ICC Awards | ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಪಡೆದ ಯುವ ಬ್ಯಾಟರ್​ ಹ್ಯಾರಿ ಬ್ರೂಕ್! - Vistara News

ಕ್ರಿಕೆಟ್

ICC Awards | ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಪಡೆದ ಯುವ ಬ್ಯಾಟರ್​ ಹ್ಯಾರಿ ಬ್ರೂಕ್!

ಇಂಗ್ಲೆಂಡ್​ ತಂಡದ ಹ್ಯಾರಿ ಬ್ರೂಕ್ ಮತ್ತು ಆಸ್ಟ್ರೇಲಿಯಾ ವನಿತಾ ತಂಡದ ಆಟಗಾರ್ತಿ ಆಶ್ಲೀಗ್ ಗಾರ್ಡ್ನರ್ ಐಸಿಸಿ ತಿಂಗಳ ಪ್ರಶಸ್ತಿಗೆ ಭಾಜನರಾಗಿದ್ದಾರೆ.

VISTARANEWS.COM


on

Harry Brook
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಇಂಗ್ಲೆಂಡ್‌ ತಂಡದ ಯುವ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಅವರು ಡಿಸೆಂಬರ್ 2022ರ (ICC Awards) ಪುರುಷರ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ವಿಜೇತರಾಗಿದ್ದಾರೆ. ಪಾಕಿಸ್ತಾನ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಮೂರು ಶತಕ ಬಾರಿಸಿ ಮಿಂಚಿದ ಯುವ ಆಟಗಾರ ಇದೇ ಮೊದಲ ಬಾರಿ ಪ್ರತಿಷ್ಠಿತ ಐಸಿಸಿ ಪ್ರಶಸ್ತಿ ಪಡೆದಿದ್ದಾರೆ.

ಈ ಸ್ಪರ್ಧೆಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಮತ್ತು ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟ್ರಾವಿಸ್ ಹೆಡ್‌ ಕಾಣಿಸಿಕೊಂಡಿದ್ದರು. ಆದರೆ ಅವರನ್ನು ಹ್ಯಾರಿ ಬ್ರೂಕ್ ಹಿಂದಿಕ್ಕಿದ್ದಾರೆ.

ಹ್ಯಾರಿ ಬ್ರೂಕ್ ಕೇವಲ ಒಂದು ಟೆಸ್ಟ್​ ಪಂದ್ಯದ ಅನುಭವದ ಆಧಾರದಲ್ಲಿ 3 ಪಂದ್ಯಗಳ ಟೆಸ್ಟ್ ಸರಣಿಗಾಗಿ ಪಾಕಿಸ್ತಾನ ಪ್ರವಾಸಕ್ಕೆ ಆಯ್ಕೆಯಾಗಿದ್ದರು. ಸಿಕ್ಕ ಅವಕಾಶವನ್ನು ಉಪಯುತ್ತವಾಗಿ ಬಳಿಸಿಕೊಂಡ ಅವರು ಮೂರು ಶತಕ ಸಿಡಿಸಿ ಮೆರೆದಾಡಿದರು. ಒಟ್ಟಾರೆ ಅವರು ಆಡಿದ 4 ಟೆಸ್ಟ್​ ಪಂದ್ಯಗಳಲ್ಲಿ 480 ರನ್​ ಪೇರಿಸಿದ್ದಾರೆ.

ಇದೇ ವೇಳೆ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟರ್ ಆಶ್ಲೀಗ್ ಗಾರ್ಡ್ನರ್ ಐಸಿಸಿ ಮಹಿಳಾ ಆಟಗಾರ್ತಿಯ ಡಿಸೆಂಬರ್ ತಿಂಗಳ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಭಾರತ ವಿರುದ್ಧ ಟಿ20 ಸರಣಿಯ ಆಲ್​ರೌಂಡರ್ ಪ್ರದರ್ಶನ ತೋರುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ಐಸಿಸಿ ಪ್ರಶಸ್ತಿ ನೀಡಿದೆ.

ಇದನ್ನೂ ಓದಿ | ICC World Cup | ಏಕ ದಿನ ವಿಶ್ವಕಪ್​ ತಂಡದಲ್ಲಿ ಅಶ್ವಿನ್​ಗೆ ಸ್ಥಾನ ನೀಡಿ; ಅಜಯ್ ಜಡೇಜಾ ಸಲಹೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಕ್ಯಾಚ್ ಬಿಟ್ಟಿದ್ದು ಮಿಚೆಲ್​ ಸ್ಟಾರ್ಕ್​, ಬೆಚ್ಚಿ ಬಿದ್ದಿದ್ದು ಜಾಹ್ನವಿ ಕಪೂರ್​; ಇಲ್ಲಿದೆ ವಿಡಿಯೊ

