ಕಪ್ಪು ಬಿಳುಪಿನ ಗೌನ್‌ನಲ್ಲಿ ಪ್ಯಾರಿಸ್‌ನ ಬಲ್ಗೇರಿಯ ಈವೆಂಟ್‌ನಲ್ಲಿ ತಮ್ಮ ಉಡುಗೆಯೊಂದಿಗೆ ಪ್ರಿಯಾಂಕ ಚೋಪ್ರಾ ಮಿಂಚಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಮೂಲಕ ಯಾವಾಗಲೂ ಹೊಸ ಫ್ಯಾಷನ್ ರಿಲೇಟೆಡ್ ಉಡುಪುಗಳನ್ನು ಹಾಗೂ ಫೋಟೋ ಶೂಟ್‌ಗಳನ್ನು ಹಂಚಿಕೊಳ್ಳುವುದರ ಮೂಲಕ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ.
ಆನ್ನೆ ಹ್ಯಾಥ್‌ವೇ ಮತ್ತು ಲೀಸಾ ಜತೆ ಸಮಯವನ್ನು ಕಳೆದ ಪ್ರಿಯಾಂಕ ಚೋಪ್ರಾ. ಸದ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಾರೆ. ಪ್ರಿಯಾಂಕಾ ಪತಿ ನಿಕ್ ಜೋನಸ್ ಜತೆ ಅಮೆರಿಕದಲ್ಲಿ ವಾಸವಾಗಿದ್ದಾರೆ.
ಬಾಲಿವುಡ್‌ನಲ್ಲಿ ಪ್ರಿಯಾಂಕಾ ಇತ್ತೀಚೆಗೆ ದಿ ವೈಟ್ ಟೈಗರ್ ಮೂಲಕ ಭಾರತೀಯ ಅಭಿಮಾನಿಗಳ ಮುಂದೆ ಬಂದಿದ್ದರು.
ಇದನ್ನೂ ಓದಿ | Gallery | ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಿಕ್ಕಿ ಗಲ್ರಾನಿ ಮತ್ತು ಆದಿ ಪಿನಿಸೆಟ್ಟಿ