IPL 2023 Possible Squad For First Match: ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯಕ್ಕೆ ಸಂಭಾವ್ಯ ತಂಡ
1991ರ ಆಗಸ್ಟ್ 11ರಂದು ಮಂಗಳೂರಿನ ಮೂಲ್ಕಿಯಲ್ಲಿ ಜನಿಸಿದ ಸುನಿಲ್ ಶೆಟ್ಟಿ ಈಗ 61ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಜನುಮದಿನದ ಶುಭಾಶಯ ತಿಳಿಸೋಣ.
ಮುಂದಿನ ಸ್ವಾತಂತ್ರ್ಯೋತ್ಸವದದಂದು ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಯಾಕೆಂದರೆ, ಬಿಎಂಟಿಸಿ ಆವತ್ತು ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದೆ.
ಎಡಬಿಡದೆ ಸುರಿಯುತ್ತಿರುವ ಮಳೆಗೆ (Heavy Rain) ಮನೆಗಳು ಕುಸಿದು ಬೀಳುತ್ತಿದ್ದು, ಜನರು ಜೀವ ಭಯದಲ್ಲಿ ದಿನದೂಡುವಂತಾಗಿದೆ.
ಸೂರ್ಯ ಮುಳುಗದ ಸಾಮ್ರಾಜ್ಯವೆಂದೇ ಪ್ರಸಿದ್ಧಿ ಪಡೆದಿದ್ದ ಬ್ರಿಟಿಷರನ್ನು ಬಗ್ಗುಬಡಿದು ಎರಡು ವಾರಗಳ ಕಾಲ ಆಂಗ್ಲರಿಂದ ವಿಮೋಚನೆಯನ್ನು ಗಳಿಸಿದ ಜನರ ಅಸೀಮ ಸಾಹಸದ ಕತೆ ಇದು. ಅಮರ ಸುಳ್ಯ ಹೋರಾಟದ ಬಗ್ಗೆ ಇಂದಿಗೂ ಹಲವಾರು ಯಶೋಗಾಥೆಗಳಿವೆ.
ಲೋಕಾಯುಕ್ತ ಸಂಸ್ಥೆಯಿಂದ ಪೊಲೀಸ್ ವಿಭಾಗವನ್ನು ಬೇರ್ಪಡಿಸಿ ಎಸಿಬಿ ರಚನೆಯನ್ನು ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ನಡೆಸಲಾಗಿತ್ತು.
ಆರ್ಥಿಕ ತುರ್ತು ಪರಿಸ್ಥಿತಿ ಎದುರಿಸುತ್ತಿರುವ ಶ್ರೀಲಂಕಾದ ಮಕ್ಕಳ ಪರಿಸ್ಥಿತಿಗೆ ಮರುಗಿದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಸದಸ್ಯರು ತಮ್ಮ ಬಹುಮಾನ ಮೊತ್ತವನ್ನು ದಾನವಾಗಿ ನೀಡಿದ್ದಾಋಎ.
ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ಅವರ ಮೇಲೆ ಮಾಡಲಾದ ಹಲವು ಆರೋಪಗಳ ತನಿಖೆಯ ಎರಡನೇ ಸುತ್ತು ಆಗಸ್ಟ್ 19ರಿಂದ ಆರಂಭವಾಗಲಿದೆ.
ಸಾಮಾನ್ಯವಾಗಿ ಸರ್ಕಾರ ರಚನೆ ಮಾಡಿ ವಾರದ ಒಳಗೆ ಬಹುಮತ ಸಾಬೀತು ಮಾಡಬೇಕಾಗುತ್ತದೆ. ಆದರೆ ಬಿಹಾರ ವಿಧಾನಸಭೆ ಸ್ಪೀಕರ್ ವಿರುದ್ಧವೇ ಅವಿಶ್ವಾಸ ಗೊತ್ತುವಳಿ ಮಂಡನೆಯಾಗಿದ್ದು, ಗೊಂದಲ ಸೃಷ್ಟಿಸಿದೆ.
ತೋಟದ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕನ ಮೇಲೆ ಬೃಹತ್ ಮರವೊಂದು ಬಿದ್ದು (Tree Fell) ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪ್ರಾಯದಿಂದ ಪಾರಾಗಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ನಾಯಕ ನರೇಂದ್ರ ಮೋದಿ ಅವರಿಗೆ ಎದುರಾಳಿಯಾಗುವವರು ಎಂದು ಐವರು ಪ್ರತಿಪಕ್ಷ ನಾಯಕರ ಹೆಸರು ಕೇಳಿಬರುತ್ತಿದೆ. ಇವರ ಶಕ್ತಿಗಳು- ಬಲಹೀನತೆಗಳು ಇಲ್ಲಿವೆ.