IPL 2024 : ಕೆಕೆಆರ್​ ನಾಯಕ ಶ್ರೇಯಸ್ ಅಯ್ಯರ್ ಅವರು ಬಳಸಿದ ಎಲ್ಲಾ ಆರು ಬೌಲರ್​ಗಳು ವಿಕೆಟ್​ಗಳನ್ನು ಪಡೆದಿದ್ದರಿಂದ ಅವರ ನಾಯಕತ್ವವು ಗಮನಾರ್ ಎನಿಸಿತುಮಿಚೆಲ್ ಸ್ಟಾರ್ಕ್ ಮೊದಲ ಓವರ್​ನಲ್ಲಿ ಅಭಿಷೇಕ್​ ಶರ್ಮಾ ಅವರನ್ನು ಔಟ್ ಮಾಡುವ ಮೂಲಕ ಕೆಕೆಆರ್​ಗೆ ದೊಡ್ಡ ಮುನ್ನಡೆ ನೀಡಿದರು. ವೈಭವ್ ಅರೋರಾ ತಮ್ಮ ಮೊದಲ ಓವರ್​ನಲ್ಲೇ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದರು. ಅಂತಿಮವಾಗಿ ಸನ್ರೈಸರ್ಸ್ ಹೈದರಾಬಾದ್ 113 ರನ್​ಗಳಿಗೆ ಆಲೌಟ್ ಆಯಿತು.

VISTARANEWS.COM


on

IPL 2024
Koo

ಚೆನ್ನೈ: ಐಪಿಎಲ್​ 2024 ಆವೃತ್ತಿಯ (IPL 2024 ) ಫೈನಲ್​ನಲ್ಲಿ ಎಸ್​ಆರ್​ಎಚ್​ ವಿರುದ್ಧ 8 ವಿಕೆಟ್​ಗಳ ಸುಲಭ ವಿಜಯ ದಾಖಲಿಸಿದ ಕೆಕೆಆರ್​ ಮೂರನೇ ಬಾರಿ ಟ್ರೋಫಿ ಗೆದ್ದುಕೊಂಡಿತ್ತು. ಈ ಹಿಂದೆ 2012 ಹಾಗೂ 2014ರಲ್ಲಿ ಗೌತಮ್ ಗಂಭೀರ್ ನಾಯಕತ್ವದಲ್ಲಿ ಕೆಕೆಆರ್​ ಟ್ರೋಫಿ ಗೆದ್ದಿತ್ತು. ಇದೀಗ ಮೂರನೇ ಬಾರಿ ಅವರ ತರಬೇತಿಯಲ್ಲಿ ತಂಡ ಕಪ್​ ಗೆದ್ದಿತು. ಇದು ಐಪಿಎಲ್​ ಇತಿಹಾಸದಲ್ಲಿ ಹೊಸ ಸಾಧನೆ. ಇದಕ್ಕೆಲ್ಲ ಕಾರಣ ಆ ತಂಡ ಶಿಸ್ತಿನ ಆಟ. ಟೂರ್ನಿಯುದ್ದಕ್ಕೂ ಅತ್ಯಂತ ಬದ್ಧತೆಯಿಂದ ಆಡಿತ್ತು. ಕೆಕೆಅರ್​. ಅಂತೆಯೇ ಫೈನ್​ಲ್ ಗೆಲುವು ಸುಲಭವಾಗಿಸಿದ್ದು ಕೆಕೆಆರ್ ಬೌಲರ್​ಗಳು. ಅವರು ಎಸ್​ಆರ್​ಎಚ್​ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದ ಕಾರಣ ಬ್ಯಾಟರ್​ಗಳಿಗೆ ಯಾವುದೆ ಹೊರೆ ಎನಿಸಲಿಲ್ಲ.

ಕೆಕೆಆರ್​ ನಾಯಕ ಶ್ರೇಯಸ್ ಅಯ್ಯರ್ ಅವರು ಬಳಸಿದ ಎಲ್ಲಾ ಆರು ಬೌಲರ್​ಗಳು ವಿಕೆಟ್​ಗಳನ್ನು ಪಡೆದಿದ್ದರಿಂದ ಅವರ ನಾಯಕತ್ವವು ಗಮನಾರ್ ಎನಿಸಿತುಮಿಚೆಲ್ ಸ್ಟಾರ್ಕ್ ಮೊದಲ ಓವರ್​ನಲ್ಲಿ ಅಭಿಷೇಕ್​ ಶರ್ಮಾ ಅವರನ್ನು ಔಟ್ ಮಾಡುವ ಮೂಲಕ ಕೆಕೆಆರ್​ಗೆ ದೊಡ್ಡ ಮುನ್ನಡೆ ನೀಡಿದರು. ವೈಭವ್ ಅರೋರಾ ತಮ್ಮ ಮೊದಲ ಓವರ್​ನಲ್ಲೇ ಟ್ರಾವಿಸ್ ಹೆಡ್ ಅವರನ್ನು ಔಟ್ ಮಾಡಿದರು. ಅಂತಿಮವಾಗಿ ಸನ್ರೈಸರ್ಸ್ ಹೈದರಾಬಾದ್ 113 ರನ್​ಗಳಿಗೆ ಆಲೌಟ್ ಆಯಿತು.

