IPL 2023 Possible Squad For First Match: ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯಕ್ಕೆ ಸಂಭಾವ್ಯ ತಂಡ
ಬುಲಂದ್ಶಹರ್ನ ಕೊತ್ವಾಲಿ ನಗರದಲ್ಲಿ, ನಯಾಗಾಂವ್ ಎಂಬಲ್ಲಿ ಈ ಮನೆ ಇತ್ತು. ಹೊಲಗಳ ಮಧ್ಯೆ ಮನೆಯಿದ್ದು, ಸುತ್ತಮುತ್ತ ಯಾವುದೇ ಮನೆಗಳೂ ಇರಲಿಲ್ಲ. ಹೀಗಾಗಿ ದೊಡ್ಡ ಅನಾಹುತ ತಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳು ಜಸ್ಪ್ರೀತ್ ಬುಮ್ರಾ ಬದಲು ಕೇರಳದ ಸಂದೀಪ್ ವಾರಿಯರ್ ಅವರು ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ.
Karnataka Election: ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕೋಸ್ಕರ ಧಾರ್ಮಿಕ ಕೇಂದ್ರಗಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಚುನಾವಣಾಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಎಚ್ಚರಿಕೆ ನೀಡಿದ್ದಾರೆ.
ಮಥುರಾದ ದೇವಸ್ಥಾನದಲ್ಲಿ ದೇವರ ಪ್ರಾರ್ಥನೆ ಮಾಡುತ್ತಾ ಕುಳಿತಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ವಿಚಾರ ಎಲ್ಲೆಡೆ ಸುದ್ದಿಯಲ್ಲಿದೆ.
ಐಪಿಎಲ್ನಲ್ಲಿ ಮೊದಲ ಪಂದ್ಯ ಆಡಲು ಸಜ್ಜಾಗಿರುವ ಆರ್ಸಿಬಿ ತಂಡಕ್ಕೆ ಹೇಜಲ್ವುಡ್ ಅಲಭ್ಯತೆಯ ಕೊರಗು ಕಾಡಲಿದೆ.
ವಿಜಯೇಂದ್ರ ಅವರ ಮೇಲೆ ಐದಾರು ಇಡಿ ಹಾಗೂ ಐಟಿ ಪ್ರಕರಣಗಳು ಬಾಕಿ ಇವೆ. ಇವುಗಳನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಲು ಒತ್ತಾಯಿಸುತ್ತಿದ್ದಾರೆ ರಮೇಶ್ ಬಾಬು ಹೇಳಿದ್ದಾರೆ.
Election Code of Conduct: ಪಾವಗಡ ಮೂಲದ ವೈದ್ಯಾಧಿಕಾರಿಯೊಬ್ಬರು ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನದಲ್ಲಿ ದೇವರ ಹುಂಡಿಗೆ ಹಾಕಲು 2.5 ಲಕ್ಷ ರೂಪಾಯಿಯನ್ನು ತೆಗೆದುಕೊಂಡು ಹೋಗುತ್ತಿರುವಾಗ ಕೊಟ್ಟಿಗೆಹಾರ ಚೆಕ್ಪೋಸ್ಟ್ ಬಳಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು...
ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯದ ಮೊದಲು ಪ್ರದರ್ಶಿಸಲಿರುವ ಡ್ರೋನ್ ಶೋದ ಒಂದು ನೋಟ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಹಿಂದೆ ಸಂಸದರಾಗಿದ್ದ ಚಿತ್ರನಟ ಶಶಿಕುಮಾರ್ ಇದೀಗ ವಿಧಾನಸಭೆಗೆ ಸ್ಪರ್ಧಿಸುವ ಉಮೇದಿನಲ್ಲಿದ್ದಾರೆ.
Gujarat High Court: ಪ್ರಧಾನಿ ಮೋದಿ ಅವರ ಶೈಕ್ಷಣಿಕ ಸರ್ಟಿಫಿಕೇಟ್ಗಳನ್ನು ಒದಗಿಸುವ ಅವಶ್ಯಕತೆ ಇಲ್ಲ ಎಂದು ಹೇಳಿರುವ ಗುಜರಾತ್ ಹೈಕೋರ್ಟ್, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದಂಡ ವಿಧಿಸಿ, ಆದೇಶ ಹೊರಡಿಸಿದೆ.