Site icon Vistara News

Asia Cup | ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಪಾಕಿಸ್ತಾನ ತಂಡದಿಂದ ಫೀಲ್ಡಿಂಗ್‌ ಆಯ್ಕೆ

Asia Cup

ದುಬೈ: ಏಷ್ಯಾ ಕಪ್‌ನ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡದ ಬಾಬರ್‌ ಅಜಮ್‌ ಟಾಸ್‌ ಗೆದ್ದಿದ್ದು, ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ. ಐದು ಬಾರಿಯ ಚಾಂಪಿಯನ್‌ ಶ್ರೀಲಂಕಾ ತಂಡ ಎರಡು ಬಾರಿಯ ಏಷ್ಯಾ ಕಪ್‌ ಚಾಂಪಿಯನ್ ತಂಡಗಳ ನಡುವಿನ ಸ್ಪರ್ಧೆ ಇದಾಗಿದೆ.

ಸಂಭಾವ್ಯ ತಂಡ

ಶ್ರೀಲಂಕಾ: ದಸುನ್‌ ಶನಕ (ನಾಯಕ), ಧನುಷ್ಕಾ ಗುಣತಿಲಕ, ಪಾಥುಮ್‌ ನಿಸ್ಸಂಕ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಭಾನುಕಾ ರಾಜಪಕ್ಷ, ವಾನಿಂದು ಹಸರಂಗ, ಚಾಮಿಕ ಕರುಣಾರತ್ನೆ, ಮಹೀಶ್‌ ತೀಕ್ಷಣ, ದಿಲ್ಶನ್ ಮಧುಶಂಕ, ಮತೀಶ ಪತಿರಾಣ.

ಪಾಕಿಸ್ತಾನ: ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಇಫ್ತಿಕಾರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಆಸಿಫ್ ಅಲಿ,ಖುಶ್ದಿಲ್ ಶಾ, ಹ್ಯಾರಿಸ್ ರವೂಫ್, ನಾಸೀಮ್ ಶಾ, ಮೊಹಮ್ಮದ್ ಹಸ್ನೈನ್.

Exit mobile version