ಕೆಕೆಆರ್ ಪರ ಸುನಿಲ್ ನರೈನ್ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದರು. ಅಂತೆಯೇ 16 ನೇ ಓವರ್ ಎಸೆಯಲು ಬಂದ ನರೈನ್ ಅವರು ಪ್ಯಾಟ್ ಕಮಿನ್ಸ್ ಅವರಿಗೆ ತಪ್ಪು ಶಾಟ್ ಅನ್ನು ಪ್ರಚೋದಿಸಿದರು. ಈ ವೇಳೆ ಆಸ್ಟ್ರೇಲಿಯಾದ ಸಹ ಆಟಗಾರ ಮಿಚೆಲ್ ಸ್ಟಾರ್ಕ್ ಅವರನ್ನು ಲಾಂಗ್ ಆನ್ ಬೌಂಡರಿಯಲ್ಲಿ ಕೈಬಿಟ್ಟರು. ಆದರೆ ಸ್ಟಾರ್ಕ್ ಸುಲಭ ಕ್ಯಾಚ್ ಬಿಟ್ಟುಕೊಟ್ಟರು. ಈ ವೇಳೆ ಗ್ಯಾಲರಿಯಲ್ಲಿದ್ದ ಬಾಲಿವುಡ್ ನಟಿ ಜಾನ್ವಿ ಕಪೂರ್ ಅವರ ಪ್ರತಿಕ್ರಿಯೆ ಕ್ಯಾಮೆರಾ ಕಣ್ಣಿಗೆ ಸೆಳೆಯಿತು.

ಇದನ್ನೂ ಓದಿ: Pat Cummins : ಆಸೀಸ್ ನಾಯಕನ ಫೈನಲ್​ ಗೆಲುವಿನ ಓಟ ಬಂದ್​! 

ಅಂತಿಮವಾಗಿ 18ನೇ ಓವರ್​ನಲ್ಲಿ ಉನಾದ್ಕಟ್ ಅವರನ್ನು ಔಟ್ ಮಾಡುವಲ್ಲಿ ನರೈನ್ ಯಶಸ್ವಿಯಾದರು. ಕುತೂಹಲಕಾರಿ ಸಂಗತಿಯೆಂದರೆ ಎಸ್​ಆರ್​ಎಚ್​​ ನಾಯಕ ಪ್ಯಾಟ್ ಕಮಿನ್ಸ್ 24 ರನ್ ಗಳಿಸಿ ಆ ತಂಡದ ಪರ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಅಂತಿಮವಾಗಿ ಅವರನ್ನು ಲಾಂಗ್ ಆನ್ ಬೌಂಡರಿಯಲ್ಲಿ ಮಿಚೆಲ್ ಸ್ಟಾರ್ಕ್ ಹಿಡಿದರು, ಅವರು ಅವರನ್ನು ಈ ಹಿಂದೆ ಕೈಬಿಟ್ಟರು.

ಫೈನಲ್​ನಲ್ಲಿ ಕೆಕೆಆರ್ ಬೌಲರ್ಗಳ ಬೌಲಿಂಗ್ ಪ್ರದರ್ಶನ ಗಮನಾರ್ಹವಾಗಿತ್ತು. ಬ್ಯಾಟರ್​ಗಳಿಗೆ ಸುಲಭವಾಗಿ ಗುರಿ ಬೆನ್ನಟ್ಟಲು ನೆರವಾದರು.

ಕಳಪೆ ಮೊತ್ತದ ದಾಖಲೆ

ಚೆನ್ನೈ: ಐಪಿಎಲ್​ 2024ರ ಫೈನಲ್ ಪಂದ್ಯದಲ್ಲಿ (IPL 2024 Final) ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 113 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್​ನಲ್ಲಿ ಅತ್ಯಂತ ಕಡಿಮೆ ಸ್ಕೋರ್ ಗಳಿಸಿದ ಕಳಪೆ ದಾಖಲೆಯನ್ನು ಬರೆಯಿತು. ಅಲ್ಲದೆ 11 ವರ್ಷಗಳ ಹಿಂದೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಫೈನಲ್​ನಲ್ಲಿ 125ರನ್​ಗಳಿಗೆ 9 ಕಳೆದುಕೊಂಡ ಕಳಪೆ ದಾಖಲೆಯನ್ನು ಮುರಿಯಿತು.

ಬೆಂಗಳೂರು ವಿರುದ್ಧದ ಲೀಗ್ ಪಂದ್ಯದಲ್ಲಿ 3 ವಿಕೆಟ್​ಗೆ 287 ಸ್ಕೋರ್ ಮಾಡುವ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸಿದ ಎಸ್ಆರ್​ಎಚ್​​ ಬ್ಯಾಟರ್​ಗಳು ಈ ಋತುವಿನ ಅತಿದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕಡಿಮೆ ಮೊತ್ತಕ್ಕೆ ಔಟಾದರು. ಕೆಕೆಆರ್ ಪರ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್ ಹಾಗೂ ಹರ್ಷಿತ್ ರಾಣಾ ಭರ್ಜರಿ ಬೌಲಿಂಗ್​ ಮಾಡಿದರು. ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಫೈನಲ್​ನಲ್ಲಿ ಕೆಕೆಆರ್​​ ತಂಡ ಎಲ್ಲ ಬೌಲರ್​ಗಳು ವಿಕೆಟ್ ಪಡೆದರು.

