IPL Records: ಐಪಿಎಲ್ನಲ್ಲಿ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಟಾಪ್ 5 ಆಟಗಾರರು
Karnataka Election: ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಹಳೇ ದ್ವೇಷ ಮರೆತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬಾಬುರಾವ್ ಚಿಂಚನಸೂರು ಹಾಡಿ ಹೊಗಳಿದ್ದಾರೆ. ಖರ್ಗೆ ಅವರು ಚಿಂಚನಸೂರು ಅವರಿಗೆ ಕಿವಿಮಾತು ಹೇಳಿದರು.
ಜಾನಿ ಬೇರ್ಸ್ಟೋವ್ ಐಪಿಎಲ್ (IPL 2023) ಆಡುವುದಕ್ಕೆ ಫಿಟ್ ಆಗಿಲ್ಲ ಎಂದು ಇಂಗ್ಲೆಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಬಿಸಿಸಿಐಗೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ (Congress ticket) ಪ್ರಕಟಿಸಲಾಗಿದೆ. ಇವರಲ್ಲಿ ಮೂವರು ಹೊಸಬರು ಮತ್ತು ಯುವಕರು. ಇನ್ನುಳಿದ ಮೂರು ಕ್ಷೇತ್ರಗಳಲ್ಲಿ ಕಗ್ಗಂಟಿದೆ.
ಸ್ವಿಸ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್(Swiss Open Super Series 300 badminton) ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಚಿರಾಗ್ ಶೆಟ್ಟಿ(Chirag Shetty) ಮತ್ತು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಗೆಲುವು ದಾಖಲಿಸಿದ್ದಾರೆ.
ಭಾರತ ತಂಡ ಮುಂದಿನ ಏಕ ದಿನ ವಿಶ್ವ ಕಪ್ನಲ್ಲಿ ಕಪ್ ಗೆಲ್ಲುವುದು ಗ್ಯಾರಂಟಿ ಎಂದು ರವಿ ಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಳೆಯ ದ್ವೇಷದಿಂದ ಕ್ಯಾತೆ ತೆಗೆದ ಗ್ರಾಮದ ಕೆಲ ಯುವಕರು ತಂದೆ-ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿ ವಿವಾದಕ್ಕೆ ಸಿಲುಕಿದ ಪ್ರಶಾಂತ್ ಸಂಬರ್ಗಿ (Prashant Sambargi) ಅವರನ್ನು ಅವರ ಬಿಗ್ ಬಾಸ್ ಮೇಟ್ ಚಂದ್ರಚೂಡ್ ಚೆನ್ನಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
Karwar News: ಮಾದಕ ವಸ್ತು ಪೂರೈಸುವವರ ವಿರುದ್ಧ ತೀವ್ರ ನಿಗಾ ಇರಿಸಲಾಗಿದ್ದು ಇನ್ನಷ್ಟು ಪ್ರಕರಣಗಳನ್ನು ಪತ್ತೆ ಹಚ್ಚುವ ವಿಶ್ವಾಸವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಹೊಂದಿದ ಕರ್ನಾಟಕಕ್ಕಾಗಿ ಡಬಲ್ ಇಂಜಿನ್ ಸರ್ಕಾರಕ್ಕೆ ಕರ್ನಾಟಕದ ಜನರ ಆಶೀರ್ವಾದವಿದೆ ಎನ್ನುವುದು ಕಾರ್ಯಕ್ರಮವನ್ನು ನೋಡಿದರೆ ತಿಳಿಯುತ್ತದೆ ಎಂದು ಮೋದಿ (Modi in Karnataka) ಶ್ಲಾಘಿಸಿದರು.
ಯುಪಿ ವಾರಿಯರ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 72 ರನ್ಗಳ ಗೆಲುವು ದಾಖಲಿಸಿ ಫೈನಲ್ಗೆ ಲಗ್ಗೆಯಿಟ್ಟಿದೆ.