Site icon Vistara News

Ram Mandir: ಬಿಜೆಪಿ-ಕಾಂಗ್ರೆಸ್‌ ಮಧ್ಯೆ ʼರಾಮʼ ಯುದ್ಧ; ರಾಮ ಭಕ್ತಿ ಪ್ರದರ್ಶಿಸಿದ ಕೈಪಡೆ!

Rama war between BJP and Congress

ಬೆಂಗಳೂರು: ಬಿಜೆಪಿ – ಕಾಂಗ್ರೆಸ್ ನಡುವೆ ರಾಮಮಂದಿರ (Ram Mandir) ಜಟಾಪಟಿ‌ ಮುಂದುವರಿದಿದೆ. ಈ ವಿಷಯದಲ್ಲಿ ಕಾಂಗ್ರೆಸ್‌ (Congress Karnataka) ನಾಯಕರ ನಡೆಯನ್ನು ಟೀಕಿಸುತ್ತಲೇ ಬರುತ್ತಿರುವ ಬಿಜೆಪಿ (BJP Karnataka) ವಿರುದ್ಧ ಕಾಂಗ್ರೆಸ್‌ ತಿರುಗಿಬಿದ್ದಿದೆ. ರಾಮಮಂದಿರದ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ಕೆಲಸದ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿದೆ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ ಎಂದೂ ಹೇಳಿಕೊಂಡಿದೆ.

ಈ ಬಗ್ಗೆ ಸೋಷಿಯಲ್‌ ಮೀಡಿಯಾ (Social Media) ಎಕ್ಸ್‌ನಲ್ಲಿ ಮಾಹಿತಿ ಪೋಸ್ಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿಗೆ ಹಲವು ಪ್ರಶ್ನೆಗಳನ್ನು ಕೇಳಿದೆ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ ಎಂದೂ ಹೇಳಿದೆ.

ಕಾಂಗ್ರೆಸ್‌ ಪೋಸ್ಟ್‌ನಲ್ಲೇನಿದೆ?

ಇದನ್ನೂ ಓದಿ: HD Kumaraswamy: ತರೀಕೆರೆ ಅರಣ್ಯದಲ್ಲಿ ಕಡಿದ ಮರಗಳು ಯಾವ ಶಾಸಕನ ಮನೆಗೆ ಹೋದವು? ಎಚ್‌ಡಿಕೆ

Exit mobile version