ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಜತೆ ಮೋದಿ.
ಕಳೆದ ಮೇನಲ್ಲಿ ಜಪಾನ್‌ನ ಟೋಕಿಯೊದಲ್ಲಿ ಅಮೆರಿಕ ಅಧ್ಯಕ್ಷ ಜೋ
ಬೈಡೆನ್ ಜತೆ ಪ್ರಧಾನಿ ಮೋದಿ ಮಾತುಕತೆ.
ಗುಜರಾತ್‌ನ ಸಬರಮತಿ ಆಶ್ರಮದಲ್ಲಿ ಮೋದಿ, ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಅವರ ಪತ್ನಿ ಮೆಲಾನಿಯಾ ಟ್ರಂಪ್.
ಭಾರತ-ರಷ್ಯಾ ಸಂಬಂಧಕ್ಕೆ ದ್ಯೋತಕ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸ್ನೇಹ.
ಬ್ರಿಟನ್ ರಾಣಿ ಎಲಿಜಬೆತ್ ಜತೆ.
ಮಿತ್ರರಾಷ್ಟ್ರ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಅವರೊಂದಿಗೆ ಪ್ರಧಾನಿ.
ಗುಜರಾತ್‌ನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಹಾಗೂ ನರೇಂದ್ರ ಮೋದಿ ಉಯ್ಯಾಲೆಯಲ್ಲಿ ಕಾಣಿಸಿಕೊಂಡಿದ್ದು ಹೀಗೆ.
ಜಪಾನ್ ಮಾಜಿ ಪ್ರಧಾನಿ ಶಿಂಜೋ ಅವರೊಂದಿಗೆ.
ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಜತೆ ಪ್ರಧಾನಿ.
ಬುದ್ಧ ಪೂರ್ಣಿಮೆ ಹಿನ್ನೆಲೆಯಲ್ಲಿ ಕೆಲ ತಿಂಗಳ ಹಿಂದೆ ಮೋದಿ ನೇಪಾಳಕ್ಕೆ ತೆರಳಿದಾಗ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರಿಂದ ನೆನಪಿನ ಕಾಣಿಕೆ ಸ್ವೀಕರಿಸಿದ ಮೋದಿ.
ಇದನ್ನೂ ಓದಿ| Modi Birthday | ಮೋದಿ ಬರ್ತ್ ಡೇ ದಿನ ಹುಟ್ಟುವ ಮಕ್ಕಳಿಗೆ ಚಿನ್ನದ ಉಂಗುರ ನೀಡಲಿದೆ ತಮಿಳುನಾಡು ಬಿಜೆಪಿ