Republic Day Tableau: ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರಗಳ ಕಲರವ; ಇಲ್ಲಿವೆ ವರ್ಣರಂಜಿತ ಫೋಟೋಗಳು Vistara News
Connect with us

ಗಣರಾಜ್ಯೋತ್ಸವ

Republic Day Tableau: ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರಗಳ ಕಲರವ; ಇಲ್ಲಿವೆ ವರ್ಣರಂಜಿತ ಫೋಟೋಗಳು

ಗಣರಾಜ್ಯೋತ್ಸವ ನಿಮಿತ್ತ ಇಂದು ಕರ್ತವ್ಯ ಪಥದಲ್ಲಿ ವಿವಿಧ ರಾಜ್ಯಗಳ/ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವಾಲಯಗಳ ವತಿಯಿಂದ ಸ್ತಬ್ಧಚಿತ್ರ ಪ್ರದರ್ಶನ ನಡೆಯಿತು.

VISTARANEWS.COM


on

republic day tableau 2023 in photos
ಕರ್ನಾಟಕದ ನಾರಿಶಕ್ತಿ ಬಿಂಬಿಸುವ ಸ್ತಬ್ಧಚಿತ್ರ ಪ್ರದರ್ಶನ ನಡೆಯಿತು.
Koo
<strong>ಗುಜರಾತ್​ ರಾಜ್ಯವು ಕಚ್​​ನ ಸಾಂಪ್ರದಾಯಿಕ ಮನೆಗಳಾದ ಭೂಂಗಾ ಮತ್ತು ನವೀಕರಿಸಬಹುದಾದ ಇಂಧನದ ಥೀಮ್​ ಇಟ್ಟುಕೊಂಡು ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ ಇಲ್ಲಿ ಭೂಂಗಾಗಳು ಎಂದರೆ ಒಂದೇ ಕೋಣೆಯ ಗುಡಿಸಲು ಮಾದರಿಯ ಮನೆಗಳು ಕಚ್​​​ನಲ್ಲಿ ಭೂಕಂಪ ಜಾಸ್ತಿಯಾಗಿರುವುದರಿಂದ ಅಲ್ಲಿ ಇಂಥ ಹಗುರ ಮನೆಗಳ ನಿರ್ಮಾಣ ಮಾಡಲಾಗುತ್ತದೆ ಆ ಸಾಂಪ್ರದಾಯಿಕ ಮನೆಯನ್ನೇ ಸ್ತಬ್ಧಚಿತ್ರದಲ್ಲಿ ಪ್ರದರ್ಶಿಸಲಾಯಿತು<strong>

<strong>ಉತ್ತರ ಪ್ರದೇಶ ರಾಜ್ಯವು ಅಲ್ಲಿನ ಅಯೋಧ್ಯೆಯಲ್ಲಿ ಪ್ರತಿವರ್ಷ ಮೂರು ದಿನಗಳ ಕಾಲ ನಡೆಯುವ ಅದ್ಧೂರಿ ದೀಪೋತ್ಸವ ಬಿಂಬಿಸುವ ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ<strong>

<strong>ತ್ರಿಪುರದಲ್ಲಿ ಮಹಿಳೆಯ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಉತ್ತೇಜನಗೊಳ್ಳುತ್ತಿರುವ ರೀತಿ ಮತ್ತು ಸಾವಯವ ಕೃಷಿಗೆ ಸಂಬಂಧಪಟ್ಟ ಸ್ತಬ್ಧಚಿತ್ರ ಪ್ರದರ್ಶನಗೊಂಡಿದೆ<strong>

<strong>ಯುನೆಸ್ಕೋದ ಸಾಂಸ್ಕೃತಿಕ ಪಟ್ಟಿಗೆ ಸೇರಿದ ತನ್ನ ನೆಲದ ಅದ್ಧೂರಿ ಸಾಂಸ್ಕೃತಿಕ ಉತ್ಸವವಾದ ದುರ್ಗಾಪೂಜೆ ಥೀಮ್​ ಇರುವ ಸ್ತಬ್ಧಚಿತ್ರವನ್ನು ಪಶ್ಚಿಮ ಬಂಗಾಳ ಪ್ರಸ್ತುತ ಪಡಿಸಿದೆ<strong>

