Yoga Day 2022 | ಯೋಗ ದಿನಂದು ವಿವಿಧ ಮಠಾಧೀಶರಿಂದಲೂ ಯೋಗ ಪ್ರದರ್ಶನ Ramaswamy Hulakodu 3 ವರ್ಷಗಳು ago ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಮಂತ್ರಾಲಯದ ರಾಘವೇಂದ್ರಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥ ಸ್ವಾಮೀಜಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ಶ್ರೀ ವೀರ ಸೋಮೇಶ್ವರ ಜಗದ್ಗುರುಗಳು. ಶ್ರೀ ಸೋಂದಾ ಸ್ವರ್ಣವಲ್ಲೀ ಮಠದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ. ಜತೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ. ಹರಿಹರ ಶ್ರೀ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಶ್ರೀ ಸಿದ್ಧರಬೆಟ್ಟ ಕ್ಷೇತ್ರದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಇದ್ನನೂ ಓದಿ| Yoga Day 2022 | ಅಣ್ಣಾವ್ರು ಫಿಟ್‌ನೆಸ್ ಗುರು!