Site icon Vistara News

Ram Mandir: ಪ್ರಧಾನಿ ಮೋದಿ ನೆರವೇರಿಸಿದ ಪ್ರಾಣ ಪ್ರತಿಷ್ಠಾಪನೆಯ ಕ್ಷಣಗಳು….

Every day 1 hour resting time for Ram Lalla, no darshan for the devotees

ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ (Ayodhya Ram Mandir) ರಾಮ ಲಲ್ಲಾ ವಿಗ್ರಹ (Ram Lalla Idol) ಪ್ರಾಣ ಪ್ರತಿಷ್ಠಾಪನೆಯನ್ನು (Prana Pratishta) ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ನೆರವೇರಿಸಿದರು. ಪ್ರಾಣ ಪ್ರತಿಷ್ಠಾಪನೆಯ ಮುಖ್ಯ ಯಜಮಾನರಾಗಿದ್ದ ಮೋದಿ ಅವರು ಧಾರ್ಮಿಕ ವಿಧಿ ವಿಧಾನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಧನ್ಯತೆಯನ್ನು ಪ್ರದರ್ಶಿಸಿದರು. ಪ್ರಧಾನಿ ಮೋದಿ ಅವರು ನೆರವೇರಿಸಿದ ಪ್ರಾಣ ಪ್ರತಿಷ್ಠಾಪನೆಯ ಕ್ಷಣಗಳು ಹೀಗಿವೆ ನೋಡಿ….

Exit mobile version