<strong>ಅನಂತ್​​ನಾಗ್​ ಜಿಲ್ಲೆಯಲ್ಲಿರುವ ಹಿಂದೂ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ್​​ದ ಶಿವಲಿಂಗ ಜಮ್ಮು ಕಾಶ್ಮೀರದ ಈ ಬಾರಿಯ ಟ್ಯಾಬ್ಲೋ<strong>

<strong>ಅರುಣಾಚಲ ಪ್ರದೇಶವು 1962ರ ಥವಾಂಗ್ ಯುದ್ಧ ರಾಜ್ಯದ ಸುಪ್ರಸಿದ್ಧ ಶಿಂಗ್ಫೋ ಹಬ್ಬ ಹಾಗೂ ಡೋನ್ಯಿ ಪೋಲೊ ವಿಮಾನ ನಿಲ್ದಾಣದ ಥೀಮ್​​ ಇಟ್ಟುಕೊಂಡು ಸ್ತಬ್ಧಚಿತ್ರ ಪ್ರದರ್ಶನ ಮಾಡಿದೆ<strong>

<strong>ಕೇಂದ್ರಾಡಳಿತ ಪ್ರದೇಶ ಲಡಾಖ್​ ತನ್ನಲ್ಲಿನ ಪ್ರವಾಸೋದ್ಯಮ ಮತ್ತು ಸಂಯೋಜಿತ ಸಂಸ್ಕೃತಿಯನ್ನು ಬಿಂಬಿಸುವ ಸ್ತಬ್ಧಚಿತ್ರವನ್ನು ಪ್ರದರ್ಶಿಸಿದೆ<strong>

<strong>ಬುಡಕಟ್ಟು ಜನಾಂಗದವರ ಹಕ್ಕುಗಳ ರಕ್ಷಣೆಗಾಗಿ ದಣಿವರಿಯದೆ ಹೋರಾಟ ನಡೆಸಿ ಆ ಜನಾಂಗದ ಪಾಲಿಗೆ ಪೂಜನೀಯರಾದ ಬಿರ್ಸಾ ಮುಂಡಾ ಮತ್ತು ಬೈದ್ಯನಾಥ ದೇವಾಲಯದ ಸ್ತಬ್ಧಚಿತ್ರಗಳನ್ನು ಜಾರ್ಖಂಡ ರಾಜ್ಯ ಪ್ರದರ್ಶಿಸಿದೆ<strong>

<strong>ಆಂಧ್ರಪ್ರದೇಶದ ಸ್ತಬ್ಧಚಿತ್ರ ಕೂಡ ವಿಭಿನ್ನವಾಗಿತ್ತು ಮಕರ ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯದಲ್ಲಿ ಆಚರಿಸಲಾಗುವ ಅತಿ ದೊಡ್ಡ ಉತ್ಸವ ಪ್ರಭಾಲಾ ತೀರ್ಥಂನೇ ಥೀಮ್​ ಆಗಿಟ್ಟುಕೊಂಡು ಆ ರಾಜ್ಯ ಟ್ಯಾಬ್ಲೋ ಪ್ರದರ್ಶನ ಮಾಡಿದೆ<strong>

<strong>ರಾಜ್ಯದಲ್ಲಿ ಬಹು ಪ್ರಸಿದ್ಧಿ ಪಡೆದಿರುವ ಸಾಡೆ ತೀನ್ ಶಕ್ತಿ ಪೀಠದ ಮಹತ್ವ ಹಾಗೂ ಸ್ತ್ರೀಶಕ್ತಿ ಮಹತ್ವವನ್ನ ಸಾರುವ ಟ್ಯಾಬ್ಲೋವನ್ನು ಮಹಾರಾಷ್ಟ್ರ ಪ್ರದರ್ಶಿಸಿದೆ<strong>

<strong>ಹರಿಯಾಣ ರಾಜ್ಯವು ಭಗವಾನ್ ಶ್ರೀಕೃಷ್ಣ ಮಹಾಭಾರತ ಕಾಲದಲ್ಲಿ ದ್ರೋಣಚಾರ್ಯರು ಅವರ ಶಿಷ್ಯರಿಗೆ ವಿದ್ಯೆ ಕಲಿಸಿದ ಸನ್ನಿವೇಶ ಮತ್ತು ಕುರುಕ್ಷೇತ್ರವನ್ನು ಬಿಂಬಿಸುವ ಸ್ತಬ್ಧಚಿತ್ರ ಪ್ರದರ್ಶನ ಮಾಡಿತು<strong>

