Site icon Vistara News

New Parliament Building: ನೂತನ ಸಂಸತ್‌ ಭವನದ ವೈಭವ ಹೇಗಿದೆ? ಇಲ್ಲಿದೆ ಅದ್ಭುತ ವಿಡಿಯೊ!

New Parliament Building

How Is New Parliament Building, Here Is A video

ನವದೆಹಲಿ: ನೂತನ ಸಂಸತ್‌ ಭವನದ ಉದ್ಘಾಟನೆಗೆ (New Parliament Building) ಕ್ಷಣಗಣನೆ ಆರಂಭವಾಗಿದೆ. ಪ್ರತಿಪಕ್ಷಗಳ ಆಕ್ರೋಶ, ವಿರೋಧ, ಬಹಿಷ್ಕಾರದ ಮಧ್ಯೆಯೂ ಅದ್ಧೂರಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ನೂತನ ಸಂಸತ್‌ ಭವನವು ದೇಶದ ಶಕ್ತಿಕೇಂದ್ರವಾಗಿ ರೂಪುಗೊಂಡಿದ್ದು, ಎಷ್ಟು ಅದ್ಧೂರಿಯಾಗಿದೆ ಎಂಬುದನ್ನು ನೀವೇ ನೋಡಿ. ಸಂಸತ್‌ ಭವನದ ವಿಡಿಯೊ ಇಲ್ಲಿದೆ.

ಇದನ್ನೂ ಓದಿ: New Parliament Building: ರಾಷ್ಟ್ರಪತಿ ಅವರಿಂದಲೇ ಸಂಸತ್‌ ಭವನ ಉದ್ಘಾಟನೆ ಕೋರಿ ಅರ್ಜಿ; ತಿರಸ್ಕರಿಸಿದ ಕೋರ್ಟ್

Exit mobile version