ಲಾಹೋರ್: ವಿಶ್ವಕಪ್ ಹಿನ್ನಲೆಯಲ್ಲಿ ಈ ಬಾರಿಯ ಏಷ್ಯಾಕಪ್(Asia Cup 2023) ಕ್ರಿಕೆಟ್ ಟೂರ್ನಿ 50 ಓವರ್ಗಳ ಮಾದರಿಯಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಟಿ20 ವಿಶ್ವಕಪ್ ಇದ್ದ ಹಿನ್ನಲೆ ಟಿ20 ಮಾದರಿಯಲ್ಲಿ ಟೂರ್ನಿ ನಡೆಸಲಾಗಿತ್ತು. ಈ ಬಾರಿ ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಪಂದ್ಯಗಳು ನಡೆಲಿದೆ. ಬುಧವಾರದಿಂದ ಈ ಟೂರ್ನಿಗೆ ಚಾಲನೆ ಲಭಿಸಲಿದೆ. ಉದ್ಘಾಟನ ಪಂದ್ಯದಲ್ಲಿ ಟೂರ್ನಿಯ ಆತಿಥ್ಯವಹಿಸಿಕೊಂಡ ಪಾಕಿಸ್ತಾನ ದುರ್ಬಲ ನೇಪಾಳ ವಿರುದ್ಧ ಆಡಲಿದೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳುವ ಎಲ್ಲ 6 ತಂಡಗಳ(Asia Cup 2023 squad) ಆಟಗಾರರ ಪಟ್ಟಿ ಇಲ್ಲಿದೆ.
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ಅಕ್ಸರ್ ಪಟೇಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).
ಪಾಕಿಸ್ತಾನ ತಂಡ
ಬಾಬರ್ ಅಜಂ (ನಾಯಕ), ಶಾದಾಬ್ ಖಾನ್, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಅಬ್ದುಲ್ಲಾ ಶಫೀಕ್, ಇಮಾಮ್-ಉಲ್-ಹಕ್, ಸೌದ್ ಶಕೀಲ್ (ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಮಾತ್ರ) ಸಲ್ಮಾನ್ ಅಲಿ ಅಘಾ, ಇಫ್ತಿಕರ್ ಅಹ್ಮದ್, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರಾವುಫ್, ನಸೀಮ್ ಶಾ, ಶಾಹೀನ್ ಅಫ್ರಿದಿ, ತಯ್ಯಬ್ ತಾಹಿರ್, ಮೊಹಮ್ಮದ್ ಹ್ಯಾರಿಸ್, ಫಹೀಮ್ ಅಶ್ರಫ್, ಮೊಹಮ್ಮದ್ ವಾಸಿಮ್.
ಶ್ರೀಲಂಕಾ ತಂಡ
ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.
ಇದನ್ನೂ ಓದಿ Asia Cup 2023: ಹೀಗಿರಲಿದೆ ಪಾಕ್ ವಿರುದ್ಧದ ಪಂದ್ಯಕ್ಕೆ ಭಾರತದ ಆಡುವ ಬಳಗ
ಅಫಘಾನಿಸ್ತಾ ತಂಡ
ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಜದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ರಶೀದ್ ಖಾನ್, ಗುಲ್ಬದಿನ್ ನೈಬ್, ಕರೀಮ್ ಜನತ್, ಅಬ್ದುಲ್ ರಹಮಾನ್, ಶರಫುದ್ದೀನ್ ಅಶ್ರಫ್, ಮುಜೀಬ್ ಉರ್ ರೆಹಮಾನ್, ನೂರ್ ಅಹ್ಮದ್, ಮೊಹಮ್ಮದ್ ಸಲೀಮ್ ಸಫಿ, ಫಜಲ್ಹಕ್ ಫಾರೂಕಿ.
ನೇಪಾಳ ತಂಡ
ರೋಹಿತ್ ಪೌಡೆಲ್ (ನಾಯಕ), ಕುಶಾಲ್ ಭುರ್ಟೆಲ್, ಆಸಿಫ್ ಶೇಖ್, ಭೀಮ್ ಶಾರ್ಕಿ, ಕುಶಾಲ್ ಮಲ್ಲಾ, ಆರಿಫ್ ಶೇಖ್, ದೀಪೇಂದರ್ ಸಿಂಗ್ ಐರಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಕರಣ್ ಕೆಸಿ, ಸಂದೀಪ್ ಲಮಿಚಾನೆ, ಲಲಿತ್ ರಾಜ್‌ಬಂಶಿ, ಪ್ರತೀಶ್ ಜಿಸಿ, ಮೌಸಮ್ ಜೋರಾ ಧಕಲ್, ಕೆ ಸಂದೀಪ್ ಧಾಕಲ್ ಮಹತೋ, ಅರ್ಜುನ್ ಸೌದ್.
ಇದನ್ನೂ ಓದಿ Asia Cup 2023: 15 ಆವೃತ್ತಿಯ ಏಷ್ಯಾಕಪ್ನಲ್ಲಿ ಭಾರತ ತಂಡದ್ದೇ ಪಾರುಪತ್ಯ
ಬಾಂಗ್ಲಾದೇಶ ತಂಡ
ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ನಜ್ಮುಲ್ ಹೊಸೈನ್ ಶಾಂಟೊ, ತೌಹೀದ್ ಹೃದಯೋಯ್, ಮುಶ್ಫಿಕರ್ ರಹೀಮ್, ಅಫೀಫ್ ಹೊಸೈನ್ ಧ್ರುಬೋ, ಮೆಹದಿ ಹಸನ್ ಮಿರಾಜ್, ತಸ್ಕಿನ್ ಅಹ್ಮದ್, ಹಸನ್ ಮಹಮೂದ್, ಮುಸ್ತಾಫಿಜುರ್ ರಹಮಾನ್, ಶೋರ್ಫುಲ್ ಇಸ್ಲಾಂ, ಶಾರ್ಫುಲ್ ಇಸ್ಲಾಂ, ನಸುಮ್. ನಯೀಮ್ ಶೇಖ್, ಶಮೀಮ್ ಹುಸೇನ್, ತಂಜೀದ್ ಹಸನ್ ತಮೀಮ್, ತಂಜಿಮ್ ಹಸನ್ ಸಾಕಿಬ್.