<strong>2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನಾಗಿ ವಿಶ್ವ ಸಂಸ್ಥೆ ಘೋಷಿಸಿದ ಹಿನ್ನೆಲೆಯಲ್ಲಿ ಭಾರತದ ಕೃಷಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಭಾರತೀಯ ಕೃಷಿ ಸಂಶೋಧನಾ ಮಂಡಳಿ ಈ ಸಲದ ಗಣರಾಜ್ಯೋತ್ಸವದಲ್ಲಿ ಸ್ತಬ್ಧ ಚಿತ್ರದ ಮೂಲಕ ಸಿರಿಧಾನ್ಯದ ಮಹತ್ವ ಸಾರಿತು<strong>

<strong>ಅಸ್ಸಾಂ ರಾಜ್ಯವು ಅಹೋಮ್ ಜನರಲ್ ಲಚಿತ್ ಬೋರ್ಫುಕನ್ ಮತ್ತು ಕಾಮಾಕ್ಯ ದೇವಾಲಯದಂತಹ ಸಾಂಸ್ಕೃತಿಕ ಪ್ರತಿಮೆಗಳನ್ನು ಒಳಗೊಂಡ ಸ್ತಬ್ಧಚಿತ್ರ ಪ್ರದರ್ಶನ ಮಾಡಿತು<strong>

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಗಣರಾಜ್ಯೋತ್ಸವ

Beating Retreat 2023: ತುಂತುರು ಮಳೆ ಮಧ್ಯೆ ಗಣರಾಜ್ಯೋತ್ಸವ ಸಮಾರೋಪ, ಇಲ್ಲಿವೆ ರಮಣೀಯ ಫೋಟೊಗಳು

Beating Retreat 2023: ಪ್ರಸಕ್ತ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭವು ದೆಹಲಿ ವಿಜಯ ಚೌಕ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಬೃಹತ್‌ ಡ್ರೋನ್‌ ಶೋ ಈ ಬಾರಿ ಗಮನ ಸೆಳೆಯಿತು.

VISTARANEWS.COM


on

Edited by

Beating Retreat Ceremony
Koo

ನವದೆಹಲಿ: ಗಣರಾಜ್ಯೋತ್ಸವದಂತೆ ಗಣರಾಜ್ಯೋತ್ಸವದ ಸಮಾರೋಪ (Beating Retreat 2023) ಸಮಾರಂಭವೂ ಅದ್ಧೂರಿಯಾಗಿ ನೆರವೇರಿದೆ. ವಿಜಯ್‌ ಚೌಕ್‌ನಲ್ಲಿ ಸುಮಾರು 3,500ಕ್ಕೂ ಅಧಿಕ ಡ್ರೋನ್‌ಗಳ ಹಾರಾಟ, ಸಾಂಸ್ಕೃತಿಕ ಕಾರ್ಯಕ್ರಮ, ರಂಗಿನ ಬೆಳಕು ಸೇರಿ ಹಲವು ಚಟುವಟಿಕೆಗಳೊಂದಿಗೆ 2023ನೇ ಗಣರಾಜ್ಯೋತ್ಸವಕ್ಕೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಕೊನೆಗೆ ಸಾರೇ ಜಹಾಂಸೆ ಅಚ್ಛಾ ಗೀತೆ ಹಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ತುಂತುರ ಮಳೆಯನ್ನೂ ಲೆಕ್ಕಿಸದೆ ಸಾರ್ವಜನಿಕರು ಸಮಾರೋಪ ಸಮಾರಂಭ ಕಣ್ತುಂಬಿಕೊಂಡರು. ಕಾರ್ಯಕ್ರಮದ ಕೆಲವು ಫೋಟೊಗಳು ಇಲ್ಲಿವೆ.