ಐಪಿಎಲ್ ಫೈನಲ್​ನಲ್ಲಿ ಕನಿಷ್ಠ ಮೊತ್ತ

113/10 – ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ – 2024
125/9 – ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2013
128/6 – ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2016
129/8 – ಮುಂಬೈ ಇಂಡಿಯನ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ – 2017
130/9 – ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ – 2022

Continue Reading

ಕ್ರೀಡೆ

Pat Cummins : ಆಸೀಸ್ ನಾಯಕನ ಫೈನಲ್​ ಗೆಲುವಿನ ಓಟ ಬಂದ್​!

VISTARANEWS.COM


on

Pat cummins
Koo

ಚೆನ್ನೈ,: ಇಲ್ಲಿನ ಎಂ ಎ ಚಿದಂಬರಂ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಭಾನುವಾರ ನಡೆದ ಐಪಿಎಲ್ 2024ರ (iPL 2024) ಫೈನಲ್ ಪಂದ್ಯದಲ್ಲಿ ಪ್ಯಾಟ್ ಕಮಿನ್ಸ್ (Pat Cummins) ನೇತೃತ್ವದ ಎಸ್​ಆರ್​​ಎಚ್​ ತಂಡ ಹೀನಾಯ ವಿಕೆಟ್​ ಸೋಲಿಗೆ ಒಳಗಾಯಿತು. ಕೆಕೆಆರ್​ ತಂಡ ಸುಲಭವಾಗಿ ಟ್ರೋಫಿ ಗೆದ್ದುಕೊಂಡಿತು. ಈ ಮೂಲಕ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್​ ಕಮಿನ್ಸ್​ ಅವರ ಫೈನಲ್ ಗೆಲುವಿನ ಓಟ ಕೊನೆಗೊಂಡಿತು. ಕಳೆದ ವರ್ಷ ನಡೆದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಮತ್ತು ಏಕದಿನ ವಿಶ್ವಕಪ್​​ನಲ್ಲಿ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ಭಾರತವನ್ನು ಎರಡೂ ಬಾರಿ ಸೋಲಿಸಿ ಟ್ರೋಫಿ ಗೆದ್ದುಕೊಂಡಿತ್ತು. ಹೀಗಾಗಿ ಕಮಿನ್ಸ್​ ಅವರನ್ನು ಫೈನಲ್​ ಗೆಲುವಿನ ಸರದಾರ ಎಂದೇ ಕರೆಯಲಾಗಿತ್ತು. ಆದರೆ ಈ ಬಾರಿ ಅದೇ ಅದೃಷ್ಟ ಅವರ ಪಾಲಿಗೆ ಸಿಗಲಿಲ್ಲ.

ಐಪಿಎಲ್ 2024 ರ ಫೈನಲ್​​ನಗೆ ಮೊದಲು ಕಮಿನ್ಸ್ ಮತ್ತೊಂದು ಬಾರಿ ಟ್ರೋಫಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ಅವರ ಓಟ ನಿಂತು ಹೋಯಿತು.

ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​
ಚೆನ್ನೈ: ಐಪಿಎಲ್​ 2024ರ ಫೈನಲ್ ಪಂದ್ಯದಲ್ಲಿ (IPL 2024 Final) ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 113 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್​ನಲ್ಲಿ ಅತ್ಯಂತ ಕಡಿಮೆ ಸ್ಕೋರ್ ಗಳಿಸಿದ ಕಳಪೆ ದಾಖಲೆಯನ್ನು ಬರೆಯಿತು. ಅಲ್ಲದೆ 11 ವರ್ಷಗಳ ಹಿಂದೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಫೈನಲ್​ನಲ್ಲಿ 125ರನ್​ಗಳಿಗೆ 9 ಕಳೆದುಕೊಂಡ ಕಳಪೆ ದಾಖಲೆಯನ್ನು ಮುರಿಯಿತು.

ಬೆಂಗಳೂರು ವಿರುದ್ಧದ ಲೀಗ್ ಪಂದ್ಯದಲ್ಲಿ 3 ವಿಕೆಟ್​ಗೆ 287 ಸ್ಕೋರ್ ಮಾಡುವ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸಿದ ಎಸ್ಆರ್​ಎಚ್​​ ಬ್ಯಾಟರ್​ಗಳು ಈ ಋತುವಿನ ಅತಿದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕಡಿಮೆ ಮೊತ್ತಕ್ಕೆ ಔಟಾದರು. ಕೆಕೆಆರ್ ಪರ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್ ಹಾಗೂ ಹರ್ಷಿತ್ ರಾಣಾ ಭರ್ಜರಿ ಬೌಲಿಂಗ್​ ಮಾಡಿದರು. ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಫೈನಲ್​ನಲ್ಲಿ ಕೆಕೆಆರ್​​ ತಂಡ ಎಲ್ಲ ಬೌಲರ್​ಗಳು ವಿಕೆಟ್ ಪಡೆದರು.

