ವಯನಾಡು: ಕೆಲ ದಿನಗಳ ಹಿಂದಷ್ಟೇ ಕೇರಳದ ವಯನಾಡಿನಲ್ಲಿ ಭಾರಿ ಮಳೆಯಿಂದ ಭೂಕುಸಿತ ಉಂಟಾಗಿ 400ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಊರಿಗೂರೇ ಕೊಚ್ಚಿಕೊಂಡು ಹೋಗಿವೆ. ಈಗಲೂ ಸಾವಿರಾರು ನಿರಾಶ್ರಿತರು ಕಾಳಜಿ ಕೇಂದ್ರಗಳಲ್ಲಿಯೇ ಆಶ್ರಯ ಪಡೆದಿದ್ದಾರೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ (ಆಗಸ್ಟ್ 10) ವಯನಾಡಿಗೆ ಭೇಟಿ ನೀಡಿದ್ದು, ವೈಮಾನಿಕ ಸಮೀಕ್ಷೆ, ಭೂಕುಸಿತದ (Wayanad Landslide) ಸ್ಥಳಗಳನ್ನು ಪರಿಶೀಲನೆ ಮಾಡುವ ಜತೆಗೆ ಕಾಳಜಿ ಕೇಂದ್ರಗಳಿಗೆ ತೆರಳಿ ಮಹಿಳೆಯರು, ಮಕ್ಕಳು ಸೇರಿ ಎಲ್ಲರಿಗೂ ಸಾಂತ್ವನ ಹೇಳಿದ್ದಾರೆ. ಮೋದಿ ಕೇರಳ ಭೇಟಿಯ ಫೋಟೊಗಳು ಇಲ್ಲಿವೆ.
ಇದನ್ನೂ ಓದಿ: Narendra Modi: ವಯನಾಡಿನಲ್ಲಿ ಭೂಕುಸಿತದ ಸಂತ್ರಸ್ತರಿಗೆ ಸಾಂತ್ವನ ಹೇಳಿದ ಮೋದಿ; ದುರಂತದ ಭೀಕರತೆ ಕೇಳಿ ಭಾವುಕ