ದ್ರೌಪದಿ ಮುರ್ಮು
ನರೇಂದ್ರ ಮೋದಿ ರಾಜನಾಥ್‌ ಸಿಂಗ್‌ ಭಾಗಿ
ರಂಗಿನ ರಾಷ್ಟ್ರಪತಿ ಭವನ
ಬೆಳಕಿನ ಚಿತ್ತಾರ
ಸಮಾರೋಪ ಸಮಾರಂಭದ ಬ್ಯಾಂಡ್‌ ನುಡಿಸಲಾಯಿತು
ಮಳೆಯ ಮಧ್ಯೆ ಸಮಾರಂಭ ವೀಕ್ಷಿಸಿದ ಜನ
ಸೇನೆಯ ಶಿಸ್ತು
ಸೈನಿಕರ ಬ್ಯಾಂಡ್‌

ಇದನ್ನೂ ಓದಿ: Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು

Continue Reading

ಕರ್ನಾಟಕ

Republic Day 2023: ಭಾರತವು ಬಲಿಷ್ಠ ಸಂವಿಧಾನವನ್ನು ಹೊಂದಿದೆ: ಪ್ರಸನ್ನನಾಥ ಸ್ವಾಮೀಜಿ

Republic Day 2023: ಸ್ವಾತಂತ್ರ್ಯಾ ನಂತರ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ಸಂವಿಧಾನವನ್ನು ರಚನೆ ಮಾಡಲಾಯಿತು ಎಂದು ಪ್ರಸನ್ನನಾಥ ಸ್ವಾಮೀಜಿ ಹೇಳಿದರು.

VISTARANEWS.COM


on

Edited by

BGS School shivamogga rupublic day
ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ 74 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಸನ್ನನಾಥ ಸ್ವಾಮೀಜಿ ಮಾತನಾಡಿದರು.
Koo

ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ತೋರಿಸಿಕೊಟ್ಟಂತಹ ಸಂವಿಧಾನ (Republic Day 2023) ನಮ್ಮ ದೇಶದ್ದು, ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಗುರುಪುರದಲ್ಲಿರುವ ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಾ ನಂತರ ಭಾರತದ ಪ್ರಜೆಗಳಾದ ನಾವು ಹೇಗೆ ಬದುಕಬೇಕು, ನಮ್ಮ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ನಿಯಮಗಳನ್ನು ರೂಪಿಸಲಾಯಿತು. ಅದುವೇ ನಮ್ಮ ಸಂವಿಧಾನ ಎಂದರು.


ಈ ಸಂವಿಧಾನ ರಚಿಸಲು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು. ಅವರು ನೀಡಿದಂತಹ ವರದಿಯ ಅನುಸಾರ ನಮ್ಮ ಸಂವಿಧಾನ ಜಾರಿಗೆ ಬಂದಿತು. ಅತ್ಯಂತ ಬಲಿಷ್ಠವಾದ ಮತ್ತು ಪ್ರಬುದ್ಧವಾದ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ವಿಶ್ವದಲ್ಲಿಯೇ ಅತ್ಯಂತ ಉತ್ತಮವಾದ ಸಂವಿಧಾನವನ್ನು ಹೊಂದಿರುವ ದೇಶ ಭಾರತವಾಗಿದೆ ಎಂದರು.

ಇದನ್ನೂ ಓದಿ | Washington Sundar | ನಿಮ್ಮಿಷ್ಟದ ಬಿರಿಯಾನಿ ಸಿಗಲ್ಲ ಎಂದಾದರೆ ಹೋಟೆಲ್​ ಬದಲಿಸುತ್ತೀರಾ? ಸುಂದರ್ ಕೇಳಿದ್ದು ಯಾರಿಗೆ?