ಇದನ್ನೂ ಓದಿ: IPL 2024 : ಚಾಂಪಿಯನ್ ಕೆಕೆಆರ್ ತಂಡ ಗೆದ್ದ ಬಹುಮಾನ ಮೊತ್ತವೆಷ್ಟು? ಆರ್​ಸಿಬಿಗೆ ಸಿಕ್ಕಿದ್ದು ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ 

ಐಪಿಎಲ್ ಫೈನಲ್​ನಲ್ಲಿ ಕನಿಷ್ಠ ಮೊತ್ತ

  • 113/10 – ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ – 2024
  • 125/9 – ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2013
  • 128/6 – ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2016
  • 129/8 – ಮುಂಬೈ ಇಂಡಿಯನ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ – 2017
  • 130/9 – ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ – 2022

2013ರ ಐಪಿಎಲ್ ಫೈನಲ್​ನಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 148 ರನ್​ಗಳ ಗುರಿ ಬೆನ್ನಟ್ಟುವ ಹಾದಿಯಲ್ಲಿ ಚೆನ್ನೈ 23 ಸೋತಿತ್ತು. ಅದೇನೇ ಇದ್ದರೂ, ಕೋಲ್ಕತಾ ತನ್ನ ಮೂರನೇ ಪ್ರಶಸ್ತಿಯನ್ನು ಗೆಲ್ಲಲು 114 ರನ್​​ಗಳ ಅಲ್ಪ ಮೊತ್ತವನ್ನು ಬೆನ್ನಟ್ಟಬೇಕಾಗಿದೆ. ಮತ್ತೊಂದೆಡೆ, ಹೈದರಾಬಾದ್ ತಂಡವು ಭಾನುವಾರ ಚೆನ್ನೈನಲ್ಲಿ ಇತಿಹಾಸವನ್ನು ಬರೆಯಲು ಬಯಸಿದರೆ ಪವಾಡದ ಅಗತ್ಯವಿದೆ.

Continue Reading

ಪ್ರಮುಖ ಸುದ್ದಿ

IPL 2024 : ಚಾಂಪಿಯನ್ ಕೆಕೆಆರ್ ತಂಡ ಗೆದ್ದ ಬಹುಮಾನ ಮೊತ್ತವೆಷ್ಟು? ಆರ್​ಸಿಬಿಗೆ ಸಿಕ್ಕಿದ್ದು ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

IPL 2024: ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್ ತಂಡ 18.3 ಓವರ್​ಗಳಲ್ಲಿ 114 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಕೆಕೆಆರ್ ತಂಡ 10.3 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ. 114 ರನ್ ಬಾರಿಸಿ ಸುಲಭ ಗೆಲವು ತನ್ನದಾಗಿಸಿಕೊಂಡಿತು.

VISTARANEWS.COM


on

IPL 2024
Koo

ಚೆನ್ನೈ: ಸಮರ್ಥ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 2024ರ ಆವೃತ್ತಿಯ (IPL 2024) ಟ್ರೋಫಿ ಗೆದ್ದಿದೆ. ಫೈನಲ್​ ಪಂದ್ಯದಲ್ಲಿ (IPL 2024 Final) ಎದುರಾಳಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿ ಮೂರನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಹಿಂದೆ 2012 ಹಾಗೂ 2104ರಲ್ಲಿ ಗೌತಮ್ ಗಂಭೀರ್ ಅವರ ನಾಯಕತ್ವದಲ್ಲಿ ಈ ತಂಡ ಚಾಂಪಿಯನ್ ಆಗಿತ್ತು. ಇದೀಗ ಅವರದ್ದೇ ಕೋಚಿಂಗ್​ನಲ್ಲಿ ತಂಡ ಟ್ರೋಫಿ ಗೆದ್ದಿರುವುದು ವಿಶೇಷ ಎನಿಸಿದೆ. ಕೆಕೆಆರ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್​ ತಂಡಗಳ ಬಳಿಕ (ಐದು ಬಾರಿ ಚಾಂಪಿಯನ್ ಪಟ್ಟ) ಐಪಿಎಲ್​ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದೆ ಕೆಕೆಆರ್​​.

ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಎಸ್​ಆರ್​ಎಚ್ ತಂಡ 18.3 ಓವರ್​ಗಳಲ್ಲಿ 114 ರನ್​ಗಳಿಗೆ ಆಲ್​ಔಟ್ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಕೆಕೆಆರ್ ತಂಡ 10.3 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ. 114 ರನ್ ಬಾರಿಸಿ ಸುಲಭ ಗೆಲವು ತನ್ನದಾಗಿಸಿಕೊಂಡಿತು. ಕೆಕೆಆರ್ ಪರ ವೆಂಕಟೇಶ್ ಅಯ್ಯರ್​ (52) ರನ್​ ಬಾರಿಸಿ ಗೆಲುವಿಗೆ ಕೊಡುಗೆ ಕೊಟ್ಟರು.ಆರಂಭಿಕ ಬ್ಯಾಟರ್​ ರಹ್ಮನುಲ್ಲಾ ಗುರ್ಬಜ್​ 39 ರನ್ ಬಾರಿಸಿದರು. ಈ ಕೆಳಗೆ ಚಾಂಪಿಯನ್ ತಂಡ ಹಾಗೂ ಪ್ಲೇಆಫ್​ಗೇರಿದ ಇತರ ತಂಡಗಳು ಗೆದ್ದ ಬಹುಮಾನ ಮೊತ್ತದ ವಿವರ ನೀಡಲಾಗಿದೆ.

