Site icon Vistara News

Gujarat Election Result | ಗುಜರಾತ್‌ನಲ್ಲಿ ಮುಗಿಲು ಮುಟ್ಟಿದ ಬಿಜೆಪಿ ಸಂಭ್ರಮಾಚರಣೆ, ಇಲ್ಲಿವೆ ಫೋಟೊಗಳು

Gujarat BJP Celebration

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿಯ (Gujarat Election Result) ಸಂಭ್ರಮಾಚರಣೆಯು ಮುಗಿಲುಮುಟ್ಟಿದೆ. ಪಕ್ಷದ ಕಾರ್ಯಕರ್ತರಿಂದ ಹಿಡಿದು, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರವರೆಗೆ ಪ್ರತಿಯೊಬ್ಬರೂ ಸಂಭ್ರಮಾಚರಿಸಿದ್ದಾರೆ. ಗುಜರಾತ್‌ನಾದ್ಯಂತ ನಡೆಸಿದ ಸಂಭ್ರಮಾಚರಣೆಯ ಕೆಲ ಫೋಟೊಗಳು ಹೀಗಿವೆ.

ಸಿಎಂ ಭೂಪೇಂದ್ರ ಪಟೇಲ್‌ ಅವರಿಗೆ ಸಿಹಿ ತಿನ್ನಿಸಿದ ಬಿಜೆಪಿ ಗುಜರಾತ್‌ ಅಧ್ಯಕ್ಷ ಸಿ.ಆರ್.ಪಾಟೀಲ್.
ಗುಜರಾತ್‌ನಲ್ಲಿ ಬಿಜೆಪಿ ಕಾರ್ಯರ್ತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.
ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿಯಲ್ಲೂ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.
ಗುಜರಾತ್‌ನಲ್ಲಿ ನರೇಂದ್ರ ಮೋದಿ ವೇಷ ಧರಿಸಿ ಸಂಭ್ರಮಾಚರಣೆ ಮಾಡಿದ ಬಿಜೆಪಿ ಕಾರ್ಯಕರ್ತರು.
ಗುಜರಾತ್‌ನಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರೂ ಸಂಭ್ರಮಾಚರಿಸಿದರು.
ಗುಜರಾತ್‌ನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಾಯಕರು, ಕಾರ್ಯಕರ್ತರಿಂದ ಗೆಲುವಿನ ಕೇಕೆ.

ಇದನ್ನೂ ಓದಿ | Gujarat Election Result | ಗುಜರಾತ್‌ನಲ್ಲಿ ಸಿಎಂ ಪದಗ್ರಹಣ ಸಮಾರಂಭಕ್ಕೆ ಮುಹೂರ್ತ ಫಿಕ್ಸ್, ಮೋದಿ, ಶಾ ಭಾಗಿ

Exit mobile version