ಇದೇ ತಿಂಗಳು ನಾವು ಮತದಾರರ ದಿನಾಚರಣೆಯನ್ನು ಆಚರಿಸಿದ್ದೇವೆ, ನಮ್ಮ ಜನಪ್ರತಿನಿಧಿಯನ್ನು ಮತ್ತು ನಮ್ಮ ದೇಶವನ್ನು ಮುನ್ನಡೆಸುವಂತಹ ನಾಯಕರನ್ನು ಆರಿಸಿಕೊಳ್ಳುವಂತಹ ಅವಕಾಶ ಮತ್ತು ಹೊಣೆಗಾರಿಕೆ ನಮ್ಮ ಮೇಲೆಯೇ ಇದೆ. ದುರಂತವೆಂದರೆ ಮತದಾನದಲ್ಲಿ ಪಾಲ್ಗೊಳ್ಳದೇ ಇರುವುದು ನಮಗೆ ನಾವೇ ದ್ರೋಹ ಮಾಡಿಕೊಂಡಂತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತವನ್ನು ಚಲಾಯಿಸುವ ಮೂಲಕ ಉತ್ತಮ ಜನನಾಯಕರನ್ನು ಆಯ್ಕೆ ಮಾಡಿ ದೇಶದ ಹಾಗೂ ರಾಜ್ಯದ ಭವಿಷ್ಯವನ್ನು ಭದ್ರಗೊಳಿಸುವಂತಹ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.

ಧ್ವಜಾರೋಹಣ ನೇರವೇರಿಸಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಗೌರಿಶಂಕರ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಕೌಶಲ್ಯ ಮತ್ತು ಜ್ಞಾನ ಅಡಗಿರುತ್ತದೆ. ಇಂದು ವಿದ್ಯಾರ್ಥಿಗಳಾಗಿರುವ ನೀವು ಭವಿಷ್ಯದಲ್ಲಿ ಮಹಾತ್ಮ ಗಾಂಧಿ, ನೆಹರೂ, ಸುಭಾಷ್ ಚಂದ್ರಬೋಸ್, ಐನ್‌ಸ್ಟೀನ್ ಸೇರಿದಂತೆ ಮಹಾನ್ ವ್ಯಕ್ತಿಗಳಾಗಬಹುದಾಗಿದೆ ಎಂದರು.

ಪ್ರತಿಯೊಬ್ಬ ವಿದ್ಯಾರ್ಥಿಯೂ ನಿರಂತರ ಶ್ರಮವನ್ನು ನಡೆಸಿದ್ದೇ ಆದಲ್ಲಿ ನಿಮ್ಮ ಗುರಿಯನ್ನು ತಲುಪಬಹುದಾಗಿದೆ. ಇದರೊಂದಿಗೆ ಅದೃಷ್ಟವೂ ಬೇಕಾಗಿದೆ. ಇದರಲ್ಲಿ ಕೇವಲ ಒಂದನ್ನು ನಂಬಿ ಕೂರುವಂತಿಲ್ಲ. ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯುವಂತಹ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕಾಗಿದೆ ಎಂದರು.

ಇದನ್ನೂ ಓದಿ | Masaba Gupta: ಫ್ಯಾಮಿಲಿ ಗೆಟ್‌ ಟು ಗೆದರ್‌ನಲ್ಲಿ ಸಂಭ್ರಮಿಸಿದ ನವದಂಪತಿ ಮಸಾಬಾ-ಸತ್ಯದೀಪ್

ವೇದಿಕೆ ಭಯವನ್ನು ಬಿಟ್ಟರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಂತಹ ಸಮಾರಂಭವನ್ನು ಸಮರ್ಥವಾಗಿ ಎದುರಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ನಿಮ್ಮಲಿರುವ ಜ್ಞಾನವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರಾಜ್ಯ ಹಾಗೂ ರಾಷ್ಟ್ರದ ಪ್ರಜೆಗಳಾಗಿ ಎಂದು ಹಾರೈಸಿದರು. ಸಮಾರಂಭದಲ್ಲಿ ಪ್ರಾಂಶುಪಾಲ ಎಸ್.ಎಚ್.ಸುರೇಶ್, ಉಪನ್ಯಾಸಕ ರಮೇಶ್, ಅಧ್ಯಾಪಕ ಹರೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಾ.ಹ.ತಿಮ್ಮೇನಹಳ್ಳಿ ಗಣರಾಜ್ಯೋತ್ಸವ ಕಾರ‍್ಯಕ್ರಮ ನಿರ್ವಹಿಸಿದರು.