46.5 ಕೋಟಿ ಬಹುಮಾನದ ಮೊತ್ತ

ಐಪಿಎಲ್​ 2024ರ ಒಟ್ಟು ಬಹುಮಾನದ ಮೊತ್ತ 46.5 ಕೋಟಿ ರೂಪಾಯಿ. ಮಾರ್ಚ್​ 22ರಿಂದ ಆರಂಭವಾದ ಐಪಿಎಲ್​ ಮೆಗಾ ಟೂರ್ನಿ, 65 ದಿನಗಳ ಕಾಲ ನಂತರ ಅಂದರೆ ಮೇ 26ರ ಭಾನುವಾರಕ್ಕೆ ಅಂತ್ಯವಾಗಿದೆ. ಫೈನಲ್​​ ಪಂದ್ಯದಲ್ಲಿ ಗೆದ್ದು ಚಾಂಪಿಯನ್​ ಆದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 20 ಕೋಟಿ ಸಿಗಲಿದೆ. ಅಂತೆಯೇ ಫೈನಲ್‌ನಲ್ಲಿ ಸೋತು 2ನೇ ಸ್ಥಾನ ಪಡೆದ ಸನ್​ರೈಸರ್ಸ್ ಹೈದರಾಬಾದ್ ತಂಡ 13 ಕೋಟಿ ರೂಪಾಯಿ ಜೇಬಿಗಿಳಿಸಿದೆ.
3ನೇ ಸ್ಥಾನ ಪಡೆದ ರಾಜಸ್ಥಾನ್ ರಾಯಲ್ಸ್​ ತಂಡ 7 ಕೋಟಿ ರೂಪಾಯಿ ದೊರಕಿದೆ. ಇನ್ನು 4ನೇ ಸ್ಥಾನ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6.50 ಕೋಟಿ ಪಡೆದಿದೆ.

ಐಪಿಎಲ್​ನ ಸಾಧಕ ತಂಡಗಳು


ಮುಂಬೈ ಇಂಡಿಯನ್ಸ್​​ ಐದು ಬಾರಿ ಚಾಂಪಿಯನ್​ (2013, 2015, 2017, 2019, 2020)
ಚೆನ್ನೈ ಸೂಪರ್ ಕಿಂಗ್ಸ್​ ನಾಲ್ಕು ಬಾರಿ ಚಾಂಪಿಯನ್​ (2010, 2011, 2018, 2021)
ಕೋಲ್ಕತ್ತಾ ನೈಟ್​ ರೈಡರ್ಸ್​ 3 ಬಾರಿ ಚಾಂಪಿಯನ್​ (2012, 2014, 2024)
ರಾಜಸ್ಥಾನ​ ರಾಯಲ್ಸ್​​​ ಒಂದು ಬಾರಿ ಚಾಂಪಿಯನ್​ (2008)
ಡೆಕ್ಕನ್​ ಚಾರ್ಜರ್ಸ್​​ ಒಂದು ಬಾರಿ ಚಾಂಪಿಯನ್​ (2009)
ಸನ್​​ರೈಸರ್ಸ್​ ಹೈದರಾಬಾದ್​ ಒಂದು ಬಾರಿ ಚಾಂಪಿಯನ್​ (2016)
ಗುಜರಾತ್​ ಟೈಟಾನ್ಸ್​ ಒಂದು ಬಾರಿ ಚಾಂಪಿಯನ್​ (2022)

ಇದನ್ನೂ ಓದಿ: Kavya Maran : ಹೈದರಾಬಾದ್ ತಂಡ ಸೋಲುತ್ತಿದ್ದಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾಮಾರನ್​

ಇನ್ನೂ ಪ್ರಶಸ್ತಿ ಗೆಲ್ಲದ ತಂಡಗಳು

ರಾಯಲ್​ ಚಾಲೆಂಜರ್ಸ್ ಬೆಂಗಳೂರು (3 ಬಾರಿ ರನ್ನರ್​ಅಪ್​)
ಪಂಜಾಬ್​ ಕಿಂಗ್ಸ್​ (1 ಬಾರಿ ರನ್ನರ್​​ಅಪ್​)
ಡೆಲ್ಲಿ ಕ್ಯಾಪಿಟಲ್ಸ್​ (1 ಬಾರಿ ರನ್ನರ್​ಅಪ್​​)
ಲಕ್ನೋ ಸೂಪರ್ ಜೈಂಟ್ಸ್​​​ (ಎಲಿಮಿನೇಟರ್​​ ಹಂತ)

Continue Reading

ಪ್ರಮುಖ ಸುದ್ದಿ

Kavya Maran : ಹೈದರಾಬಾದ್ ತಂಡ ಸೋಲುತ್ತಿದ್ದಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾಮಾರನ್​

Kavya Maran: ಎಸ್ಆರ್​ಎಚ್​ ತಂಡವನ್ನು ಮಣಿಸಿದ ಕೆಕೆಆರ್ ಮೂರನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಕೆಕೆಆರ್ ಪಂದ್ಯದುದ್ದಕ್ಕೂ ಪ್ರಾಬಲ್ಯ ಸಾಧಿಸಿತು. ಕೆಕೆಆರ್ ವಿರುದ್ಧ ಸತತ ಮೂರನೇ ಬಾರಿಗೆ ಸೋತಿದ್ದರಿಂದ ಟಾಸ್ ಹೊರತುಪಡಿಸಿದರೆ ಎಸ್ಆರ್​ಎಚ್​ಗೆ ಏನೂ ಲಾಭವಾಗಲಿಲ್ಲ.

