Site icon Vistara News

ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ ಮೋದಿ ನಮನ

modi

ನವ ದೆಹಲಿ : ದೇಶವನ್ನು ಉದ್ದೇಶಿಸಿ ಕೆಂಪು ಕೋಟೆಯಿಂದ ಭಾಷಣ ಮಾಡುವ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್‌ಘಾಟ್‌ಗೆ ಆಗಮಿಸಿ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ನೀಲಿ ಜಾಕೆಟ್‌ ಹಾಗೂ ತಲೆಯ ಮೇಲೆ ಕೇಸರಿ- ಬಿಳಿ- ಹಸಿರು ಬಣ್ಣದ ರುಮಾಲು ಧರಿಸಿ ಮೋದಿಯವರು ಆಗಮಿಸಿದ್ದು ವಿಶೇಷವಾಗಿತ್ತು.

Exit mobile version