Continue Reading

ಕರ್ನಾಟಕ

Siddeshwara Swamiji: ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ಶ್ರೀಗಳ ಮರುಸೃಷ್ಟಿ; ದೃಶ್ಯ ರೂಪಕ ವೈರಲ್‌

Siddeshwara Swamiji: ಇತ್ತೀಚೆಗೆ ಲಿಂಗೈಕ್ಯರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಮರುಸೃಷ್ಟಿಯನ್ನು ಶಾಲಾ ವಿದ್ಯಾರ್ಥಿಗಳು ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶ್ರೀಗಳ ದೃಶ್ಯ ರೂಪಕದ ಮೂಲಕ ಮಹಾಚೇತನವನ್ನು ವಿಶೇಷವಾಗಿ ಸ್ಮರಿಸಿದರು.

VISTARANEWS.COM


on

Edited by

Koo

ವಿಜಯಪುರ: ನಡೆದಾಡುವ ದೇವರೆಂದೇ ಭಕ್ತ ಜನರು ನಂಬಿದ್ದ ಮಹಾ ಸಂತ ಸಿದ್ದೇಶ್ವರ ಸ್ವಾಮೀಜಿಯವರ (Siddeshwara Swamiji) ದೃಶ್ಯ ರೂಪಕ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ದೃಶ್ಯ ರೂಪಕ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇಲ್ಲಿನ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದ ಶಾಲಾ ವಿದ್ಯಾರ್ಥಿಗಳು, ಸಂತನೆಂದರೆ ಯಾರು ಎನ್ನುವ ಹಾಡಿನೊಂದಿಗೆ ಶ್ರೀಗಳ ದೃಶ್ಯ ರೂಪಕವನ್ನು ಮಾಡಿ ತೋರಿಸಿದ್ದಾರೆ. ತಮ್ಮ ಮಾತಿನ ಮೂಲಕವೇ ಜಗವನ್ನು ಗೆದ್ದ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ನಡೆ-ನುಡಿ, ಅವರ ಆದರ್ಶಗಳು ಜೀವಂತವಾಗಿವೆ.

ಇದನ್ನೂ ಓದಿ: Ola Cab Compensation: ಓಲಾ ಕ್ಯಾಬ್‌ನಲ್ಲಿ ಎಸಿ ಇಲ್ಲದ್ದಕ್ಕೆ ದೂರು, ಬೆಂಗಳೂರು ವ್ಯಕ್ತಿಗೆ 15 ಸಾವಿರ ರೂ. ಪರಿಹಾರ

ಅವರಾಡುವ ಮಾತುಗಳೆಲ್ಲ ದಿವ್ಯವಾಣಿ ಎಂತಿದ್ದವು. ೮೨ ವರ್ಷಗಳ ಸಾರ್ಥಕ ಬದುಕಿನ ಉದ್ದಕ್ಕೂ ಸ್ವಂತದ ಬಗ್ಗೆ ಸಾಸಿವೆಯಷ್ಟೂ ಯೋಚಿಸದ ಶ್ರೀಗಳು, ಜಗತ್ತಿನ ಜನರ ಒಳಿತಿನ ಬಗ್ಗೆಯೇ ಧೇನಿಸಿದರು. ತಾವು ಬಿಟ್ಟು ಹೋದ ಉದಾತ್ತ ಆದರ್ಶಗಳ ಮೂಲಕ ಶತಮಾನಗಳ ಆಚೆಗೂ ಚಿರಂತನವಾಗಿ ಉಳಿದಿದ್ದಾರೆ.

ಈಗ ಮಕ್ಕಳ ಈ ದೃಶ್ಯ ರೂಪಕ ಸಾಮಾಜಿಕ ಜಾಲತಾಣದಲ್ಲಿ ಜನರ ಮೆಚ್ಚುಗೆಯನ್ನು ಗಳಿಸುತ್ತಿದೆ. ನೆಟ್ಟಿಗರು ಮಕ್ಕಳ ನಟನೆಗೆ ಸೈ ಎಂದಿದ್ದಾರೆ.

Continue Reading

ಗಣರಾಜ್ಯೋತ್ಸವ

Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು

ಗಣರಾಜ್ಯೋತ್ಸವ ಖುಷಿಯಲ್ಲಿದ್ದ ಭಾರತದ ಸೈನಿಕರು ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಸಿಹಿ ಹಂಚಿದರು.

