ರಣಬೀರ್ ಕಪೂರ್-ಆಲಿಯಾ ಭಟ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸುಮಧುರ ಕ್ಷಣಗಳು…
Pragati Bhandari
ಬಾಲಿವುಡ್ನ ಪ್ರಣಯ ಪಕ್ಷಿಗಳಾದ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಮದುವೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಅಲ್ಲದೇ ಟ್ವಿಟರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಐದು ವರ್ಷಗಳಿಂದ ಪ್ರೀತಿಯಲ್ಲಿದ್ದ ಈ ಜೋಡಿ ನಿನ್ನೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದೆ…