IPL 2023 Possible Squad For First Match: ಚೆನ್ನೈ ಸೂಪರ್ ಕಿಂಗ್ಸ್ ಮೊದಲ ಪಂದ್ಯಕ್ಕೆ ಸಂಭಾವ್ಯ ತಂಡ
Ram Navami Violence: ರಾಮನವಮಿ ಹಿನ್ನೆಲೆಯಲ್ಲಿ ರಾಮನ ಮೂರ್ತಿಯ ಮೆರವಣಿಗೆ ಮಾಡುವಾಗ ಪಶ್ಚಿಮ ಬಂಗಾಳ, ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆದಿದೆ. ಕಲ್ಲುತೂರಾಟ ಕೂಡ ನಡೆದಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರದಿಂದ ಮಾತ್ರ ಸ್ಪರ್ಧೆ ಎನ್ನುತ್ತಿದ್ದ ಸಿದ್ದರಾಮಯ್ಯ, ವರುಣಾ ಕ್ಷೇತ್ರದಲ್ಲಿ ಸ್ಪರ್ಧೆಯನ್ನು ಈಗಾಗೆಲ ಖಚಿತಪಡಿಸಿದ್ದಾರೆ.
Bengaluru Murder Case: ಬೆಂಗಳೂರಲ್ಲಿ ಯುವಕನೊಬ್ಬ ಗಾಂಜಾ (Drugs) ಸೇವನೆ ಮಾಡಲು ಹೋಗಿ ಹೆಣವಾಗಿದ್ದಾನೆ. ಗಾಂಜಾಕ್ಕಾಗಿ ಶುರುವಾಗಿದ್ದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದ್ದು, ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗದ ಮಿಳಘಟ್ಟ ನಿವಾಸಿಯಾಗಿರುವ ಮಹಿಳೆಯೊಬ್ಬರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide Case) ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ ಕೌಟುಂಬಿಕ ಕಲಹ ಇರಬಹುದು ಎಂದು ಶಂಕಿಸಲಾಗಿದೆ.
ಐಪಿಎಲ್ 2023ರ ಉದ್ಘಾಟನಾ ಪಂದ್ಯವ್ನಾಡಲು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಸಜ್ಜಾಗಿದೆ.
ಖೂಬಾ ಅವರು ಜೆಡಿಎಸ್ ಪಕ್ಷದಲ್ಲಿಯೇ ಇದ್ದವರು. ಕಾರಣಾಂತರಗಳಿಂದ ಅವರು ಪಕ್ಷ ಬಿಟ್ಟಿದ್ದರು. ಈಗ ಮರಳಿ ತಮ್ಮ ಮನೆಗೆ ವಾಪಸ್ ಆಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪಂಜಾಬ್ ಕಾಂಗ್ರೆಸ್ನ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್ ಸಿಧು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ನಲ್ಲಿ ಕಾಂಗ್ರೆಸ್ ಸೋತ ಬಳಿಕ, ಅಂದರೆ 2022ರ ಮಾರ್ಚ್ ತಿಂಗಳಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೇ ತಿಂಗಳಲ್ಲಿ ಶಿಕ್ಷೆಯಾಗಿತ್ತು.
Dinesh Gooligowda: ಮೈಶುಗರ್ ಕಾರ್ಖಾನೆಗೆ ಸರ್ಕಾರದಿಂದ 17.42 ಕೋಟಿ ರೂಪಾಯಿ ಬಾಕಿ ಅನುದಾನ ಬಿಡುಗಡೆಯಾಗಬೇಕಿದ್ದು, ಈ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಹಣಕಾಸು ಇಲಾಖೆಯ ಅಪರ ಮುಖ್ಯ...
ಕೊರೊನಾ ಸೋಂಕಿನ ಬೆನ್ನಲ್ಲೇ ಮತ್ತೊಂದು ಸೋಂಕಿನ (New Virus) ಸುದ್ದಿ ಎಲ್ಲೆಡೆ ಹರಿದಾಡಿದೆ. ಸಿಲ್ವರ್ ಲೀಫ್ ಡಿಸೀಸ್ ಹೆಸರಿನ ಕಾಯಿಲೆ ಭಾರತದಲ್ಲಿ ಮೊದಲನೆಯದಾಗಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಎಂಟು ವರ್ಷದ ಬಾಲಕನೊಬ್ಬನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ (Mysterious death). ಯಾರೋ ದುಷ್ಕರ್ಮಿಗಳು ಕೊಂದು ಎಸೆದಿರುವ ಶಂಕೆ ಇದೆ.