VISTARANEWS.COM


on

INDIA PAKISTAN BORDER
Koo

ನವ ದೆಹಲಿ : ದೇಶಾದ್ಯಂತ ಗುರುವಾರ (ಜನವರಿ 26ರಂದು) ಗಣರಾಜ್ಯೋತ್ಸವ (Republic Day) ಆಚರಣೆ ಮಾಡಲಾಯಿತು. ಅಂತೆಯೇ ಗಡಿಯಲ್ಲೂ ಭಾರತದ ಗಡಿ ಭದ್ರತಾ ಸಿಬ್ಬಂದಿಗಳು ಸಂಭ್ರಮಾಚರಣೆ ನಡೆಸಿದರು. ಇದೇ ವೇಳೆ ಭಾರತ ಹಾಗೂ ಪಾಕಿಸ್ತಾನದ (India-Pak soldiers) ಸೇನಾ ಸಿಬ್ಬಂದಿಗಳು ಪರಸ್ಪರ ಸಿಹಿ ಹಂಚಿಕೊಂಡು ಖುಷಿ ಹಂಚಿಕೊಂಡರು.

ಜಮ್ಮು ಕಾಶ್ಮೀರದ ಆರ್​ಎಸ್​ಪುರ ಪ್ರದೇಶದಲ್ಲಿ ಪಾಕಿಸ್ತಾನ ಹಾಗೂ ಭಾರತದ ಸೇನಾ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಭಾರತದ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರೂ ಸಿಹಿ ಸೈನಿಕರಿಗೆ ಸಿಹಿ ವಿತರಣೆ ಮಾಡಿದರು. ಈ ಮಾಹಿತಿಯನ್ನು ಅವರು ಟ್ವೀಟ್​ ಮೂಲಕ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ : ವಿಸ್ತಾರ TOP 10 NEWS : ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮದಿಂದ, ಹಾಸನದಲ್ಲಿ ʼದಳʼ ತಳಮಳವರೆಗಿನ ಪ್ರಮುಖ ಸುದ್ದಿಗಳಿವು

ಇದೇ ವೇಳೆ ಭಾರತ ಹಾಗೂ ಬಾಂಗ್ಲಾದೇಶದ ಗಡಿಭಾಗದ ಸಿಲಿಗುರಿಯ ಫುಲ್ಬಾರಿ ಪ್ರದೇಶದಲ್ಲೂ ಬಿಎಸ್​ಎಫ್​ ಹಾಗೂ ಬಾರ್ಡರ್ ಗಾರ್ಡ್​ ಬಾಂಗ್ಲಾದೇಶ್​ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಈ ಬಗ್ಗೆ ಮಾತನಾಡಿದ 176ನೇ ಬೆಟಾಲಿಯನ್​ನ ಕಂಪನಿ ಕಮಾಂಡರ್​ ಶೈಲೇಂದ್ರ ಸಿಂಗ್​, ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ಸಿಹಿ ಹಂಚಿಕೊಂಡಿದ್ದೇವೆ ಎಂದು ಹೇಳಿದರು.

Continue Reading
Advertisement
home lizard
ಲೈಫ್‌ಸ್ಟೈಲ್19 mins ago

Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

healthy children food
Relationship48 mins ago

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Reality Shows neads a break
ಅಂಕಣ57 mins ago

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

bangalore bandh
Live News1 hour ago

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Vistara Editorial, Janata Darshan by CM must appreciated
ಕರ್ನಾಟಕ2 hours ago

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

Pakistan Cricket Team Skipper Babaz azam fined exceeding speed limit
ಕ್ರಿಕೆಟ್8 hours ago

Babar Azam: ಆಡಿ ಕಾರ್ ಓವರ್‌ಸ್ಪೀಡ್ ಓಡಿಸಿ, ದಂಡ ಕಟ್ಟಿದ ಪಾಕ್ ಕ್ರಿಕೆಟ್ ಟೀಂ ನಾಯಕ ಬಾಬರ್ ಅಜಮ್!

Sara Sunny
ದೇಶ8 hours ago

Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ

Tree falls and kills woman, daughter survived
ಕರ್ನಾಟಕ9 hours ago

Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

BJP Flag
ದೇಶ9 hours ago

MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ3 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ15 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ17 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ19 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ20 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