VISTARANEWS.COM


on

Kavya Maran
Koo

ಚೆನ್ನೈ: ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾನುವಾರ (ಮೇ 26) ನಡೆದ ಐಪಿಎಲ್ 2024 ರ (IPL 2024) ಫೈನಲ್​ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡದ ನಿರಾಶಾದಾಯಕ ಸೋಲಿನ ನಂತರ ಆ ತಂಡ ಮಾಲಕಿ ಕಾವ್ಯಾ ಮಾರನ್ (Kavya Maran) ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಪಂದ್ಯ ಸೋಲುತ್ತಿದ್ದಂತೆ ಬೇಸರಕ್ಕೆ ಒಳಗಾದ ಕ್ಯಾಮೆರಾ ಕಣ್ಣಿಗೆ ಕೈಯೆತ್ತಿ ಚಪ್ಪಾಳೆ ತಟ್ಟಿದರು ಬಳಿಕ ತಿರುಗಿ ನಿಂತು ಕಣ್ಣೀರು ಒರೆಸಿಕೊಂಡರು. ಈ ದೃಶ್ಯ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಯಿತು.

ಎಸ್ಆರ್​ಎಚ್​ ತಂಡವನ್ನು ಮಣಿಸಿದ ಕೆಕೆಆರ್ ಮೂರನೇ ಬಾರಿಗೆ ಐಪಿಎಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಕೆಕೆಆರ್ ಪಂದ್ಯದುದ್ದಕ್ಕೂ ಪ್ರಾಬಲ್ಯ ಸಾಧಿಸಿತು. ಕೆಕೆಆರ್ ವಿರುದ್ಧ ಸತತ ಮೂರನೇ ಬಾರಿಗೆ ಸೋತಿದ್ದರಿಂದ ಟಾಸ್ ಹೊರತುಪಡಿಸಿದರೆ ಎಸ್ಆರ್​ಎಚ್​ಗೆ ಏನೂ ಲಾಭವಾಗಲಿಲ್ಲ.

ಕೋಲ್ಕತಾ ಮೂಲದ ತಂಡದ ವಿರುದ್ಧ 4 ರನ್​ಗಳ ಸೋಲಿನೊಂದಿಗೆ ಎಸ್​ಆರ್​ಎಚ್​​ ತನ್ನ ಋತುವನ್ನು ಪ್ರಾರಂಭಿಸಿತು. ನಂತರ ಮೊದಲ ಕ್ವಾಲಿಫೈಯರ್​ನಲ್ಲಿ ಅವರ ವಿರುದ್ಧ 8 ವಿಕೆಟ್​ಗಳ ಹೀನಾಯ ಸೋಲನ್ನು ಅನುಭವಿಸಿತು. ಫೈನಲ್​ನ್ಲಲಿ ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಅವರಿಗೆ ಅವಕಾಶವಿತ್ತು. ಆದರೆ ಸಂಪೂರ್ಣವಾಗಿ ವೈಫಲ್ಯ ಕಂಡಿತು. ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಂತರ ಮೂರು ಬಾರಿ ಪ್ರಶಸ್ತಿ ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಕೆಕೆಆರ್ ಪಾತ್ರವಾಗಿದೆ.

ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

ಚೆನ್ನೈ: ಐಪಿಎಲ್​ 2024ರ ಫೈನಲ್ ಪಂದ್ಯದಲ್ಲಿ (IPL 2024 Final) ಟಾಸ್​ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ ತಂಡ 113 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಫೈನಲ್​ನಲ್ಲಿ ಅತ್ಯಂತ ಕಡಿಮೆ ಸ್ಕೋರ್ ಗಳಿಸಿದ ಕಳಪೆ ದಾಖಲೆಯನ್ನು ಬರೆಯಿತು. ಅಲ್ಲದೆ 11 ವರ್ಷಗಳ ಹಿಂದೆ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಫೈನಲ್​ನಲ್ಲಿ 125ರನ್​ಗಳಿಗೆ 9 ಕಳೆದುಕೊಂಡ ಕಳಪೆ ದಾಖಲೆಯನ್ನು ಮುರಿಯಿತು.

