Site icon Vistara News

J P Nadda | 2024 ಜೂನ್‌ವರೆಗೆ ಜೆ ಪಿ ನಡ್ಡಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಕೆ

JP Nadda @ BJP President

ನವದೆಹಲಿ: ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ (J P Nadda) ಅವರ ಅಧಿಕಾರಾವಧಿಯನ್ನು ವಿಸ್ತರಿಸಲು ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿ ಒಪ್ಪಿಗೆ ನೀಡಿದೆ. 2024ರ ಜೂನ್‌ ತಿಂಗಳವರೆಗೂ ಅವರು ಕಾರ್ಯನಿರ್ವಹಿಸಲಿದ್ದಾರೆ. 2024ರಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಸಚಿವರು ಸೇರಿದಂತೆ ಪಕ್ಷದ ಕಾರ್ಯಕಾರಿಣಿಯಲ್ಲಿ ಸುಮಾರು 350 ಪ್ರತಿನಿಧಿಗಳು ಭಾಗವಹಿಸಿದ್ದಾರೆ. ಮಂಗಳವಾರ ಸಂಜೆ ಸಭೆ ಮುಕ್ತಾಯವಾಗಲಿದ್ದು, ಮೋದಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ | BJP Karnataka | ಯತ್ನಾಳ್‌ಗೆ ಕೇಂದ್ರ ಬಿಜೆಪಿಯಿಂದ ಎಚ್ಚರಿಕೆ: ಫೋನ್‌ ಮಾಡಿ ಬಿಸಿ ಮುಟ್ಟಿಸಿದ ವರಿಷ್ಠರು

Exit mobile version