Site icon Vistara News

Lok Sabha Election Result 2024 Live: ಎನ್‌ಡಿಎ ನಾಯಕನಾಗಿ ಮೋದಿ ಆಯ್ಕೆ, ಎಲ್ಲ ನಾಯಕರ ಬೆಂಬಲ; ಪ್ರಮಾಣವಚನ ಸ್ವೀಕರಿಸಲು ಮೋದಿ ರೆಡಿ

Lok Sabha Election Result 2024 Live

Lok Sabha Election Result 2024 Live Updates In Vistara News Kannada

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂ. 8ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಎನ್​ಡಿಎ ಸಭೆಯ ಬಳಿಕ ಅವರು ತೀರ್ಮಾನ ಕೈಗೊಳ್ಳಲಿದ್ದಾರೆ. ಜೆಡಿಎಸ್​ ಮುಖಂಡ ಎಚ್​ಡಿ ಕುಮಾರಸ್ವಾಮಿ ದೆಹಲಿಯಲ್ಲಿ ಈ ಮಾಹಿತಿ ನೀಡಿದ್ದಾರೆ.

ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಎನ್​ಡಿಎ ಒಕ್ಕೂಟ 292 ಸೀಟುಗಳು ಹಾಗೂ ಇಂಡಿಯಾ ಬಣ 234 ಸ್ಥಾನಗಳನ್ನು ತನ್ನದಾಗಿಸಿಕೊಂಡಿವೆ. ಎರಡೂ ಬಣಗಳು ಸರ್ಕಾರ ರಚನೆಯ ಕಡೆಗೆ ಗಮನ ಹರಿಸಿವೆ. ಬುಧವಾರ ರಾಷ್ಟ್ರ ರಾಜಧಾನಿ ಡೆಲ್ಲಿಯಲ್ಲಿ ಎರಡೂ ಬಣಗಳ ಮಹತ್ವದ ಸಭೆ ನಡೆಯಲಿದೆ. ಮಿತ್ರಪಕ್ಷಗಳು ಒಟ್ಟಾಗಿ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸಿ ಸರ್ಕಾರ ರಚನೆಗೆ ತಂತ್ರ- ಪ್ರತಿ ತಂತ್ರ ಹೂಡಲಿವೆ.

ಸಮೀಕ್ಷೆ ಹಾಗೂ ಚುನಾವಣಾ ಪೂರ್ವದ ಸ್ಥಿತಿಗತಿಗಳನ್ನು ಗಮನಿಸಿದರೆ ಇದು ಅಚ್ಚರಿಯ ಫಲಿತಾಂಶವಾಗಿದೆ. ಪ್ರಮುಖವಾಗಿ ಬಲಿಷ್ಠ ಎನಿಸಿಕೊಂಡಿದ್ದ ಬಿಜೆಪಿಗೆ 32 ಸೀಟ್​ಗಳ ಕೊರತೆ ಎದುರಿಸಿದೆ. ಆದಾಗ್ಯೂ ತಮ್ಮನ್ನು ಮತ್ತೊಂದು ಬಾರಿ ಅಧಿಕಾರಕ್ಕೆ ಏರಿಸಿದ ಮತದಾರರಿಗೆ ಮೋದಿ ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: Stock Market: ಮತ್ತೊಮ್ಮೆ ಮೋದಿ ಸರ್ಕಾರದ ನಿರೀಕ್ಷೆ; ಸೆನ್ಸೆಕ್ಸ್ 2,600 ಪಾಯಿಂಟ್ಸ್‌ ಏರಿಕೆ

B Somashekhar

ವಿಜಯಪುರ

ರಮೇಶ ಜಿಗಜಿಣಗಿ – 31,817

ರಾಜು ಆಲಗೂರ – 24,289

ಬಿಜೆಪಿ – 7,582 ಮುನ್ನಡೆ

B Somashekhar

ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿ ಮಲ್ಲೇಶ್‌ ಬಾಬುಗೆ ಭಾರಿ ಮುನ್ನಡೆ

5 ಸುತ್ತುಗಳ ಮತ ಎಣಿಕೆ ಮುಕ್ತಾಯ

ಕಾಂಗ್ರೆಸ್‌ನ ಕೆ.ವಿ.ಗೌತಮ್‌ಗೆ ಹಿನ್ನಡೆ:1,62,891

ಮಲ್ಲೇಶ್‌ ಬಾಬು: 2,25,526

ಲೀಡ್ : 62,635

B Somashekhar

ವಾರಾಣಸಿಯಲ್ಲಿ ಮೋದಿ ಅವರಿಗೆ 4 ಸಾವಿರ ಮತಗಳ ಹಿನ್ನಡೆ

ಕಾಂಗ್ರೆಸ್‌ನ ಅಜಯ್‌ ರಾಯ್‌ಗೆ ಮುನ್ನಡೆ

B Somashekhar

ಬೆಂಗಳೂರು ಉತ್ತರ ಮತ ಎಣಿಕೆ

ಶೋಭಾ ಕರಂದ್ಲಾಜೆ: 44,088

ರಾಜೀವ್: 22,699

ಶೋಭಾ ಕರಂದ್ಲಾಜೆಗೆ 21,389 ಮುನ್ನಡೆ

B Somashekhar

ಧಾರವಾಡ

ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಮುನ್ನಡೆ

ಪ್ರಹ್ಲಾದ್ ಜೋಶಿ ಗೆ 10,351 ಮತಗಳ ಮುನ್ನಡೆ

ಪ್ರಹ್ಲಾದ್ ಜೋಶಿ(ಬಿಜೆಪಿ) – 64,538

ವಿನೋದ್ ಅಸೂಟಿ(ಕಾಂಗ್ರೆಸ್) – 54,187

Exit mobile version