ಇದನ್ನೂ ಓದಿ: Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

ಬೆಂಗಳೂರು ವಿರುದ್ಧದ ಲೀಗ್ ಪಂದ್ಯದಲ್ಲಿ 3 ವಿಕೆಟ್​ಗೆ 287 ಸ್ಕೋರ್ ಮಾಡುವ ಮೂಲಕ ಐಪಿಎಲ್​ನಲ್ಲಿ ಅತ್ಯಧಿಕ ಮೊತ್ತವನ್ನು ಗಳಿಸಿದ ಎಸ್ಆರ್​ಎಚ್​​ ಬ್ಯಾಟರ್​ಗಳು ಈ ಋತುವಿನ ಅತಿದೊಡ್ಡ ವೇದಿಕೆಯಲ್ಲಿ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕಡಿಮೆ ಮೊತ್ತಕ್ಕೆ ಔಟಾದರು. ಕೆಕೆಆರ್ ಪರ ಮಿಚೆಲ್ ಸ್ಟಾರ್ಕ್, ಆಂಡ್ರೆ ರಸೆಲ್ ಹಾಗೂ ಹರ್ಷಿತ್ ರಾಣಾ ಭರ್ಜರಿ ಬೌಲಿಂಗ್​ ಮಾಡಿದರು. ಕುತೂಹಲಕಾರಿ ಸಂಗತಿಯೆಂದರೆ, ಐಪಿಎಲ್ 2024 ಫೈನಲ್​ನಲ್ಲಿ ಕೆಕೆಆರ್​​ ತಂಡ ಎಲ್ಲ ಬೌಲರ್​ಗಳು ವಿಕೆಟ್ ಪಡೆದರು.

ಐಪಿಎಲ್ ಫೈನಲ್​ನಲ್ಲಿ ಕನಿಷ್ಠ ಮೊತ್ತ

113/10 – ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ – 2024
125/9 – ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2013
128/6 – ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ – 2016
129/8 – ಮುಂಬೈ ಇಂಡಿಯನ್ಸ್ ವಿರುದ್ಧ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ – 2017
130/9 – ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ – 2022

2013ರ ಐಪಿಎಲ್ ಫೈನಲ್​ನಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 148 ರನ್​ಗಳ ಗುರಿ ಬೆನ್ನಟ್ಟುವ ಹಾದಿಯಲ್ಲಿ ಚೆನ್ನೈ 23 ಸೋತಿತ್ತು. ಅದೇನೇ ಇದ್ದರೂ, ಕೋಲ್ಕತಾ ತನ್ನ ಮೂರನೇ ಪ್ರಶಸ್ತಿಯನ್ನು ಗೆಲ್ಲಲು 114 ರನ್​​ಗಳ ಅಲ್ಪ ಮೊತ್ತವನ್ನು ಬೆನ್ನಟ್ಟಬೇಕಾಗಿದೆ. ಮತ್ತೊಂದೆಡೆ, ಹೈದರಾಬಾದ್ ತಂಡವು ಭಾನುವಾರ ಚೆನ್ನೈನಲ್ಲಿ ಇತಿಹಾಸವನ್ನು ಬರೆಯಲು ಬಯಸಿದರೆ ಪವಾಡದ ಅಗತ್ಯವಿದೆ.

Continue Reading
Advertisement
IPL 2024
ಕ್ರೀಡೆ9 mins ago

IPL 2024 : ಕ್ಯಾಚ್ ಬಿಟ್ಟಿದ್ದು ಮಿಚೆಲ್​ ಸ್ಟಾರ್ಕ್​, ಬೆಚ್ಚಿ ಬಿದ್ದಿದ್ದು ಜಾಹ್ನವಿ ಕಪೂರ್​; ಇಲ್ಲಿದೆ ವಿಡಿಯೊ

Pat cummins
ಕ್ರೀಡೆ39 mins ago

Pat Cummins : ಆಸೀಸ್ ನಾಯಕನ ಫೈನಲ್​ ಗೆಲುವಿನ ಓಟ ಬಂದ್​!

karnataka weather Forecast
ಮಳೆ39 mins ago

Karnataka Weather : ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಲ್ಲಿ ಹೇಗೆ?

IPL 2024
ಪ್ರಮುಖ ಸುದ್ದಿ1 hour ago

IPL 2024 : ಚಾಂಪಿಯನ್ ಕೆಕೆಆರ್ ತಂಡ ಗೆದ್ದ ಬಹುಮಾನ ಮೊತ್ತವೆಷ್ಟು? ಆರ್​ಸಿಬಿಗೆ ಸಿಕ್ಕಿದ್ದು ಎಷ್ಟು? ಇಲ್ಲಿದೆ ಎಲ್ಲ ಮಾಹಿತಿ

Kavya Maran
ಪ್ರಮುಖ ಸುದ್ದಿ2 hours ago

Kavya Maran : ಹೈದರಾಬಾದ್ ತಂಡ ಸೋಲುತ್ತಿದ್ದಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾಮಾರನ್​

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಇಂದು ಆಪ್ತರಿಂದಲೇ ಸಮಸ್ಯೆ; ದಿನದ ಕೊನೆಯಲ್ಲಿ ಕೌಟುಂಬಿಕ ಕಲಹ

Snake
ಕರ್ನಾಟಕ7 hours ago

Snake: ಸ್ಟ್ಯಾಂಡ್‌ನಲ್ಲಿಟ್ಟಿದ್ದ ಚಪ್ಪಲಿಯೊಳಗೆ ಕೂತಿದ್ದ ಬುಸ್‌ ಬುಸ್‌ ನಾಗಪ್ಪ; ಸ್ವಲ್ಪ ಹುಷಾರಾಗಿರ‍್ರಪ್ಪ! Video ಇಲ್ಲಿದೆ

Varanasi
ದೇಶ8 hours ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ8 hours ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ9 hours ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು14 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