆ ಇದೇನು ಹೊಸತಾ?; ಗೃಹ ಸಚಿವ ಪರಮೇಶ್ವರ್‌ ಉಡಾಫೆ ಹೇಳಿಕೆ

2. ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಡುಗಿದ ಶಾಮನೂರು; ವಿಶ್ವನಾಥ್‌ನ್ನು ಹುಚ್ಚಾಸ್ಪತ್ರೆಗೆ ಕಳಿಸಿ!
ದಾವಣಗೆರೆ: ರಾಜ್ಯದಲ್ಲಿ ಲಿಂಗಾಯತ ಅಧಿಕಾರಿಗಳನ್ನು ಮೂಲೆಗುಂಪು (Lingayat officers neglected) ಮಾಡಲಾಗುತ್ತಿದೆ ಎಂಬ ಆರೋಪದೊಂದಿಗೆ ಸದ್ದು ಮಾಡಿದ ದಾವಣಗೆರೆ ಶಾಸಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರು ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಗುಡುಗಿದ್ದಾರೆ. ಇದೇ ವೇಳೆ ತನ್ನ ವಿರುದ್ಧ ವಾಗ್ದಾಳಿ ನಡೆಸಿದ ಎಚ್‌. ವಿಶ್ವನಾಥ್‌ (H Vishwanath) ಅವರನ್ನು ಹುಚ್ಚಾಸ್ಪತ್ರೆಗೆ (Mental Hospital) ಕಳುಹಿಸುವಂತೆ ಸಲಹೆ ನೀಡಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

3. ಬಿಎಸ್‌ವೈಗೆ 25 ಸ್ಥಾನ ಗೆಲ್ಲುವ ಟಾಸ್ಕ್‌ ; ಗೆದ್ದರೆ ವಿಜಯೇಂದ್ರ ಅಧ್ಯಕ್ಷ?
ಬೆಂಗಳೂರು: 2024ರ ಲೋಕಸಭಾ ಚುನಾವಣೆಗೆ (Parliament Election 2024) ಸಂಬಂಧಿಸಿ ಕೇಂದ್ರ ನಾಯಕರು ಮಾಡಿಕೊಂಡಿರುವ ಬಿಜೆಪಿ-ಜೆಡಿಎಸ್‌ ಮೈತ್ರಿಯನ್ನು (BJP-JDS Alliance) ರಾಜ್ಯದಲ್ಲಿ ಯಶಸ್ವಿಗೊಳಿಸುವ ಮಹತ್ತರ ಹೊಣೆಗಾರಿಕೆಯನ್ನು ಬಿಜೆಪಿ ಹೈಕಮಾಂಡ್‌ (BJP High command) ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ (BS Yediyurappa) ಅವರಿಗೆ ನೀಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

4. ಪೂಜನೀಯ ದೇವೇಗೌಡರೇ ನಿಮ್ಮ ಮಗನ್‌ ಕಥೆ ಏನು? ; ಮಿಸ್ಟರ್‌ ಡಿಕೆ‌ ಶಿವಕುಮಾರ್ ಹೇಳಿಕೆಗೆ ಕೌಂಟರ್!
ಪೂಜನೀಯ ದೇವೇಗೌಡರೇ (venerable Devegowdaji), ನಿಮ್ಮ ಸುಪುತ್ರರು ಪದೇಪದೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ, ರಾಜಕೀಯ ನಿವೃತ್ತಿ ಪಡೆಯುತ್ತೇನೆ (Political retirement) ಎಂದು ಹೇಳಿದರೆ ಪಕ್ಷದ ನಾಯಕರು, ಕಾರ್ಯಕರ್ತರು ಎಲ್ಲಿ ಹೋಗಬೇಕು? ನಿಮ್ಮ ಸುಪುತ್ರರು ದಿನಬೆಳಗಾದರೆ ಸಿದ್ಧಾಂತ ಬದಲಿಸುತ್ತಾರೆ, ಯಾರ ಜೊತೆ ಬೇಕಾದರೂ ಸಂಬಂಧ ಬೆಳೆಸುತ್ತಾರೆ. ಆದರೆ ಸಿದ್ಧಾಂತ ನಂಬಿರುವ ಕಾರ್ಯಕರ್ತರು ಏನಾಗಬೇಕು?” ಎಂದು ಕೆಪಿಸಿಸಿ ಅದ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡರನ್ನು (HD Devegowda) ಪ್ರಶ್ನಿಸಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

5. ವಿಶ್ವಕಪ್‌ ಕ್ರಿಕೆಟ್‌ಗೆ ದಿನಗಣನೆ: ಆಸಕ್ತಿಕರ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

6. ವಿಸ್ತಾರ Explainer: Disease X: ಏನಿದು ʼಎಕ್ಸ್‌ʼ ಸೋಂಕು? 5 ಕೋಟಿ ಜನರ ಬಲಿ ತೆಗೆದುಕೊಳ್ಳಲಿದೆಯಾ?

7. ಬಿಹಾರ ಜಾತಿ ಸಮೀಕ್ಷೆ ವರದಿ ಬಿಡುಗಡೆ: ಹಿಂದುಳಿದ 27.12, ಅತಿ ಹಿಂದುಳಿದ ಜಾತಿ 36.01 ಶೇ.

8. Nobel Prize 2023: ಕೋವಿಡ್ ಲಸಿಕೆ ಅಭಿವೃದ್ಧಿಗೆ ಕಾರಣರಾದ ಇಬ್ಬರಿಗೆ ವೈದ್ಯಕೀಯ ನೊಬೆಲ್ ಅವಾರ್ಡ್!

9. ದೆಹಲಿಯಲ್ಲಿ ಐಸಿಸ್‌ ಉಗ್ರ ಶಾಹ್‌ನವಾಜ್‌ ಬಂಧನ; ಎಂಜಿನಿಯರ್‌ ಉಗ್ರನಾಗಿದ್ದು ಹೇಗೆ?

10. ಗಾಂಧಿ ಕ್ಲಾಸ್‌ ಹೆಸರು ಬಂದಿದ್ದು ಹೇಗೆ?; ನೀವೆಂದೂ ಕೇಳಿರದ 25 ಸಂಗತಿಗಳು

Exit mobile version